ಕಾಮಾಕ್ಷಿಪಾಳ್ಯದಲ್ಲಿ ಬೆಳ್ಳಂಬೆಳಗ್ಗೆ ಯುವಕನ ಕೊಚ್ಚಿ ಕೊಲೆ
Team Udayavani, Apr 12, 2018, 9:29 AM IST
ಬೆಂಗಳೂರು: ನಗರದ ಕಾಮಾಕ್ಷಿ ಪಾಳ್ಯದ ಸಣ್ಣಕ್ಕಿ ಬಯಲಿನಲ್ಲಿ ಗುರುವಾರ ಬೆಳಗ್ಗೆ 7.30 ರ ಸುಮಾರಿಗೆ ನಾಲ್ವರು ದುಷ್ಕರ್ಮಿಗಳು ಯುವಕನೊಬ್ಬನನ್ನು ಬರ್ಬರವಾಗಿ ಕೊಚ್ಚಿ ಕೊಲೆಗೈದಿದ್ದಾರೆ.
ಹತ್ಯೆಗೀಡಾದ ಯುವಕ ಕೋಟೇಶ್ವರ ರಾವ್ ಎಂದು ತಿಳಿದು ಬಂದಿದ್ದು, ಈತ ಕೆಂಗೇರಿ ನಿವಾಸಿಯಾಗಿದ್ದು ಬ್ಯಾಂಕ್ ಮ್ಯಾನೇಜರ್ವೊಬ್ಬರ ಪುತ್ರ ಎಂದು ತಿಳಿದು ಬಂದಿದೆ.
ಹತ್ಯೆ ವೇಳೆ ಜೊತೆಗಿದ್ದ ಸ್ನೇಹಿತನ ಮೇಲೂ ದಾಳಿ ನಡೆಸಲಾಗಿದ್ದು ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಬೆಳಗಿನ ಜಾವ ಮನೆಯಿಂದ ಸ್ನೇಹಿತನ ಜೊತೆ ಕೋಟೇಶ್ವರ ರಾವ್ ಬಂದಿದ್ದರು ಎನ್ನಾಲಾಗಿದೆ.
ಕಾಮಾಕ್ಷಿ ಪಾಳ್ಯ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಆಟೋದಲ್ಲಿ ಬಂದ ನಾಲ್ವರು ಕೃತ್ಯ ಎಸಗಿದ್ದಾರೆ ಎಂದು ಹೇಳಲಾಗಿದ್ದು ಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.
ಶವವನ್ನು ವಿಕ್ಟೋರಿಯಾ ಆಸ್ಪತ್ರೆಯಲ್ಲಿರಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ
ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್ ಆಫ್ ಅಟಾರ್ನಿ, ದೂರು ದಾಖಲು
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್
BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ
ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ