ಚುನಾವಣೆಗೆ 2 ದಿನ ಮುನ್ನ ಬಿಜೆಪಿ ಸೇರ್ಪಡೆಯಾದ ನಟಿ ಭಾವನಾ
Team Udayavani, May 10, 2018, 3:28 PM IST
ಬೆಂಗಳೂರು: ಬಿಜೆಪಿಗೆ ಇನ್ನೋರ್ವ ನಟಿ ಸೇರ್ಪಡೆಯಾಗಿದ್ದು, ಕಾಂಗ್ರೆಸ್ ತೊರೆದಿದ್ದ ನಟಿ, ನಿರ್ಮಾಪಕಿ ಭಾವನಾ ರಾಮಣ್ಣ ಚುನಾವಣೆಗೆ 2 ದಿನಗಳಿರುವಾಗ ಕಮಲ ಹಿಡಿದಿದ್ದಾರೆ.
ಪಕ್ಷದ ಕಚೇರಿಯಲ್ಲಿ ಗುರುವಾರ ಬಿಜೆಪಿ ರಾಜ್ಯ ಉಸ್ತುವಾರಿ ಮುರಳೀಧರ ರಾವ್ ಅವರ ಸಮ್ಮುಖದಲ್ಲಿ ಭಾವನಾ ಪಕ್ಷಕ್ಕೆ ಸೇರ್ಪಡೆಯಾಗದರು. ಈ ವೇಳೆ ಬಿಜೆಪಿ ರಾಜ್ಯ ವಕ್ತಾರೆ ತೇಜಸ್ವಿನಿ ಸೇರಿದಂತೆ ಪ್ರಮುಖ ಮುಖಂಡರು ಹಾಜರಿದ್ದರು.
ಭಾವನಾ ಚಿತ್ರದುರ್ಗ ಕ್ಷೇತ್ರದಿಂದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದರು. ಟಿಕೆಟ್ ಕೈ ತಪ್ಪಿದ ಕೂಡಲೆ ಪಕ್ಷದಿಂದ ಹೊರ ಬಂದಿದ್ದರು. ಕೆಲ ದಿನಗಳ ಹಿಂದೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿಯಾಗಿ ಮಾತುಕತೆಯನ್ನೂ ನಡೆಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
MUST WATCH
ಹೊಸ ಸೇರ್ಪಡೆ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ