ಜೂ. 21: ಮೈಸೂರಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಯೋಗ
Team Udayavani, May 21, 2022, 7:05 AM IST
ಬೆಂಗಳೂರು: ಎಂಟನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಮೈಸೂರಿಗೆ ಬರುವುದು ಖಚಿತವಾಗಿದೆ.
ಈ ಸಂಬಂಧ ಕೇಂದ್ರ ಆಯುಷ್ ಇಲಾಖೆಯ ಕಾರ್ಯದರ್ಶಿ ವೈದ್ಯ ರಾಜೇಶ್ ಕೊಟೇಚಾ ಅವರು ರಾಜ್ಯ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿದ್ದು, ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಸೂಚನೆ ನೀಡಿದ್ದಾರೆ.
ಈ ಪತ್ರವನ್ನು ಮೈಸೂರು ಸಂಸದ ಪ್ರತಾಪ್ ಸಿಂಹ ತಮ್ಮ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.
ಇದನ್ನೂ ಓದಿ:ಎಲ್ಲ ಪ್ರಾದೇಶಿಕ ಭಾಷೆಗಳೂ ಪೂಜ್ಯನೀಯ: ಪ್ರಧಾನಿ ಮೋದಿ
ಜೂ.21ರಂದು ದೇಶದ ಪ್ರಮುಖ ಯೋಗ ದಿನಾಚರಣೆ ಕಾರ್ಯಕ್ರಮ ಮೈಸೂರಿನಲ್ಲಿ ನಡೆಯಲಿದೆ. ಮೋದಿ ಜತೆಗೆ ಸಾವಿರಾರು ಮಂದಿ ಯೋಗಾಭ್ಯಾಸ ಮಾಡಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಎಂ.ಸಿ ಸುಧಾಕರ್, ಮಂಜುನಾಥ್ ಕಾಂಗ್ರೆಸ್ ಸೇರ್ಪಡೆ: ಕೆ.ಹೆಚ್ ಮುನಿಯಪ್ಪ ತೀವ್ರ ಅಸಮಾಧಾನ
ಉದಯಪುರ ಘಟನೆ; ಬುದ್ಧಿಜೀವಿಗಳ ನಾಲಿಗೆಗೆ ಈಗ ಲಕ್ವ ಹೊಡೆದಿದೆಯೇ; ಸಚಿವ ಆರಗ
ಅಭಿವೃದ್ಧಿಗಾಗಿ ರಾಜ್ಯ ಇಬ್ಬಾಗವಾಗಲಿ; ಮತ್ತೆ ಪ್ರತ್ಯೇಕ ರಾಜ್ಯದ ಪರ ಕತ್ತಿ ಬ್ಯಾಟಿಂಗ್
ಉದಯಪುರ ಕೊಲೆ ಅಪರಾಧಿಗಳನ್ನು ಗಲ್ಲಿಗೇರಿಸಬೇಕು: ಸಿಎಂ ಬೊಮ್ಮಾಯಿ
ರಾಷ್ಟ್ರೀಯ ಅಂಕಿಅಂಶ ದಿನ: ದೌರ್ಜನ್ಯಕ್ಕೆ ಒಳಗಾದವರ ಸಂಖ್ಯೆ ಶೇ.10ರಷ್ಟು ಹೆಚ್ಚಳ!
MUST WATCH
ಹೊಸ ಸೇರ್ಪಡೆ
400 ಥಿಯೇಟರ್ ಗಳಲ್ಲಿ ಬಿಡುಗಡೆಯಾಗಲಿದೆ ‘ಬೈರಾಗಿ’
ಹುಣಸೂರು: ಚಿಲ್ಕುಂದದಲ್ಲಿ ಕೊಳೆರೋಗ, ಹುಳುಬಾಧೆ ಉಪಕ್ರಮಗಳ ಕುರಿತು ಪ್ರಾತ್ಯಕ್ಷಿಕೆ
ಬೀದಿನಾಯಿ ದಾಳಿಯಿಂದ ಮೃತಪಟ್ಟರೆ ಸ್ಥಳೀಯ ಆಡಳಿತವೇ ಹೊಣೆ; ಹೈಕೋರ್ಟ್
ನಾಡಪ್ರಭು ಕೆಂಪೇಗೌಡರನ್ನು ಒಂದು ಸಮುದಾಯಕ್ಕೆ ಸೀಮಿತಗೊಳಿಸಬೇಡಿ; ಗಂಗರುದ್ರಯ್ಯ
ಹುಣಸೂರು: ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಗ್ರಂಥಾಲಯ ಮೇಲ್ವಿಚಾರಕಿ ಚಿಕಿತ್ಸೆ ಫಲಿಸದೆ ಸಾವು