ಹಿರಿಯ ಪತ್ರಕರ್ತ ಸಿ.ಎಸ್.ದ್ವಾರಕಾನಾಥ್ ಕಾಂಗ್ರೆಸ್ ಗೆ ಸೇರ್ಪಡೆ
Team Udayavani, Aug 20, 2021, 1:26 PM IST
ಬೆಂಗಳೂರು: ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಮಾಜಿ ಅಧ್ಯಕ್ಷ, ಹಿರಿಯ ಪತ್ರಕರ್ತ ಸಿ.ಎಸ್. ದ್ವಾರಕಾನಾಥ್ ಅವರು ಶುಕ್ರವಾರ ಕಾಂಗ್ರೆಸ್ ಪಕ್ಷಕ್ಕೆ ಸೇಪರ್ಡೆಯಾದರು.
ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಸಿ.ಎಸ್. ದ್ವಾರಕಾನಾಥ್ ಅವರನ್ನು ಪಕ್ಷಕ್ಕೆ ಬರ ಮಾಡಿಕೊಂಡರು.
ಇದನ್ನೂ ಓದಿ:ವಿದ್ಯುತ್ ಕೂಡಾ ಇಲ್ಲದ ಊರಿನಿಂದ ಬಂದ ನನಗೆ ಬಿಜೆಪಿ ಬಹಳಷ್ಟು ಕೊಟ್ಟಿದೆ: ಶೋಭಾ ಕರಂದ್ಲಾಜೆ
ದ್ವಾರಕಾನಾಥ್ ಅವರು ನ್ಯಾಯವಾದಿಯಾಗಿ, ಪ್ರಗತಿಪರ ಚಿಂತಕರಾಗಿ, ಪತ್ರಕರ್ತರಾಗಿ ಹೆಸರಾದವರು. ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಅಧ್ಯಕ್ಷರಾಗಿ ಕೆಲಸ ಮಾಡಿದ್ದಾರೆ.
ರಾಜೀವ್ ಗಾಂಧಿ, ಅರಸು ಜನ್ಮದಿನ ಕಾರ್ಯಕ್ರಮ: ಪ್ರದೇಶ ಕಾಂಗ್ರೆಸ್ ಸಮಿತಿ ಇಂದು ಆಯೋಜಿಸಿದ್ದ ದಿವಂಗತ ರಾಜೀವ್ ಗಾಂಧಿ, ಮಾಜಿ ಮುಖ್ಯಮಂತ್ರಿ, ದಿವಂಗತ ದೇವರಾಜ ಅರಸು ಅವರ ಜನ್ಮದಿನ ಕಾರ್ಯಕ್ರಮದಲ್ಲಿ ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಭಾಗವಹಿಸಿ ಗೌರವ ಸಲ್ಲಿಸಿದರು. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ಪಕ್ಷದ ಮುಖಂಡರು, ಕಾರ್ಯಕರ್ತರು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ
Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ
Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!
MUST WATCH
ಹೊಸ ಸೇರ್ಪಡೆ
PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು
Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ
Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ