ಚಿತ್ರಮಂದಿರಗಳಲ್ಲಿ ಪೂರ್ಣ ಪ್ರಮಾಣದ ಪ್ರೇಕ್ಷಕರಿಗೆ ಅವಕಾಶ ಕೊಡುವಂತೆ ಸಿಎಂಗೆ ಮನವಿ
Team Udayavani, Apr 3, 2021, 5:40 PM IST
ಬೆಂಗಳೂರು : ಕೋವಿಡ್ ಹೆಚ್ಚಳ ಹಿನ್ನೆಲೆಯಲ್ಲಿ ಚಿತ್ರಮಂದಿರಗಳಿಗೆ ಶೇಕಡಾ 50 ರಷ್ಟು ಪ್ರೇಕ್ಷಕರು ಮಾತ್ರ ಬರಬೇಕೆಂದು ಸರ್ಕಾರ ಆದೇಶ ಹೊರಡಿಸಿದ ಹಿನ್ನೆಲೆಯಲ್ಲಿ ಸಿಎಂ ಯಡಿಯೂರಪ್ಪ ಅವರನ್ನು ಕನ್ನಡ ಚಿತ್ರರಂಗ ಭೇಟಿ ಮಾಡಿ ಮಾತುಕತೆ ನಡೆಸಿದೆ.
ಫಿಲ್ಮ್ ಚೇಂಬರ್ ಅಧ್ಯಕ್ಷ ಜೈರಾಜ್ ಸಿಎಂ ಅವರನ್ನು ಭೇಟಿ ಮಾಡಿ ಪೂರ್ಣ ಪ್ರಮಾಣದ ಪ್ರೇಕ್ಷಕರ ಭರ್ತಿಗೆ ಅವಕಾಶ ಕೊಡುವಂತೆ ಮನವಿ ಮಾಡಿದ್ದಾರೆ.
50% ಮಾತ್ರ ಟಿಕೆಟ್ ನೀಡಿದ್ರೆ ನಿರ್ಮಾಪಕರಿಗೆ ನಷ್ಟ ಆಗುತ್ತದೆ. ಹೀಗಾಗಿ ಪೂರ್ಣ ಪ್ರಮಾಣದಲ್ಲಿ ಚಿತ್ರ ಪ್ರದರ್ಶನಕ್ಕೆ ಅವಕಾಶ ನೀಡುವಂತೆ ಮನವಿ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
MUST WATCH
ಹೊಸ ಸೇರ್ಪಡೆ
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
ಚನ್ನಮ್ಮನ ಕಿತ್ತೂರು: ಮಹಾನ್ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!