ಇಂದು ಜೆಡಿಎಸ್ ಮಹತ್ವದ ಕೋರ್ ಕಮಿಟಿ ಸಭೆ
Team Udayavani, May 9, 2024, 7:00 AM IST
ಬೆಂಗಳೂರು: ಜೆಡಿಎಸ್ ಕೋರ್ ಕಮಿಟಿ ಸಭೆಯ ಗುರುವಾರ ನಡೆಯುಲಿದ್ದು, ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವೀಡಿಯೋ ಪೆನ್ಡ್ರೈವ್ ಪ್ರಕರಣದ ಹಿನ್ನೆಲೆಯಲ್ಲಿ ಈ ಸಭೆ ಮಹತ್ವ ಪಡೆದುಕೊಂಡಿದೆ.
ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಬೆಳಗ್ಗೆ 11 ಗಂಟೆಗೆ ಸಭೆ ಆರಂಭವಾಗಲಿದ್ದು, ಮಾಜಿ ಸಿಎಂ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಅಧ್ಯಕ್ಷತೆ ವಹಿಸಲಿದ್ದಾರೆ. ಪ್ರಕರಣವನ್ನು ಸಿಬಿಐಗೆ ತನಿಖೆಗೆ ವಹಿಸಬೇಕು. ಪ್ರಕರಣದ ಬಗ್ಗೆ ಜೆಡಿಎಸ್ ಪ್ರತಿಭಟನೆ ತೀವ್ರಗೊಳಿಸಬೇಕು ಎಂಬ ವಿಚಾರಗಳ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಯಲಿದೆ.
ಸಭೆ ಬಳಿಕ ಜೆಡಿಎಸ್ ನಿಯೋಗ ರಾಜ್ಯಪಾಲರಿಗೆ ದೂರು ನೀಡಲಿದೆ ಎಂದು ಹೇಳಲಾಗಿದೆ. ಸಭೆಯಲ್ಲಿ ಕೋರ್ ಕಮಿಟಿ ಸದಸ್ಯರಲ್ಲದೆ, ಹಾಲಿ ಹಾಗೂ ಮಾಜಿ ಶಾಸಕರು, ಮುಖಂಡರು ಪಾಲ್ಗೊಳ್ಳಲಿದ್ದಾರೆ ಎಂದು ಜೆಡಿಎಸ್ ಮೂಲಗಳು ಹೇಳಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಜೂನ್ ಮೊದಲ ವಾರವೇ ರಾಜ್ಯಕ್ಕೆ ಮುಂಗಾರು? ಮುಂದಿನ 5 ದಿನಗಳ ಕಾಲ ರಾಜ್ಯಾದ್ಯಂತ ಮಳೆ
Prajwal ಬಂಧನಕ್ಕೆ ರೆಡ್ ಕಾರ್ನರ್ ಅಸ್ತ್ರ; ಕೇಂದ್ರ ಸರಕಾರಕ್ಕೆ ಪತ್ರ ಬರೆಯುವ ಸಾಧ್ಯತೆ
State Govt ದೇವೇಗೌಡರ ಬಲಿ ಪಡೆಯಲು ಸಂಚು: ಜೆಡಿಎಸ್ ಆರೋಪ
Prajwal Revanna Case; ಸಿಬಿಐಗೆ ವಹಿಸಿದರೆ ಸರಕಾರದಲ್ಲಿ ಇರುವವರು ಜೈಲಿಗೆ
Govt ಕಚೇರಿಗಳಲ್ಲಿ ಇ-ಆಫೀಸ್ ತಂತ್ರಾಂಶ ಕಡ್ಡಾಯಕ್ಕೆ ಆದೇಶ
MUST WATCH
ಹೊಸ ಸೇರ್ಪಡೆ
Bengaluru: ಬರ್ತ್ ಡೇ ಹೆಸರಲ್ಲಿ ಮಾಡೆಲ್, ಟೆಕ್ಕಿಗಳ ರೇವ್ ಪಾರ್ಟಿ; ಸಿಸಿಬಿ ಪೊಲೀಸರ ದಾಳಿ
IPL ಮುಂದಿನ ವರ್ಷವೂ ಧೋನಿ ಆಡುತ್ತಾರಾ..?; ರಾಯುಡು ಹೇಳಿದ್ದೇನು?
Farrukhabad; ಬಿಜೆಪಿ ಅಭ್ಯರ್ಥಿಗೆ ಎಂಟು ಬಾರಿ ಮತದಾನ ಮಾಡಿದ ವ್ಯಕ್ತಿ; ವಿಡಿಯೋ ವೈರಲ್
Ebrahim Raisi; ಹೆಲಿಕಾಪ್ಟರ್ ದುರಂತದಲ್ಲಿ ಕೊನೆಯುಸಿರೆಳೆದ ಇರಾನ್ ಅಧ್ಯಕ್ಷ ರೈಸಿ
Unemployment; ಭಾರತದ ಯುವಕರಿಗೆ ಕೆಲಸ ಸಿಗಬೇಕಾದರೆ ಮೋದಿ ನಿವೃತ್ತಿಯಾಗಬೇಕು: ರಾಹುಲ್ ಗಾಂಧಿ