ಸಿಎಂ ಭೇಟಿ ಮಾಡಿದ ಜೆಡಿಎಸ್ ಶಾಸಕ ಲಿಂಗೇಶ್
Team Udayavani, Aug 5, 2019, 3:00 AM IST
ಬೆಂಗಳೂರು: ಹಾಸನ ಜಿಲ್ಲೆ ಬೇಲೂರಿನ ಜೆಡಿಎಸ್ ಶಾಸಕ ಲಿಂಗೇಶ್ ಅವರು ಭಾನುವಾರ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ್ದರು.
ಡಾಲರ್ ಕಾಲೋನಿಯ ಯಡಿಯೂರಪ್ಪ ನಿವಾಸಕ್ಕೆ ಭಾನುವಾರ ಸಂಜೆ ಆಗಮಿಸಿದ ಅವರು, ನೂತನ ಮುಖ್ಯಮಂತ್ರಿಗೆ ಅಭಿನಂದನೆ ಸಲ್ಲಿಸುವುದರ ಜತೆಗೆ ಕ್ಷೇತ್ರದ ಅಭಿವೃದ್ಧಿ ಕುರಿತು ಚರ್ಚಿಸಿದರು ಎಂದು ಮೂಲಗಳು ತಿಳಿಸಿವೆ. ಲಿಂಗೇಶ್ ಭೇಟಿ ವೇಳೆ ಪುಷ್ಪಗಿರಿ ಸೋಮಶೇಖರ ಸ್ವಾಮೀಜಿ ಸಹ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
MUST WATCH
ಹೊಸ ಸೇರ್ಪಡೆ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…