Udayavni Special

ಶಾಸಕ ಜಾಧವ್‌ ರಾಜೀನಾಮೆ? ಖರ್ಗೆ ವಿರುದ್ಧ ಸ್ಪರ್ಧಿಸಲು ಸಜ್ಜು 


Team Udayavani, Feb 13, 2019, 12:30 AM IST

umesh-jadhav.jpg

ಕಲಬುರಗಿ: ಚಿಂಚೋಳಿ ಶಾಸಕ ಡಾ| ಉಮೇಶ ಜಾಧವ್‌ ಕಾಂಗ್ರೆಸ್‌ ಪ್ರಾಥಮಿಕ ಸದಸ್ಯತ್ವ ಹಾಗೂ ಶಾಸಕ ಸ್ಥಾನಕ್ಕೆ ಶೀಘ್ರವೇ ರಾಜೀನಾಮೆ ನೀಡಿ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಮಲ್ಲಿಕಾರ್ಜುನ ಖರ್ಗೆ ವಿರುದಟಛಿವೇ ಸ್ಪರ್ಧೆ ಮಾಡಲಿ ದ್ದಾರೆ ಎಂದು ಉಮೇಶ ಜಾಧವ ಅವರ ಸಹೋದರ ರಾಮಚಂದ್ರ ಜಾಧವ್‌ ಸ್ಪಷ್ಟಪಡಿಸಿದ್ದಾರೆ.

ಸೋಮವಾರ ಸುದ್ದಿಗಾರರೊಂದಿಗೆಮಾತನಾಡಿದ ಅವರು, ಡಾ| ಉಮೇಶ ಜಾಧವ್‌ ಕಾನೂನು ತಜ್ಞರ ಸಲಹೆ ಪಡೆಯುತ್ತಿದ್ದಾರೆ. ಡಾ.ಉಮೇಶ ಜಾಧವ್‌ ವೈದ್ಯರಾಗಿ ಉತ್ತಮ ಜನ ಸಂಪರ್ಕ ಹೊಂದಿ ದ್ದಾರೆ. ವಿದ್ಯಾವಂತರೂ ಆಗಿದ್ದಾರೆ. ಎರಡು ಬಾರಿ ಶಾಸಕರಾಗಿ ಅಭಿವೃದ್ಧಿ  ಕೆಲಸ ಮಾಡಿದ್ದಾರೆ. ಸದ್ಯ ತಮ್ಮ ಕ್ಷೇತ್ರ ದಲ್ಲಿ ಅಭಿವೃದ್ಧಿ  ಕಾರ್ಯಗಳು ಆಗು ತ್ತಿಲ್ಲ ಎಂದು ಬೇಸರಪಟ್ಟು ಕೊಂಡಿದ್ದಾರೆ. ಇತರ ಅಪೃತ್ತ ಶಾಸಕರು ಕಾಂಗ್ರೆಸ್‌ ಬಿಟ್ಟರೂ, ಬಿಡದೆ ಇದ್ದರೂ ಸಹೋದರ ಉಮೇಶ ಮಾತ್ರ ಪಕ್ಷ ಬಿಡುವುದು ಖಚಿತ.

ಫೆ.15ರಂದು ಕಲಬುರಗಿಯಲ್ಲಿ ನಡೆಯುವ ಸೇವಾಲಾಲ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದು, ಇದಕ್ಕೂ ಮುಂಚೆ ಅಥವಾ ಜಂಯತಿ ನಂತರ ರಾಜೀನಾಮೆ ಸಲ್ಲಿಸಲಿದ್ದಾರೆ ಎಂದರು.

ಟಾಪ್ ನ್ಯೂಸ್

ಉಳ್ಳಾಲ: ಅಕ್ರಮ ಮರಳುಗಾರಿಕೆ ಅಡ್ಡೆಗೆ ದಾಳಿ: ಇಬ್ಬರ ಬಂಧನ ; ಎಂಟು ಮಂದಿ ಪರಾರಿ

ಉಳ್ಳಾಲ: ಅಕ್ರಮ ಮರಳುಗಾರಿಕೆ ಅಡ್ಡೆಗೆ ದಾಳಿ: ಇಬ್ಬರ ಬಂಧನ ; ಎಂಟು ಮಂದಿ ಪರಾರಿ

ಹುಣಸೂರು: ಟಿಬೇಟಿಯನ್ನರ ಕ್ಯಾಂಪಿಗೆ ನುಗ್ಗಿ ದಾಂಧಲೆ ನಡೆಸಿದ ಒಂಟಿ ಸಲಗ.!

ಹುಣಸೂರು: ಟಿಬೇಟಿಯನ್ನರ ಕ್ಯಾಂಪಿಗೆ ನುಗ್ಗಿ ದಾಂಧಲೆ ನಡೆಸಿದ ಒಂಟಿ ಸಲಗ.!

eshwarappa

ದಿಟ್ಟ ನಿಲುವಿಗೆ ಇಂದಿರಾ ಗಾಂಧಿಯವರನ್ನೂ ಹೊಗಳಿದ್ದೆವು : ಸಚಿವ ಕೆ.ಎಸ್. ಈಶ್ವರಪ್ಪ

aaryan

ಡ್ರಗ್ಸ್ ಪ್ರಕರಣದಲ್ಲಿ ಜಾಮೀನಿಲ್ಲ: ಆರ್ಯನ್ ಖಾನ್ ಗೆ ಜೈಲೇ ಗತಿ

ತಾಲಿಬಾನ್ ಉಗ್ರರ ರಣಕೇಕೆ; ವಾಲಿಬಾಲ್ ತಂಡದ ಸ್ಟಾರ್ ಆಟಗಾರ್ತಿಯ ಶಿರಚ್ಛೇದನ

ತಾಲಿಬಾನ್ ಉಗ್ರರ ರಣಕೇಕೆ; ವಾಲಿಬಾಲ್ ತಂಡದ ಸ್ಟಾರ್ ಆಟಗಾರ್ತಿಯ ಶಿರಚ್ಛೇದನ

1-bc

ಕರ್ನಾಟಕದ 12 ದ್ವೀಪಗಳಿಗಾಗಿ ಗೋವಾ ಸರಕಾರದಿಂದ ಕೇಂದ್ರಕ್ಕೆ ಮನವಿ

1-bb

ಬಜರಂಗದಳದಿಂದ ಐವನ್ ಡಿಸೋಜ ಮನೆಗೆ ಮುತ್ತಿಗೆ ಯತ್ನ





ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

eshwarappa

ದಿಟ್ಟ ನಿಲುವಿಗೆ ಇಂದಿರಾ ಗಾಂಧಿಯವರನ್ನೂ ಹೊಗಳಿದ್ದೆವು : ಸಚಿವ ಕೆ.ಎಸ್. ಈಶ್ವರಪ್ಪ

1-z

ಪ್ರೇಮ ವೈಫಲ್ಯ : ಕೊಡಗಿನ ಯುವಕ ಮಧ್ಯಪ್ರದೇಶದಲ್ಲಿ ಆತ್ಮಹತ್ಯೆ

1-bc

ಕರ್ನಾಟಕದ 12 ದ್ವೀಪಗಳಿಗಾಗಿ ಗೋವಾ ಸರಕಾರದಿಂದ ಕೇಂದ್ರಕ್ಕೆ ಮನವಿ

1-bb

ಬಜರಂಗದಳದಿಂದ ಐವನ್ ಡಿಸೋಜ ಮನೆಗೆ ಮುತ್ತಿಗೆ ಯತ್ನ

Untitled-1

ಆರ್ ಎಸ್ಎಸ್ ಬಗ್ಗೆ ಮಾತನಾಡುವ ಕುಮಾರಸ್ವಾಮಿ ಒಬ್ಬ ಬುದ್ಧಿಮಾಂದ್ಯ: ಸೋಮಶೇಖರ ರೆಡ್ಡಿ

MUST WATCH

udayavani youtube

‘ಅಂಬಾರಿ’ಯಲ್ಲಿ ಕುಳಿತು ಅರಮನೆ ನಗರಿ ನೋಡಿ

udayavani youtube

ಹುಣಸೂರು : ಟಿಬೆಟ್ ಕ್ಯಾಂಪ್ ನೊಳಗೆ ನುಗ್ಗಿ ದಾಂದಲೆ ನಡೆಸಿದ ಒಂಟಿ ಸಲಗ

udayavani youtube

ಭತ್ತ ಕಟಾವು ಯಂತ್ರಕ್ಕೆ ಗಂಟೆಗೆ 2500ರೂ : ದುಬಾರಿ ಬಾಡಿಗೆಗೆ ಬೇಸತ್ತ ರೈತರು

udayavani youtube

ಮಲೆನಾಡಿನಾದ್ಯಂತ ಭೂಮಿ ಹುಣ್ಣಿಮೆಯ ಸಂಭ್ರಮ

udayavani youtube

ನಮ್ಮ ಸೇನೆಗೊಂದು ಸಲಾಂ

ಹೊಸ ಸೇರ್ಪಡೆ

ನಂದಳಿಕೆ ಗೋಳಿಕಟ್ಟೆಯಲ್ಲಿ ಶಾಸನ ಪತ್ತೆ

ನಂದಳಿಕೆ ಗೋಳಿಕಟ್ಟೆಯಲ್ಲಿ ಶಾಸನ ಪತ್ತೆ

Untitled-1

ಸ್ವಚ್ಛ ಶಿರ್ವ-ನಮ್ಮ ಶಿರ್ವ ಅಭಿಯಾನ: ಕಸ ತ್ಯಾಜ್ಯ ನಿರ್ಮೂಲನೆಗೆ ಪಣತೊಟ್ಟ ಗ್ರಾ.ಪಂ.ಅಧ್ಯಕ್ಷ

ಉಳ್ಳಾಲ: ಅಕ್ರಮ ಮರಳುಗಾರಿಕೆ ಅಡ್ಡೆಗೆ ದಾಳಿ: ಇಬ್ಬರ ಬಂಧನ ; ಎಂಟು ಮಂದಿ ಪರಾರಿ

ಉಳ್ಳಾಲ: ಅಕ್ರಮ ಮರಳುಗಾರಿಕೆ ಅಡ್ಡೆಗೆ ದಾಳಿ: ಇಬ್ಬರ ಬಂಧನ ; ಎಂಟು ಮಂದಿ ಪರಾರಿ

Sakleshpur: Destroy paddy crop for forest attack

ಸಕಲೇಶಪುರ: ಕಾಡಾನೆ ದಾಳಿಗೆ ಭತ್ತದ ಬೆಳೆ ನಾಶ

Devi Brahmarathotsava celebration

ಚಾ.ಬೆಟ್ಟದಲ್ಲಿ ದೇವಿ ಬ್ರಹ್ಮರಥೋತ್ಸವ ಸಂಭ್ರಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.