ಜಂತಕಲ್ ಮೈನಿಂಗ್ ಕೇಸ್; ಕುಮಾರಸ್ವಾಮಿಗೆ 1 ವಾರದ ನಿರೀಕ್ಷಣಾ ಜಾಮೀನು
Team Udayavani, May 17, 2017, 2:24 PM IST
ಬೆಂಗಳೂರು: ಜಂತಕಲ್ ಮೈನಿಂಗ್ ಪ್ರಕರಣದಲ್ಲಿ ಎಫ್ ಐಆರ್ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಸಲ್ಲಿಸಿರುವ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಪುರಸ್ಕರಿಸಿ ಕೋರ್ಟ್ ಬುಧವಾರ ಒಂದು ವಾರ ಕಾಲಾವಧಿಯ ಜಾಮೀನು ಮಂಜೂರು ಮಾಡಿದೆ.
ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅವರು ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸಿದ ಬೆಂಗಳೂರು ಸೆಷನ್ಸ್ ಕೋರ್ಟ್ ಒಂದು ವಾರದ ನಿರೀಕ್ಷಣಾ ಜಾಮೀನು ನೀಡಿದೆ. 7 ದಿನಗಳ ಒಳಗೆ ಎಸ್ ಐಟಿ ವಿಚಾರಣೆಗೆ ಹಾಜರಾಗುವಂತೆ ಕೋರ್ಟ್ ಸೂಚಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ
Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್
ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ
ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ
ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ
MUST WATCH
ಹೊಸ ಸೇರ್ಪಡೆ
Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ
Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್ ಮೆಂಟ್ ಮಾಡಿಕೊಂಡ ಜೋಡಿ
RC 17: ಮತ್ತೆ ಒಂದಾದ ರಂಗಸ್ಥಳಂ ತಂಡ
Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ
Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ