ಅನಂತ್ಗೆ ಕಂಬನಿ ಮಿಡಿದ ಜಗ್ಗೇಶ್: ಟ್ವೀಟ್ನಲ್ಲಿ ಹೇಳಿದ್ದೇನು?
Team Udayavani, Nov 12, 2018, 10:52 AM IST
ಬೆಂಗಳೂರು: ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಹೆಚ್.ಎನ್. ಅನಂತಕುಮಾರ್ ನಿಧನಕ್ಕೆ ನಟ ಜಗ್ಗೇಶ್ ಸಂತಾಪ ಸೂಚಿಸಿದ್ದಾರೆ. 5 ತಿಂಗಳ ಹಿಂದೆ ಆರೋಗ್ಯವಾಗಿದ್ದ ಮನುಷ್ಯ ಈಗ ಕಾಲವಾದರು ಎಂದರೆ ಬದುಕಿನ ಮೇಲೆ ನಂಬಿಕೆಯೇ ಹೋಯ್ತು! ಎಂದು ಜಗ್ಗೇಶ್ ತೀವ್ರ ವಿಷಾದ ವ್ಯಕ್ತಪಡಿಸಿದ್ದಾರೆ.
ಅಲ್ಲದೇ ಟ್ವೀಟರ್ನಲ್ಲಿ ಸಂತಾಪ ಸೂಚಿಸಿರುವ ಜಗ್ಗೇಶ್, ಅನಂತ್ಕುಮಾರ್ ಅವರೊಂದಿಗಿನ ಫೋಟೋ ಶೇರ್ ಮಾಡಿದ್ದು, ಅಂದು ನನ್ನ ಜೊತೆ ವೇದಿಕೆಯಲ್ಲಿ ಅನಂತ ಜೀ..ಮೋದಿರವರಿಗೆ ನನ್ನ ಪರಿಚಯಿಸಿದ ಕ್ಷಣ. ಸಿಕ್ಕಾಗೆಲ್ಲ “ಬೇವುಬೆಲ್ಲ’ ಚಿತ್ರದ “ಜನುಮಾ ನೀಡುತ್ತಾಳೆ’ ಹಾಡು ಹಾಡುತ್ತಿದ್ದರು. ಅಪಾರ ಕನ್ನಡ ಪ್ರೇಮಿ! 5 ತಿಂಗಳ ಹಿಂದೆ ಇಷ್ಟು ಆರೋಗ್ಯದ ಮನುಷ್ಯ ಕಾಲವಾದರು ಎಂದರೆ ಬದುಕಿನ ಮೇಲೆ ನಂಬಿಕೆಯೇ ಹೋಯ್ತು! ನಶ್ವರ ಜಗಕೆ ನಗುವೆ ಶಾಶ್ವತ! ಒಳಿತು ಮಾಡು ಮನುಜ ಇರೋದು 3 ದಿವಸ ಎಂದು ಬರೆದುಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka; ಶಿಕ್ಷಕರ ವರ್ಗಾವಣೆ ವೇಳಾಪಟ್ಟಿ ಪರಿಷ್ಕರಣೆ
ವಕೀಲರಿಗೂ ತಟ್ಟಿದ ಬೇಸಿಗೆ ಬಿಸಿ: ಕಪ್ಪು ಕೋಟ್ಗೆ ವಿನಾಯಿತಿ
NDA; ಮಂಡ್ಯಕ್ಕೆ ಬಂದಿರುವ ಕುಮಾರಸ್ವಾಮಿಯನ್ನು ಸೋಲಿಸಿ ಮನೆಗೆ ಕಳಿಸಿ: ಸಿದ್ದರಾಮಯ್ಯ
Lok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್ ಗಾಂಧಿ
ಮತ್ತೆ 60 ಮಂದಿಯಿಂದ ಉಮೇದುವಾರಿಕೆ; 2ನೇ ಹಂತದ ಚುನಾವಣೆಗೆ ಈವರೆಗೆ 168 ಮಂದಿ ಕಣಕ್ಕೆ