ಸೋಮವಾರದ ಕರ್ನಾಟಕ ಬಂದ್ ಗೆ ಜೆಡಿಎಸ್ ಪಕ್ಷದ ಬೆಂಬಲ: ದೇವೇಗೌಡ
Team Udayavani, Sep 27, 2020, 10:23 AM IST
ಬೆಂಗಳೂರು: ರಾಜ್ಯ ಸರ್ಕಾರ ಜಾರಿ ಮಾಡಿರುವ ಭೂ ಸುಧಾರಣೆ ತಿದ್ದುಪಡಿ ಕಾಯ್ದೆ ವಿರುದ್ಧ ರೈತ ಸಂಘಟನೆಗಳು ಕರೆ ನೀಡಿರುವ ಸೋಮವಾರದ ಕರ್ನಾಟಕ ಬಂದ್ ಗೆ ಜೆಡಿಎಸ್ ಪಕ್ಷದ ಸಂಪೂರ್ಣ ಬೆಂಬಲವಿದೆ ಎಂದು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರು ಹೇಳಿದ್ದಾರೆ.
ಈ ಬಗ್ಗೆ ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿರುವ ಅವರು, ರಾಜ್ಯದ ರೈತ ಸಂಘಗಳು ಹಾಗೂ ಅನೇಕ ಸಂಘಟನೆಗಳು ಹಮ್ಮಿಕೊಂಡಿರುವ ನಾಳಿನ ರಾಜ್ಯಾದ್ಯಂತ ಬಂದ್ ಗೆ ನಮ್ಮ ಜೆಡಿಎಸ್ ಪಕ್ಷದ ಸಂಪೂರ್ಣ ಬೆಂಬಲವಿರುತ್ತದೆ ಎಂದಿದ್ದಾರೆ.
ಮಸೂದೆಗಳಿಗೆ ಒಪ್ಪಿಗೆ ಸಿಕ್ಕಿರುವಂತೆಯೇ ರೈತರ ಆಕ್ರೋಶವೂ ಹೆಚ್ಚಾಗಿದೆ. ಸೋಮವಾರ ನಡೆಯಲಿರುವ ಕರ್ನಾಟಕ ಬಂದ್ಗೆ ರಾಜ್ಯದ ಜನ ಸಂಪೂರ್ಣ ಸಹಕಾರ ನೀಡಬೇಕು ಎಂದು ಐಕ್ಯ ಹೋರಾಟ ವೇದಿಕೆ ಮುಖಂಡರು ಮನವಿ ಮಾಡಿದ್ದಾರೆ.
ಇದನ್ನೂ ಓದಿ: “ಮೊಂಡುತನದ ಸರಕಾರ”: ಕೃಷಿ ಮಸೂದೆಗೆ ವಿರೋಧಿಸಿ ಎನ್ ಡಿಎ ನಿಂದ ಹೊರಬಂದ ಶಿರೋಮಣಿ ಅಕಾಲಿ ದಳ
ಬಂದ್ಗೆ ಕಬಿನಿ ರೈತ ಹಿತರಕ್ಷಣ ಸಮಿತಿ, ರಾಜ್ಯ ಕೃಷಿ ಪಂಪ್ ಸೆಟ್ ಬಳಕೆದಾರರ ಸಂಘ, ಮಹಾದಾಯಿ ನೀರು ಹೋರಾಟ ಸಮಿತಿ, ಕರ್ನಾಟಕ ರಕ್ಷಣ ವೇದಿಕೆ ಸಹಿತ ಹಲವು ರೈತ ಸಂಘಟನೆಗಳು ಮತ್ತು ಕನ್ನಡಪರ ಸಂಘಟನೆಗಳು ಬೆಂಬಲ ನೀಡಿವೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
MUST WATCH
ಹೊಸ ಸೇರ್ಪಡೆ
Yugadi: ಯುಗಾದಿ
ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು
Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ