ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ಜನೋತ್ಸವ ಪೂರ್ವ ಸಿದ್ಧತ ಸಭೆ
Team Udayavani, Aug 16, 2022, 11:26 PM IST
ಬೆಂಗಳೂರು: ರಾಜ್ಯ ಸರಕಾರಕ್ಕೆ ಒಂದು ವರ್ಷ ಪೂರೈಸಿರುವ ಹಿನ್ನೆಲೆಯಲ್ಲಿ ಆ. 28ರಂದು ಜನೋತ್ಸವ ಕಾರ್ಯಕ್ರಮದ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಪೂರ್ವಭಾವಿ ಸಿದ್ಧತೆ ಸಭೆ ನಡೆಯಿತು.
ಬೆಂಗಳೂರು ಗ್ರಾಮಾಂತರ, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳ ಬಿಜೆಪಿ ಮುಖಂಡರು ಹಾಗೂ ಸಚಿವರಾದ ಡಾ| ಕೆ. ಸುಧಾಕರ್, ಬೈರತಿ ಬಸವರಾಜ್, ಮುನಿರತ್ನ, ಮಾಜಿ ಶಾಸಕರಾದ ಮಂಜುನಾಥ ಗೌಡ, ವೈ. ಸಂಪಂಗಿ ಸೇರಿ ಅನೇಕ ಮುಖಂಡರು ಪಾಲ್ಗೊಂಡಿದ್ದರು.
ಜನೋತ್ಸವ ಕಾರ್ಯಕ್ರಮಕ್ಕೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರನ್ನು ಆಹ್ವಾನಿಸಲು ನಿರ್ಧರಿಸಲಾಗಿದೆ. ಸಮಾವೇಶಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಜನರನ್ನು ಸೇರಿಸುವ ಕುರಿತು ಸಭೆಯಲ್ಲಿ ಚರ್ಚೆ ನಡೆಸಲಾಗಿದೆ ಎಂದು ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ಬಿರುಗಾಳಿ ಸಹಿತ ಭಾರಿ ಮಳೆ :ಸಿಡಿಲು ಬಡಿದು ರೈತ ಸಾವು
CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ