ಮತಾಂತರ ನಿಷೇಧ ಕಾಯ್ದೆಗೆ ಜೆಡಿಎಸ್ ವಿರೋಧ
Team Udayavani, Dec 23, 2021, 3:00 PM IST
ಬೆಳಗಾವಿ: ಮತಾಂತರ ಕಾಯ್ದೆ ಮಂಡಿಸಿರುವುದನ್ನು ನಾವು ವಿರೋಧಿಸುತ್ತೇವೆ. ಇದು ಕಾನೂನು ಬಾಹಿರ ಕಾಯ್ದೆ. ಇದನ್ನು ವಿರೋಧಿಸುತ್ತೇವೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಕೆ.ಕುಮಾರಸ್ವಾಮಿ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಹಿಳೆಯರು, ಬುದ್ದಿಮಾಂದ್ಯರ ಮತಾಂತರ ಮಾಡಿದರೆ ಹತ್ತು ವರ್ಷ ಜೈಲಿದೆ. ಇದು ಸರಿಯಲ್ಲ. ನಾವು ಪರಿಷತ್ ನಲ್ಲೂ ಬೆಂಬಲ ನೀಡುವುದಿಲ್ಲ ಎಂದರು.
ಇದನ್ನೂ ಓದಿ:ಯಾವುದೇ ಧರ್ಮದ ವಿರುದ್ಧವಿಲ್ಲ,ಮತಾಂತರ ಹಾವಳಿ ತಡೆಯುವ ಅಗತ್ಯವಿದೆ: ಗೃಹ ಸಚಿವ
ಬುಧವಾರ ಜೆಡಿಎಸ್ ಶಾಸಕಾಂಗ ಸಭೆ ನಡೆಯಿತು. ಎಚ್.ಡಿ ಕುಮಾರಸ್ವಾಮಿಯವರು ನೇತೃತ್ವ ವಹಿಸಿದ್ದರು. ವಿಧಾನ ಪರಿಷತ್ ಚುನಾವಣೆ ಹಿನ್ನಡೆಗೆ ಕಾರಣವೇನೆಂಬ ಬಗ್ಗೆ ಚರ್ಚೆಯಾಗಿದೆ. ಮುಂದಿನ ಚುನಾವಣೆ 2023ಕ್ಕೆ ನಮ್ಮ ಪಕ್ಷ ಚುನಾವಣೆಯಲ್ಲಿ ಉತ್ತಮ ಸಾಧನೆ ಮಾಡಲಿದೆ ಎಂದು ಕುಮಾರಸ್ವಾಮಿ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮುಂದಿನ ವಿಧಾನಸಭೆ ಚುನಾವಣೆ: ಸಿದ್ದು-ಡಿಕೆ ಜತೆ ರಾಹುಲ್ ಮಹತ್ವದ ಮಾತುಕತೆ
ಬೀದಿಗೆ ಬಿದ್ದಿದ್ದ ಸಿದ್ದು ಬಾದಾಮಿಗೆ ಕರೆ ತಂದಿದ್ದು ನಾನೇ: ಸಿ.ಎಂ. ಇಬ್ರಾಹಿಂ
ಚಿತ್ರದುರ್ಗದ ಕೋಟೆ ಗೋಡೆ ಏರಿದ ಮಂಗಳೂರು ಪೊಲೀಸ್ ಕಮಿಷನರ್! ವಿಡಿಯೋ ವೈರಲ್
ರಾಜಸ್ಥಾನದಲ್ಲಿ ನಡೆದ ಪೈಶಾಚಿಕ ಘಟನೆಗೆ ಆರ್. ಅಶೋಕ್ ತೀವ್ರ ಆಕ್ರೋಶ
ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತುರ್ತು ಆಕ್ಸಿಜನ್ ಜನರೇಟರ್ ಸ್ಥಾಪನೆ
MUST WATCH
ಹೊಸ ಸೇರ್ಪಡೆ
ಉದ್ಧವ್ ಠಾಕ್ರೆಗೆ ಅಗ್ನಿಪರೀಕ್ಷೆ: ಜೂ. 30ರಂದು ವಿಶ್ವಾಸಮತ ಸಾಬೀತುಪಡಿಸಲು ಸೂಚನೆ
ಮುಂದಿನ ವಿಧಾನಸಭೆ ಚುನಾವಣೆ: ಸಿದ್ದು-ಡಿಕೆ ಜತೆ ರಾಹುಲ್ ಮಹತ್ವದ ಮಾತುಕತೆ
ಬೀದಿಗೆ ಬಿದ್ದಿದ್ದ ಸಿದ್ದು ಬಾದಾಮಿಗೆ ಕರೆ ತಂದಿದ್ದು ನಾನೇ: ಸಿ.ಎಂ. ಇಬ್ರಾಹಿಂ
ಪಿಎನ್ಬಿ ಹಗರಣದ ಆರೋಪಿ ನೀರವ್ ಮೋದಿಗೆ ಇಬ್ಬರು ಮನೋವೈದ್ಯರಿಂದ ಪರೀಕ್ಷೆ
ಸೌದಿ ರಾಜಮನೆತನಕ್ಕೆ ಪ್ರಧಾನಿ ಮೋದಿ ಸಾಂತ್ವನ