ಜೆ.ಪಿ.ನಡ್ಡಾ, ಅರುಣ್ ಸಿಂಗ್ ಸಮ್ಮುಖದಲ್ಲಿ ನೂತನ ಸಚಿವರ ಪ್ರಮಾಣ ವಚನ: ಬಿಎಸ್ ವೈ
Team Udayavani, Jan 11, 2021, 9:36 AM IST
ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಮತ್ತೆ ಸಂಪುಟ ವಿಸ್ತರಣೆ ಚಟುವಟಿಕೆಗಳು ಆರಂಭವಾಗಿದೆ. ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ರವಿವಾರ ದಿಲ್ಲಿಗೆ ಹೋಗಿ ಬಂದು ಸಂಪುಟ ವಿಸ್ತರಣೆಗೆ ಅನುಮತಿ ಪಡೆದು ಬಂದಿದ್ದಾರೆ. ಇಂದು ಈ ಬಗ್ಗೆ ಮಾತನಾಡಿದ ಅವರು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಮತ್ತು ಕರ್ನಾಟಕ ಉಸ್ತುವಾರಿ ಅರುಣ್ ಸಿಂಗ್ ಸಮ್ಮುಖದಲ್ಲಿ ಪ್ರಮಾಣ ವಚನ ನಡೆಯಲಿದೆ ಎಂದಿದ್ದಾರೆ.
ಮಾಜಿ ಪ್ರಧಾನಿ ಮಂತ್ರಿ ದಿವಂಗತ ಲಾಲ್ ಬಹದ್ದೂರ್ ಶಾಸ್ತ್ರಿ ಯವರ 54 ನೇ ಪುಣ್ಯ ತಿಥಿಯ ಅಂಗವಾಗಿ ವಿಧಾನಸೌಧದಲ್ಲಿರುವ ಅವರ ಪ್ರತಿಮೆಯ ಬಳಿ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿದ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.
ಇದನ್ನೂ ಓದಿ:ಕಾರಿನಲ್ಲೇ ಕುಳಿತು ಹೈಕಮಾಂಡ್ ಜತೆ ಸಿಎಂ ಚರ್ಚೆ: ರಾಘವೇಂದ್ರಗೆ ಮಂತ್ರಿಗಿರಿ?
ಸಂಪುಟಕ್ಕೆ ಏಳು ಮಂದಿ ಸೇರ್ಪಡೆಯಾಗಲಿದ್ದಾರೆ. ಸಂಪುಟ ವಿಸ್ತರಣೆಯೋ ಪುನಾರಚನೆಯೋ ಎಂದು ಆಗ ಗೊತ್ತಾಗಲಿದೆ. 13 ಅಥವಾ 14 ರಂದು ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ, ಉಸ್ತುವಾರಿ ಅರುಣ್ ಸಿಂಗ್ ಅವರ ಸಮಯ ನೋಡಿಕೊಂಡು ಪ್ರಮಾಣ ವಚನ ನಿಗದಿಯಾಗಲಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
MUST WATCH
ಹೊಸ ಸೇರ್ಪಡೆ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ