ಜೆ.ಡಿ.ನಾಯ್ಕ ಮರಳಿ ಕಾಂಗ್ರೆಸ್‌ಗೆ ಸೇರ್ಪಡೆ


Team Udayavani, Feb 21, 2019, 1:13 AM IST

9.jpg

 ಬೆಂಗಳೂರು: ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ಕ್ಷೇತ್ರದ ಮಾಜಿ ಶಾಸಕ ಜೆ.ಡಿ.ನಾಯ್ಕ ಅವರು ಗುರುವಾರ ಕಾಂಗ್ರೆಸ್‌ಗೆ ಮರಳಿದರು. ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ಹಾಗೂ ಕಂದಾಯ ಸಚಿವ ಆರ್‌.ವಿ.ದೇಶಪಾಂಡೆ ಸಮ್ಮುಖದಲ್ಲಿ ಪಕ್ಷಕ್ಕೆ ಸೇರ್ಪಡೆಯಾದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, “ನಾನು ಜೀವನದಲ್ಲಿ ಒಂದು ಸಾರಿ ಕಾಂಗ್ರೆಸ್‌ ಬಿಟ್ಟು ತಪ್ಪು ಮಾಡಿದ್ದೇನೆ. ಆರು ತಿಂಗಳ ಹಿಂದೆ ಪಕ್ಷ ಬಿಟ್ಟು ಬಿಜೆಪಿ ಸೇರಿದ್ದೆ, ನನಗೆ ಆ ಪಕ್ಷದಲ್ಲಿ ಇರಲು ಸಾಧ್ಯವಾಗಲಿಲ್ಲ. ಹೀಗಾಗಿ ಮತ್ತೆ ಕಾಂಗ್ರೆಸ್‌ಗೆ ವಾಪಸ್‌ ಬಂದಿದ್ದೇನೆ. ಮುಂದೆ ಯಾವುದೇ ಕಾರಣಕ್ಕೂ ಪಕ್ಷ ತೊರೆಯುವ ತಪ್ಪು ಮಾಡುವುದಿಲ್ಲ’ ಎಂದು ಹೇಳಿದರು.

“ನಾನು, ಕಾಂಗ್ರೆಸ್‌ನಿಂದಲೇ 4 ಬಾರಿ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಿ, ಎರಡು ಬಾರಿ ಶಾಸಕನಾಗಿ ಕಾರ್ಯ ನಿರ್ವಹಿಸಿದ್ದೇನೆ. ನಾನು ಯಾವುದೇ ಷರತ್ತು ವಿಧಿಸಿ ಪಕ್ಷಕ್ಕೆ ಸೇರ್ಪಡೆಯಾಗಿಲ್ಲ’ ಎಂದು ಹೇಳಿದರು.

ಕಂದಾಯ ಸಚಿವ ಆರ್‌.ವಿ. ದೇಶಪಾಂಡೆ ಮಾತನಾಡಿ,ಕೇಂದ್ರ ಸಚಿವ ಅನಂñ ‌ಕುಮಾರ್‌ ಹೆಗಡೆಯವರ ಅವರ ವರ್ತನೆಯಿಂದ ಜೆ.ಡಿ.ನಾಯ್ಕ ಅವರು ಬಿಜೆಪಿ ತೊರೆದು ಮತ್ತೆ ಕಾಂಗ್ರೆಸ್‌ಗೆ ವಾಪಸ್‌ ಆಗಿದ್ದಾರೆ ಎಂದರು. ಇದೇವೇಳೆ, ತಾವು ಲೋಕಸಭಾ ಟಿಕೆಟ್‌ ಆಕಾಂಕ್ಷಿಯಲ್ಲ ಎಂದು ದೇಶ ಪಾಂಡೆ ಸ್ಪಷ್ಟಪಡಿಸಿದರು. ಕೆನರಾ ಕ್ಷೇತ್ರದಲ್ಲಿ ಯಾರು ಅಭ್ಯರ್ಥಿಯಾಗಬೇಕು ಎನ್ನುವುದನ್ನು ಹೈಕಮಾಂಡ್‌ ನಿರ್ಧಾರ ಮಾಡಲಿದೆ ಎಂದರು.

ಟಾಪ್ ನ್ಯೂಸ್

Ananya Jamwal

ಕಾಲೇಜಿನಲ್ಲಿ ಪಾಕಿಸ್ತಾನ ಪರ ಘೋಷಣೆಗಳನ್ನು ವಿರೋಧಿಸಿದ್ದ ವಿದ್ಯಾರ್ಥಿನಿಗೆ ಜೀವ ಬೆದರಿಕೆ

ಕೃಷಿ ಕಾಯ್ದೆ ಪ್ರತಿಭಟನೆ ಸ್ಥಳದಲ್ಲಿ ಮಹಿಳೆಯರ ಮೇಲೆ ಹರಿದ ಟ್ರಕ್: ಮೂವರು ಸಾವು!

ಕೃಷಿ ಕಾಯ್ದೆ ಪ್ರತಿಭಟನೆ ಸ್ಥಳದಲ್ಲಿ ಮಹಿಳೆಯರ ಮೇಲೆ ಹರಿದ ಟ್ರಕ್: ಮೂವರು ಸಾವು!

alcohol

10 ರೂ. ಗೆ ನಡೆಯಿತು ಕೊಲೆ! ಸಾರಾಯಿ ಕುಡಿಯಲು ಹಣ ಕೊಡದ ಸ್ನೇಹಿತನನ್ನೇ ಕೊಂದರು!

ಭಜರಂಗಿಯ ಕಲರ್ ಫುಲ್ ಇವೆಂಟ್ ನಲ್ಲಿ ಸ್ಟಾರ್ಸ್ ಸಂಗಮ

ಭಜರಂಗಿಯ ಕಲರ್ ಫುಲ್ ಇವೆಂಟ್ ನಲ್ಲಿ ಸ್ಟಾರ್ಸ್ ಸಂಗಮ

ವಲಸೆ ಕಾರ್ಮಿಕರ ಹತ್ಯೆಗೆ ನೆರವು ನೀಡುತ್ತಿದ್ದ ಉಗ್ರನನ್ನು ಹತ್ಯೆ ಮಾಡಿದ ಭದ್ರತಾ ಪಡೆ

ವಲಸೆ ಕಾರ್ಮಿಕರ ಹತ್ಯೆಗೆ ನೆರವು ನೀಡುತ್ತಿದ್ದ ಉಗ್ರನನ್ನು ಹತ್ಯೆ ಮಾಡಿದ ಭದ್ರತಾ ಪಡೆ

rwytju11111111111

ರಾಯರ ವಾರದಂದು ನಿಮ್ಮ ರಾಶಿಫಲ ಹೇಗಿದೆ ನೋಡಿ!

ಕಡತಯಜ್ಞ : ಲಭಿಸಿತು ಅಗಾಧ ಜಾಗ! ಪ್ರಧಾನಿ ಸೂಚನೆಯನುಸಾರ ಸಮರೋಪಾದಿ ಕೆಲಸ

ಕಡತಯಜ್ಞ : ಲಭಿಸಿತು ಅಗಾಧ ಜಾಗ! ಪ್ರಧಾನಿ ಸೂಚನೆಯನುಸಾರ ಸಮರೋಪಾದಿ ಕೆಲಸ





ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಭಗವಂತ ಖೂಬಾ ಹೇಳಿಕೆಗೆ ದಿನೇಶ್‌ ಗುಂಡೂರಾವ್‌ ಆಕ್ರೋಶ

ಭಗವಂತ ಖೂಬಾ ಹೇಳಿಕೆಗೆ ದಿನೇಶ್‌ ಗುಂಡೂರಾವ್‌ ಆಕ್ರೋಶ

ಯಕೃತ್‌ ಕಸಿ ಘಟಕ ಸ್ಥಾಪನೆ ವಿಳಂಬ: ಹೈಕೋರ್ಟ್‌ ತರಾಟೆ

ಯಕೃತ್‌ ಕಸಿ ಘಟಕ ಸ್ಥಾಪನೆ ವಿಳಂಬ: ಹೈಕೋರ್ಟ್‌ ತರಾಟೆ

ಸಂಕಷ್ಟದಲ್ಲಿ ಕನ್ನಡ ಪುಸ್ತಕೋದ್ಯಮ; ಕೋವಿಡ್‌ದಿಂದಾಗಿ ಬಿದ್ದಿದೆ ಪೆಟ್ಟು

ಸಂಕಷ್ಟದಲ್ಲಿ ಕನ್ನಡ ಪುಸ್ತಕೋದ್ಯಮ; ಕೋವಿಡ್‌ದಿಂದಾಗಿ ಬಿದ್ದಿದೆ ಪೆಟ್ಟು

ರಾಜ್ಯೋತ್ಸವ ಪ್ರಶಸ್ತಿಗೆ ಲಾಬಿ ಒಂದೇ ಸಂಸ್ಥೆ  ಪರ ಸಾವಿರ ಶಿಫಾರಸು!

ರಾಜ್ಯೋತ್ಸವ ಪ್ರಶಸ್ತಿಗೆ ಲಾಬಿ ಒಂದೇ ಸಂಸ್ಥೆ  ಪರ ಸಾವಿರ ಶಿಫಾರಸು!

ಸಾರಿಗೆ ನೌಕರರ ಪರ ಅನಿರ್ಧಿಷ್ಟಾವಧಿ ಧರಣಿ

ಸಾರಿಗೆ ನೌಕರರ ಪರ ಅನಿರ್ಧಿಷ್ಟಾವಧಿ ಧರಣಿ

MUST WATCH

udayavani youtube

ಹಿಂದೂಗಳ ನಡುವೆ ನಮಾಜ್ : ಹೇಳಿಕೆಗಾಗಿ ಕ್ಷಮೆಯಾಚಿಸಿದ ವಕಾರ್ ಯೂನಿಸ್

udayavani youtube

ಅಂಗಾಂಗ ದಾನ ಎಂದರೇನು ಏನಿದರ ಮಹತ್ವ ?

udayavani youtube

ಸಾವಯವ ಕೃಷಿಯಲ್ಲಿ ಅನುಸರಿಸಬೇಕಿರುವ ಪ್ರಮುಖ ಅಂಶಗಳ ಬಗ್ಗೆ ನಿಮಗೆ ಗೊತ್ತೇ?

udayavani youtube

ಶಾಲೆಗೆ ಬಂತು ಬಿಸಿಯೂಟ : ದೋಟಿಹಾಳ ಶಾಲಾ ಮಕ್ಕಳ ಒಂದು ಕಿಲೋಮೀಟರ್ ಪಾದಯಾತ್ರೆಗೆ ಬ್ರೇಕ್

udayavani youtube

ಸಾವಿರಾರು ವರ್ಷಗಳ ಇತಿಹಾಸವಿರುವ ಕನ್ನಡ ಭಾಷೆಯನ್ನು ಉಳಿಸಬೇಕಾಗಿದೆ : ಆರ್. ಅಶೋಕ್

ಹೊಸ ಸೇರ್ಪಡೆ

Ananya Jamwal

ಕಾಲೇಜಿನಲ್ಲಿ ಪಾಕಿಸ್ತಾನ ಪರ ಘೋಷಣೆಗಳನ್ನು ವಿರೋಧಿಸಿದ್ದ ವಿದ್ಯಾರ್ಥಿನಿಗೆ ಜೀವ ಬೆದರಿಕೆ

37 ಭಿಕ್ಷುಕರು ನಿರಾಶ್ರಿತರ ಕೇಂದ್ರಕ್ಕೆ ರವಾನೆ

37 ಭಿಕ್ಷುಕರು ನಿರಾಶ್ರಿತರ ಕೇಂದ್ರಕ್ಕೆ ರವಾನೆ

5protest

ಕಾರ್ಮಿಕರ ಹಿತಕ್ಕಾಗಿ ಜೆಡಿಎಸ್‌ ಪ್ರತಿಭಟನೆ

ಸ್ನೇಹಿತರ ವಿರುದ್ಧ ವೇ ನಟಿ ಸಂಜನಾ ದೂರು

ಸ್ನೇಹಿತರ ವಿರುದ್ಧವೇ ನಟಿ ಸಂಜನಾ ದೂರು

4jevrgi

ಜಾಗೃತಿ ಮೂಡಿಸುವ ಕಾರ್ಯಕ್ರಮ ಆಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.