“ಜೆಡಿಎಸ್‌ ಸಹವಾಸ ದೋಷದಿಂದ ಅಳುವುದು ಕಲಿತ ಡಿಕೆಶಿ’

Team Udayavani, May 11, 2019, 3:05 AM IST

jds-saha

ಹುಬ್ಬಳ್ಳಿ: “ರಾಜ್ಯದಲ್ಲಿ ರೈತರು ಬರದಿಂದ ಸಂಕಷ್ಟದಲ್ಲಿದ್ದಾರೆ. ಇವರ ಬಗ್ಗೆ ಕಣ್ಣೀರು ಹಾಕಬೇಕಾದ ಸಚಿವ ಡಿ.ಕೆ. ಶಿವಕುಮಾರ್‌ ಅವರು ಕುಂದಗೋಳ ಕ್ಷೇತ್ರದಲ್ಲಿ ಸೋಲುವುದು ಖಚಿತ ಎನ್ನುವ ಕಾರಣಕ್ಕಾಗಿ ಕಣ್ಣೀರು ಹಾಕಿದ್ದಾರೆ’ ಎಂದು ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್‌. ಈಶ್ವರಪ್ಪ ಹೇಳಿದರು.

ಹುಬ್ಬಳ್ಳಿ ತಾಲೂಕು ಚನ್ನಾಪುರ ಗ್ರಾಮದಲ್ಲಿ ಪ್ರಚಾರ ಸಭೆಯಲ್ಲಿ ಮಾತನಾಡಿ, “ಡಿ.ಕೆ.ಶಿವಕುಮಾರ್‌ ಮೊದಲು ಅಳುತ್ತಿರಲಿಲ್ಲ. ದಾದಾಗಿರಿ ಮಾಡಿಕೊಂಡು ಓಡಾಡುತ್ತಿದ್ದರು. ಇದೀಗ ಜೆಡಿಎಸ್‌ನವರ ಸಹವಾಸ ದೋಷದಿಂದ ಅಳುವುದನ್ನು ಕಲಿತಿದ್ದಾರೆ’ ಎಂದರು.

ಇತ್ತೀಚೆಗೆ ನಡೆದ ಲೋಕಸಭಾ ಚುನಾವಣೆಯಲ್ಲಿ ದೇವೇಗೌಡರ ಆದಿಯಾಗಿ ಸಿಎಂ ಕುಮಾರಸ್ವಾಮಿ, ಎಚ್‌.ಡಿ. ರೇವಣ್ಣ ಕಣ್ಣೀರು ಹಾಕಿದ್ದರು. ಇದೀಗ ಶಿವಕುಮಾರ ಕಣ್ಣೀರು ಹಾಕುವ ಡ್ರಾಮಾ ಮಾಡುತ್ತಿದ್ದಾರೆ. ಇಂತಹ ನಾಟಕಗಳು ಇಲ್ಲಿ ನಡೆಯುವುದಿಲ್ಲ. ಬಿಜೆಪಿ ಕಾರ್ಯಕರ್ತರು ಖರೀದಿ ವಸ್ತುವಲ್ಲ. ಮೊದಲು ನಿಮ್ಮ ನಾಟಕ ಬಂದ್‌ ಮಾಡಿ. ಇಂತಹ ನಾಟಕಗಳನ್ನು ರಾಮನಗರ, ಕನಕಪುರದಲ್ಲಿ ಇಟ್ಟುಕೊಳ್ಳಿ ಎಂದರು.

ಮೈತ್ರಿ ಸರ್ಕಾರವನ್ನು ಕಿತ್ತೂಗೆಯಲು ಸಿದ್ದರಾಮಯ್ಯ ತುದಿಗಾಲಲ್ಲಿ ನಿಂತಿದ್ದಾರೆ. ಬಿಜೆಪಿ ಅಭ್ಯರ್ಥಿ ಗೆಲ್ಲುವುದರಲ್ಲಿ ಯಾವುದೇ ಸಂಶಯವಿಲ್ಲ. ಕ್ಷೇತ್ರದ ಜನತೆ ಡಿಕೆಶಿ ಗಂಟಿಗೆ ಮಾರು ಹೋಗಬಾರದು. ದುಡ್ಡು ಹಂಚಿ ಹೋಗುವ ಡಿಕೆಶಿ ಮತ್ತೆ ನಿಮ್ಮ ಕೈಗೆ ಸಿಗುವುದಿಲ್ಲ.
-ಪ್ರಹ್ಲಾದ ಜೋಶಿ, ಸಂಸದ

Ad

ಟಾಪ್ ನ್ಯೂಸ್

Road Mishap; ಅಪರಿಚಿತ ವಾಹನ ಡಿಕ್ಕಿ: ಪಾದಚಾರಿ ಸಾವು

Road Mishap; ಅಪರಿಚಿತ ವಾಹನ ಡಿಕ್ಕಿ: ಪಾದಚಾರಿ ಸಾವು

Holehonnuru; ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಸಾವು ಪ್ರಕರಣ; ಮೂವರು ಆರೋಪಿಗಳ ಬಂಧನ

Holehonnuru; ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಸಾವು ಪ್ರಕರಣ; ಮೂವರು ಆರೋಪಿಗಳ ಬಂಧನ

SAvsZIM: South Africa innings victory

SAvsZIM: ದಕ್ಷಿಣ ಆಫ್ರಿಕಾ ಇನ್ನಿಂಗ್ಸ್‌ ಜಯಭೇರಿ

CPY-Ramanagar

ನನಗೆ ಸಚಿವ ಸ್ಥಾನ ಬೇಕಿಲ್ಲ, ಡಿ.ಕೆ.ಶಿವಕುಮಾರ್‌ ಸಿಎಂ ಆದ್ರೆ ಸಾಕು: ಸಿ.ಪಿ.ಯೋಗೇಶ್ವರ್‌

Dharwad: ಸಿಎಂ ಬದಲಾವಣೆ ಸೀನ್ ಸದ್ಯಕ್ಕಿಲ್ಲ: ಸಚಿವೆ ಹೆಬ್ಬಾಳ್ಕರ್

Dharwad: ಸಿಎಂ ಬದಲಾವಣೆ ಸೀನ್ ಸದ್ಯಕ್ಕಿಲ್ಲ: ಸಚಿವೆ ಹೆಬ್ಬಾಳ್ಕರ್

12-dotihala

ಸರಕಾರದ ಉಚಿತ ಬಸ್‌ ವ್ಯವಸ್ಥೆ ಇಲ್ಲದೆ ಹಣ ಪಾವತಿಸಿ ಶಾಲೆಗೆ ಹೋಗುತ್ತಿರುವ ವಿದ್ಯಾರ್ಥಿನಿಯರು

RCR–Hanuma

ಮೊಹರಂ ಆಚರಣೆ ವೇಳೆ ಕೆಂಡದ ಕುಣಿಗೆ ಬಿದ್ದಿದ್ದ ಗಾಯಾಳು ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CPY-Ramanagar

ನನಗೆ ಸಚಿವ ಸ್ಥಾನ ಬೇಕಿಲ್ಲ, ಡಿ.ಕೆ.ಶಿವಕುಮಾರ್‌ ಸಿಎಂ ಆದ್ರೆ ಸಾಕು: ಸಿ.ಪಿ.ಯೋಗೇಶ್ವರ್‌

Dharwad: ಸಿಎಂ ಬದಲಾವಣೆ ಸೀನ್ ಸದ್ಯಕ್ಕಿಲ್ಲ: ಸಚಿವೆ ಹೆಬ್ಬಾಳ್ಕರ್

Dharwad: ಸಿಎಂ ಬದಲಾವಣೆ ಸೀನ್ ಸದ್ಯಕ್ಕಿಲ್ಲ: ಸಚಿವೆ ಹೆಬ್ಬಾಳ್ಕರ್

BJP Karnataka: We are not bigger than the party….: Kumar Bangarappa

BJP Karnataka: ಪಕ್ಷಕ್ಕಿಂತ ದೊಡ್ಡವರು ನಾವಲ್ಲ….: ಕುಮಾರ ಬಂಗಾರಪ್ಪ

Davanagere: ಮನೆಗೆ ಹೋಗುವ ನಡುಕದಿಂದ ಸಿಎಂ ಸಿದ್ದು ಸಭೆ ನಡೆಸುತ್ತಿದ್ದಾರೆ: ಪ್ರತಾಪ್‌ ಸಿಂಹ

Davanagere: ಮನೆಗೆ ಹೋಗುವ ನಡುಕದಿಂದ ಸಿಎಂ ಸಿದ್ದು ಸಭೆ ನಡೆಸುತ್ತಿದ್ದಾರೆ: ಪ್ರತಾಪ್‌ ಸಿಂಹ

13 IAS officers including D.Kannada CEO transferred

IAS Transfer: ದ.ಕನ್ನಡ ಜಿಲ್ಲಾ ಸಿಇಒ ಸೇರಿ 13 ಐಎಎಸ್‌ ಅಧಿಕಾರಿಗಳ ವರ್ಗಾವಣೆ

MUST WATCH

udayavani youtube

ಕೃಷಿಯಲ್ಲಿ ತಂತ್ರಜ್ಞಾನದ ಕುರಿತು ರೈತರಿಗೆ ಅಗತ್ಯ ಮಾಹಿತಿ

udayavani youtube

ಬೇಲೂರು ಇತಿಹಾಸ | 900 ವರ್ಷಗಳ ಹಿಂದೆ ದಾಸಿಯರು Bermuda ಧರಿಸುತ್ತಿದ್ದರು

udayavani youtube

ಸಾವಿರ ವರ್ಷಗಳ ಹಳೆಯದಾದ ರಂಗನಾಥ ಸ್ವಾಮಿ ದೇವಸ್ಥಾನ

udayavani youtube

ಲೇಡಿಗೋಷನ್ ಎದೆಹಾಲು ಘಟಕ: ಅವಧಿ ಪೂರ್ವ ಶಿಶುಗಳಿಗೆ ಜೀವದಾನ

udayavani youtube

ಗ್ರಾಹಕರು ಅಡವಿಟ್ಟ ಚಿನ್ನಕ್ಕೇ ಕನ್ನ ಹಾಕಿದ ಕ್ಯಾಷಿಯರ್

ಹೊಸ ಸೇರ್ಪಡೆ

ಕೊಚ್ಚಿ ಹೋಗುವ ಪರಿಸ್ಥಿತಿಯಲ್ಲಿ ತೀರ್ಥಹಳ್ಳಿಯ ಕುನ್ನಿಕೇವಿ ಸೇತುವೆ..!

ಕೊಚ್ಚಿ ಹೋಗುವ ಪರಿಸ್ಥಿತಿಯಲ್ಲಿ ತೀರ್ಥಹಳ್ಳಿಯ ಕುನ್ನಿಕೇವಿ ಸೇತುವೆ..!

sullia

Kundapura: ಬೈಕ್‌ ಸವಾರ ಮೃತಪಟ್ಟ ಪ್ರಕರಣ; ಲಾರಿ ಚಾಲಕನಿಗೆ 1.6 ವರ್ಷ ಜೈಲು ಶಿಕ್ಷೆ

Road Mishap; ಅಪರಿಚಿತ ವಾಹನ ಡಿಕ್ಕಿ: ಪಾದಚಾರಿ ಸಾವು

Road Mishap; ಅಪರಿಚಿತ ವಾಹನ ಡಿಕ್ಕಿ: ಪಾದಚಾರಿ ಸಾವು

Holehonnuru; ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಸಾವು ಪ್ರಕರಣ; ಮೂವರು ಆರೋಪಿಗಳ ಬಂಧನ

Holehonnuru; ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಸಾವು ಪ್ರಕರಣ; ಮೂವರು ಆರೋಪಿಗಳ ಬಂಧನ

SAvsZIM: South Africa innings victory

SAvsZIM: ದಕ್ಷಿಣ ಆಫ್ರಿಕಾ ಇನ್ನಿಂಗ್ಸ್‌ ಜಯಭೇರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.