ಕೃಷ್ಣ ಅಳಿಯಂಗೆ IT ಶಾಕ್‌!:ಕಾಫಿ ಡೇ ಕಚೇರಿಗಳ ಮೇಲೆ ದಾಳಿ

Team Udayavani, Sep 21, 2017, 9:27 AM IST

99.jpg

ಬೆಂಗಳೂರು: ಮಹತ್ವದ ವಿದ್ಯಮಾನವೊಂದರಲ್ಲಿ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಬಿಜೆಪಿ ನಾಯಕ ಎಸ್‌.ಎಂ.ಕೃಷ್ಣ ಅಳಿಯ ಸಿದ್ಧಾರ್ಥ ಮಾಲಿಕತ್ವದ ಕಫೆ ಕಾಫಿ ಡೇ ಮೇಲೆ ಕಚೇರಿಗಳ ಮೇಲೆ ಗುರುವಾರ ಬೆಳ್ಳಂಬೆಳಗ್ಗೆ ಏಕಕಾಲದಲ್ಲಿ ದಾಳಿ ನಡೆಸಿ ಶಾಕ್‌ ನೀಡಿದ್ದಾರೆ. 

40 ಕ್ಕೂ ಹೆಚ್ಚು ಅಧಿಕಾರಿಗಳು  ಬೆಂಗಳೂರಿನ ಮಲ್ಯ ರಸ್ತೆಯಲ್ಲಿರುವ ಕಾಫಿ ಡೇ ಕಚೇರಿಯ ಮೇಲೆ ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ. 

ಸದಾಶಿನ ನಗರದಲ್ಲಿರುವ ನಿವಾಸ,ಹಾಸನದಲ್ಲಿರುವ ಕಾಫಿ ಕ್ಯೂರಿಂಗ್‌ ಕೇಂದ್ರ, ಚಿಕ್ಕಮಗಳೂರಿನಲ್ಲೂ ದಾಳಿ ನಡೆದಿದ್ದು, ಹೊಟೇಲ್‌ ಸೆರಾಯ್‌ ಮತ್ತು ಕಾಫಿ ಡೇ ಕಚೇರಿ, ಮೂಡಿಗೆರೆಯಲ್ಲಿರುವ ಕಾಫಿ ಎಸ್ಟೇಟ್‌ನ ಮೇಲೂ ದಾಳಿ ನಡೆದಿದೆ. ಚೇತನಾಹಳ್ಳಿಯಲ್ಲಿರುವ ಎಸ್ಟೇಟ್‌ನಲ್ಲಿ  ಬ್ರಿಟೀಷ್‌ ಕಾಲದ ಬಂಗಲೆಯಲ್ಲಿ ಸಿದ್ಧಾರ್ಥ ತಂದೆ ಗಂಗಯ್ಯ ಹೆಗ್ಡೆ , ತಾಯಿ ವಾಸಂತಿ ವಾಸವಾಗಿದ್ದಾರೆ. 

ಸಚಿವ ಡಿ.ಕೆ.ಶಿವಕುಮಾರ್‌ ಅವರ ಆಪ್ತ ರಜನೀಶ್‌ ಮೇಲೆ ನಡೆದ ಐಟಿ ದಾಳಿಯ ಮುಂದುವರಿದ ಭಾಗವಾಗಿ ಈ ದಾಳಿ ನಡೆದಿದೆ ಎಂದು ಹೇಳಲಾಗಿದೆ. 

1996 ರಲ್ಲಿ ಆರಂಭವಾದ ಕಾಫಿ ಡೇ ದೇಶದ 29 ರಾಜ್ಯಗಳಲ್ಲಿ 1530 ಮಳಿಗೆಗಳನ್ನು ಹೊಂದಿದೆ. ವಿದೇಶದಲ್ಲಿ ಆಸ್ಟ್ರೀಯಾ, ಜೆಕ್‌ ಗಣರಾಜ್ಯ, ಮಲೇಷ್ಯಾ, ಈಜಿಪ್ತ್ ಮತ್ತು ನೇಪಾಳದಲ್ಲೂ  ಹಲವು ಮಳಿಗೆಗಳಿವೆ. 

ಹೆಚ್ಚಿನ ವಿವರ ನಿರೀಕ್ಷಿಸಲಾಗುತ್ತಿದೆ.

ಟಾಪ್ ನ್ಯೂಸ್

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.