ಅಪ್ರಾಪ್ತ ದಂಪತಿ ಹೆತ್ತವರಿಗೆ ಜೈಲು


Team Udayavani, Aug 8, 2019, 3:00 AM IST

Udayavani Kannada Newspaper

ಕೊಪ್ಪಳ: ಅಪ್ರಾಪ್ತ ದಂಪತಿಯ ತಂದೆ-ತಾಯಿಗೆ ಬಾಲ್ಯ ವಿವಾಹ ನಿಷೇಧ ಕಾಯ್ದೆ-2006ರಡಿ ಯಲಬುರ್ಗಾ ತಾಲೂಕು ಹಿರಿಯ ಸಿವಿಲ್‌ ನ್ಯಾಯಾಲಯ ರಾಜ್ಯದಲ್ಲೇ ಪ್ರಥಮ ಬಾರಿಗೆ ಗರಿಷ್ಠ ಎರಡು ವರ್ಷ ಜೈಲು ಶಿಕ್ಷೆ ವಿಧಿಸಿದೆ. ಯಲಬುರ್ಗಾ ತಾಲೂಕಿನ ಕುಕನೂರು ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ 2013, ಜ.4ರಂದು ಸಂಬಂಧಪಟ್ಟ ಅಧಿಕಾರಿಗಳ ತಿಳಿವಳಿಕೆಯ ಹೊರತಾಗಿಯೂ ಅಪ್ರಾಪ್ತ ಬಾಲಕ ಮತ್ತು ಬಾಲಕಿಯ ಮದುವೆ ನಡೆದಿತ್ತು.

ಈ ಹಿನ್ನೆಲೆಯಲ್ಲಿ ಇಬ್ಬರ ತಂದೆ-ತಾಯಿ ವಿರುದ್ಧವೂ ಕುಕನೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದ ತನಿಖೆ ನಡೆಸಿದ ಗುರುಬಸವರಾಜ ಮತ್ತು ವಿಶ್ವನಾಥ ಹಿರೇಗೌಡರ ಅವರು ದೋಷಾರೋಪ ಪಟ್ಟಿ ಸಲ್ಲಿಸಿದ್ದರು. 2019ರ ಜು. 29ರಂದು ಹಿರಿಯ ಸಿವಿಲ್‌ ನ್ಯಾಯಾಧಿಧೀಶ ಶುಭಾ ಅವರು ವಿಚಾ ರಣೆ ನಡೆಸಿ, ಇಬ್ಬರ ಪಾಲಕರಿಗೂ ತಲಾ ಎರಡು ವರ್ಷಗಳ ಕಠಿಣ ಜೈಲು ಶಿಕ್ಷೆ ಮತ್ತು 10 ಸಾವಿರ ರೂ.ದಂಡ ವಿಧಿಸಿದ್ದಾರೆ.

ಸರಕಾರದ ಪರವಾಗಿ ಸಹಾಯಕ ಸರಕಾರಿ ಅಭಿಯೋಜಕ ಅಬೀದುಲ್ಲಾ ಇಮಾಮಸಾಬ್‌ ಹಾದಿಮನಿ ವಾದಿಸಿದ್ದರು. ಬಾಲ್ಯ ವಿವಾಹ ನಿಷೇಧ ಕಾಯ್ದೆ-2006ರಡಿ ಆರೋಪಿತರಿಗೆ ಜೈಲುಶಿಕ್ಷೆ ಮತ್ತು ದಂಡ ವಿಧಿ ಸಿದ ದ್ವಿತೀಯ ಪ್ರಕರಣ ಇದಾಗಿದೆ. ಹಾಗೆಯೇ, ಗರಿಷ್ಠ ಎರಡು ವರ್ಷ ಕಠಿಣ ಜೈಲುವಾಸ ಮತ್ತು 10 ಸಾವಿರ ದಂಡ ವಿಧಿ ಸಿದ ರಾಜ್ಯದಲ್ಲೇ ಪ್ರಥಮ ಪ್ರಕರಣ ಇದಾಗಿದೆ ಎಂದು ಜಿಲ್ಲಾ ಧಿಕಾರಿ ಪಿ.ಸುನೀಲ್‌ ಕುಮಾರ್‌ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

ಮೂಡಂಬೈಲು ಶಾಲೆಗೆ ವಿಪ್ರೋ ಅರ್ತಿಯನ್‌ ಅವಾರ್ಡ್‌

ಮೂಡಂಬೈಲು ಶಾಲೆಗೆ ವಿಪ್ರೋ ಅರ್ತಿಯನ್‌ ಅವಾರ್ಡ್‌

ಕೋವಿಡ್ ಗಿಂತ ಹೆಚ್ಚು ಬಾಧಿಸುತ್ತಿದೆ ಇನ್ಫುಯೆನ್ಸಾ ಫ್ಲೂ

ಕೋವಿಡ್ ಗಿಂತ ಹೆಚ್ಚು ಬಾಧಿಸುತ್ತಿದೆ ಇನ್ಫುಯೆನ್ಸಾ ಫ್ಲೂ

ವಿಮಾನ ನಿಲ್ದಾಣ ಬಾಂಬ್‌ ಪ್ರಕರಣಕ್ಕೆ  2 ವರ್ಷ:ಆರೋಪಿಯ ವಿಚಾರಣೆ ಬಹುತೇಕ ಪೂರ್ಣ

ವಿಮಾನ ನಿಲ್ದಾಣ ಬಾಂಬ್‌ ಪ್ರಕರಣಕ್ಕೆ 2 ವರ್ಷ !

astrology today

ಶುಕ್ರವಾರದ ರಾಶಿ ಫಲ, ಇಲ್ಲಿವೆ ನಿಮ್ಮ ಗ್ರಹ ಬಲ

ಲಸಿಕೆ ವಿತರಣೆಯಲ್ಲಿ ರಾಜ್ಯಕ್ಕೆ ಅಗ್ರ ಸ್ಥಾನ

ಲಸಿಕೆ ವಿತರಣೆಯಲ್ಲಿ ರಾಜ್ಯಕ್ಕೆ ಅಗ್ರ ಸ್ಥಾನ

2024ರಲ್ಲೂ ಕಮಲಾ ನನ್ನ ಪ್ರತಿಸ್ಪರ್ಧಿ: ಅಮೆರಿಕ ಅಧ್ಯಕ್ಷ ಜೋ ಬೈಡೆನ್‌ ಘೋಷಣೆ

2024ರಲ್ಲೂ ಕಮಲಾ ನನ್ನ ಪ್ರತಿಸ್ಪರ್ಧಿ: ಅಮೆರಿಕ ಅಧ್ಯಕ್ಷ ಜೋ ಬೈಡೆನ್‌ ಘೋಷಣೆ

ಒಬಿಸಿ ಕೋಟಾ ಎತ್ತಿಹಿಡಿದ ಸು.ಕೋ.

ಒಬಿಸಿ ಕೋಟಾ ಎತ್ತಿಹಿಡಿದ ಸು.ಕೋ.



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೋವಿಡ್ ಗಿಂತ ಹೆಚ್ಚು ಬಾಧಿಸುತ್ತಿದೆ ಇನ್ಫುಯೆನ್ಸಾ ಫ್ಲೂ

ಕೋವಿಡ್ ಗಿಂತ ಹೆಚ್ಚು ಬಾಧಿಸುತ್ತಿದೆ ಇನ್ಫುಯೆನ್ಸಾ ಫ್ಲೂ

ಲಸಿಕೆ ವಿತರಣೆಯಲ್ಲಿ ರಾಜ್ಯಕ್ಕೆ ಅಗ್ರ ಸ್ಥಾನ

ಲಸಿಕೆ ವಿತರಣೆಯಲ್ಲಿ ರಾಜ್ಯಕ್ಕೆ ಅಗ್ರ ಸ್ಥಾನ

ಕರ್ಫ್ಯೂ ಪರಿಷ್ಕರಣೆ?: ಇಂದು ಮುಖ್ಯಮಂತ್ರಿ  ನೇತೃತ್ವದಲ್ಲಿ ಮಹತ್ವದ ಸಭೆ ನಿಗದಿ

ಕರ್ಫ್ಯೂ ಪರಿಷ್ಕರಣೆ?: ಇಂದು ಮುಖ್ಯಮಂತ್ರಿ  ನೇತೃತ್ವದಲ್ಲಿ ಮಹತ್ವದ ಸಭೆ ನಿಗದಿ

ಪಿಯು: ಈ ಬಾರಿ ಹೆಚ್ಚುವರಿ ಪ್ರಶ್ನೆಗಳು

ಪಿಯು: ಈ ಬಾರಿ ಹೆಚ್ಚುವರಿ ಪ್ರಶ್ನೆಗಳು

ಉದ್ಯೋಗ ನೀತಿ ರಾಜ್ಯದ ಯುವಕರಿಗೆ ಲಾಭದಾಯಕ: ಬೊಮ್ಮಾಯಿ

ಉದ್ಯೋಗ ನೀತಿ ರಾಜ್ಯದ ಯುವಕರಿಗೆ ಲಾಭದಾಯಕ: ಬೊಮ್ಮಾಯಿ

MUST WATCH

udayavani youtube

ನಿಯಮ ಉಲ್ಲಂಘಿಸಿದ ಬಿಜೆಪಿ ವಿರುದ್ಧವೂ ಪ್ರಕರಣ ದಾಖಲಾಗಬೇಕು: ಡಿಕೆಶಿ ಎಚ್ಚರಿಕೆ

udayavani youtube

ಆಕರ್ಷಕ ಕುರ್ತಿ(1000 – 1500 Rs. Only!!)| Umbrella Kurthis

udayavani youtube

ದಾಂಡೇಲಿಯ ಬೈಲುಪಾರಿನಲ್ಲಿ ವಿದ್ಯುತ್ ತಂತಿಯ ಮೇಲಿಂದ ಬಿದ್ದು ಗಾಯ ಮಾಡಿಕೊಂಡ ಕೋತಿ

udayavani youtube

ವಾಕಿಂಗ್‌ ವಿಚಾರಕ್ಕೆ ಪ್ರಾಂಶುಪಾಲ-ಪ್ರಾಧ್ಯಾಪಕ ಫೈಟಿಂಗ್‌-ವಿಡಿಯೋ ವೈರಲ್‌

udayavani youtube

ನಾಳೆ ರಾಜ್ಯದ ಕರ್ಫ್ಯೂ ಭವಿಷ್ಯ ನಿರ್ಧಾರ : ಇಕ್ಕಟ್ಟಿಗೆ ಸಿಲುಕಿದ ಸಿಎಂ

ಹೊಸ ಸೇರ್ಪಡೆ

ಮೂಡಂಬೈಲು ಶಾಲೆಗೆ ವಿಪ್ರೋ ಅರ್ತಿಯನ್‌ ಅವಾರ್ಡ್‌

ಮೂಡಂಬೈಲು ಶಾಲೆಗೆ ವಿಪ್ರೋ ಅರ್ತಿಯನ್‌ ಅವಾರ್ಡ್‌

ಕೋವಿಡ್ ಗಿಂತ ಹೆಚ್ಚು ಬಾಧಿಸುತ್ತಿದೆ ಇನ್ಫುಯೆನ್ಸಾ ಫ್ಲೂ

ಕೋವಿಡ್ ಗಿಂತ ಹೆಚ್ಚು ಬಾಧಿಸುತ್ತಿದೆ ಇನ್ಫುಯೆನ್ಸಾ ಫ್ಲೂ

ವಿಮಾನ ನಿಲ್ದಾಣ ಬಾಂಬ್‌ ಪ್ರಕರಣಕ್ಕೆ  2 ವರ್ಷ:ಆರೋಪಿಯ ವಿಚಾರಣೆ ಬಹುತೇಕ ಪೂರ್ಣ

ವಿಮಾನ ನಿಲ್ದಾಣ ಬಾಂಬ್‌ ಪ್ರಕರಣಕ್ಕೆ 2 ವರ್ಷ !

astrology today

ಶುಕ್ರವಾರದ ರಾಶಿ ಫಲ, ಇಲ್ಲಿವೆ ನಿಮ್ಮ ಗ್ರಹ ಬಲ

ಲಸಿಕೆ ವಿತರಣೆಯಲ್ಲಿ ರಾಜ್ಯಕ್ಕೆ ಅಗ್ರ ಸ್ಥಾನ

ಲಸಿಕೆ ವಿತರಣೆಯಲ್ಲಿ ರಾಜ್ಯಕ್ಕೆ ಅಗ್ರ ಸ್ಥಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.