ಜೈನ ಮುನಿ ಕೊಲೆ CID ತನಿಖೆಗೆ
Team Udayavani, Jul 20, 2023, 7:06 AM IST
ಬೆಂಗಳೂರು: ಬೆಳಗಾವಿಯಲ್ಲಿ ನಡೆದ ಜೈನ ಮುನಿ ಕಾಮಕುಮಾರ ನಂದಿ ಕೊಲೆ ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸಲು ರಾಜ್ಯ ಸರಕಾರ ನಿರ್ಧಾರ ಕೈಗೊಂಡಿದೆ.
ಸಿಎಂ ಸಿದ್ದರಾಮಯ್ಯ ವಿಧಾನಸಭೆಯಲ್ಲಿ ಅಧಿಕೃತವಾಗಿ ಈ ನಿರ್ಧಾರವನ್ನು ಘೋಷಿಸಿದ್ದಾರೆ. ಜೈನ ಮುನಿಗಳನ್ನು ಹಣಕಾಸು ವಿಚಾರದಲ್ಲಿ ಕೊಲೆ ಮಾಡಿ ಕೊಳವೆ ಬಾವಿಯಲ್ಲಿ ದೇಹವನ್ನು ಹಾಕಿದ್ದಾರೆ ಎಂದು ಪೊಲೀಸರು ಪ್ರಕರಣ ದಾಖಲಿಸಿಕೊಂಡಿರುತ್ತಾರೆ. ಆದರೆ ಇದು ಅತ್ಯಂತ ಸೂಕ್ಷ್ಮ ಪ್ರಕರಣವಾಗಿರುವುದರಿಂದ ತನಿಖೆಯನ್ನು ಸಿಐಡಿಗೆ ವರ್ಗಾಯಿಸಲಾಗಿದೆ ಎಂದು ಅವರು ಲಿಖೀತ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್
Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
MUST WATCH
ಹೊಸ ಸೇರ್ಪಡೆ
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್
Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್ ಕೋಡ್ ಅಂಟಿಸಿದ್ದ ಉದ್ಯಮಿ ಸೆರೆ