ಪ್ರಜ್ವಲ್ನನ್ನು ವಿದೇಶಕ್ಕೆ ಕಳಿಸಿದ್ದೇ ದೇವೇಗೌಡರು: ಸಿದ್ದು ಆರೋಪ
Team Udayavani, May 23, 2024, 9:00 PM IST
ಮೈಸೂರು: ಸಂಸದ ಪ್ರಜ್ವಲ್ ರೇವಣ್ಣನನ್ನು ವಿದೇಶಕ್ಕೆ ಕಳಿಸಿದ್ದು ಎಚ್.ಡಿ.ದೇವೇಗೌಡ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಗಂಭೀರ ಆರೋಪ ಮಾಡಿದರು.
ನಗರದ ವಿಮಾನ ನಿಲ್ದಾಣದಲ್ಲಿ ಗುರುವಾರ ಸಂಜೆ ಸುದ್ದಿಗಾರರೊಂದಿಗೆ ಮಾತನಾಡಿ, ಪ್ರಜ್ವಲ್ ರೇವಣ್ಣ ಪ್ರಕರಣ ಸಂಬಂಧ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಪತ್ರ ಬರೆದಿರುವ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ನನ್ನ ಪ್ರಕಾರ ಅವನನ್ನು ವಿದೇಶಕ್ಕೆ ಕಳುಹಿಸಿರುವವರೇ ಅವರು. ಈಗ ಪತ್ರ ಬರೆದರೆ ಏನು ಮಾಡಬೇಕು? ಎಂದು ವ್ಯಂಗ್ಯವಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Dandeli ಜಾನುವಾರು ಅಕ್ರಮ ಸಾಗಾಟ: ಪೊಲೀಸರಿಂದ ವಾಹನ, ಜಾನುವಾರು ವಶಕ್ಕೆ
Darshan; ರೇಣುಕಾಸ್ವಾಮಿ ಕೇಸ್: ಪ್ರತಿಕ್ರಿಯೆ ನೀಡಿದ ಕಿಚ್ಚ ಸುದೀಪ್
Road mishap: ಕುಂಬ್ರ ಸಮೀಪದ ಶೇಖಮಲೆ ಬಳಿ ಕಾರುಗಳ ನಡುವೆ ಢಿಕ್ಕಿ; ಇಬ್ಬರು ಸಾವು
ST ಗೆ ಕೋಳಿ ಬೆಸ್ತ ಸಮಾಜ ಸೇರಿಸಲು ಸಂಸತ್ತಿನಲ್ಲಿ ಧ್ವನಿ ಎತ್ತುತ್ತೇನೆ: ಸಂಸದೆ ಪ್ರಿಯಂಕಾ
Road Mishap; ಕೆಎಸ್ಆರ್ಟಿಸಿ ಬಸ್- ಬೈಕ್ ಮುಖಾಮುಖಿ ಢಿಕ್ಕಿ ; ಸವಾರ ಮೃತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.