ಬೆಂಗಳೂರಿಗೆ ನಾಳೆ ಜೆ.ಪಿ.ನಡ್ಡಾ ಭೇಟಿ
Team Udayavani, Sep 21, 2019, 3:00 AM IST
ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಕಾರ್ಯಾಧ್ಯಕ್ಷ ಜೆ.ಪಿ.ನಡ್ಡಾ ಅವರು ಭಾನುವಾರ ಬೆಂಗಳೂರಿಗೆ ಆಗಮಿಸಲಿದ್ದು, ಅರಮನೆ ಮೈದಾನದಲ್ಲಿ ನಡೆಯುವ ಪ್ರಬುದ್ಧರ ಸಭೆಯಲ್ಲಿ ಪಾಲ್ಗೊಳ್ಳುವ ಜತೆಗೆ ಆಯ್ದ ಸಾಧಕರನ್ನು ಭೇಟಿಯಾಗಿ ಚರ್ಚಿಸಲಿದ್ದಾರೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸೇರಿದಂತೆ ಹಲವು ಸಚಿವರು, ಮುಖಂಡರು ಭಾಗವಹಿಸಲಿದ್ದು, 15,000ಕ್ಕೂ ಹೆಚ್ಚು ಮಂದಿ ಸಭೆಯಲ್ಲಿ ಪಾಲ್ಗೊಳ್ಳುವ ನಿರೀಕ್ಷೆ ಇದೆ.
ನಂತರ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಸಾಹಿತಿ ಡಾ.ಚಂದ್ರಶೇಖರ ಕಂಬಾರ, ಮಾಜಿ ಕ್ರಿಕೆಟಿಗ ರಾಹುಲ್ ದ್ರಾವಿಡ್ ಅವರನ್ನು ಭೇಟಿಯಾಗಿ ಚರ್ಚಿಸಲಿದ್ದಾರೆ. ಮಾಜಿ ಕೇಂದ್ರ ಸಚಿವ ದಿ. ಅನಂತ ಕುಮಾರ್ ಅವರ ಹುಟ್ಟುಹಬ್ಬದ ಪ್ರಯುಕ್ತ ಸಂಜೆ ಎನ್ಎಂಕೆಆರ್ವಿ ಕಾಲೇಜಿನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಅವರು ಪಾಲ್ಗೊಳ್ಳಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
MUST WATCH
ಹೊಸ ಸೇರ್ಪಡೆ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ