ಕನ್ನಡ ಚಿತ್ರರಂಗಕ್ಕೆ ಇಂದು 90 ವರ್ಷ; ಸಿಎಂ ಅವರಿಂದ “ಸಿನಿ 90′ ಲಾಂಛನ ಬಿಡುಗಡೆ
Team Udayavani, Mar 3, 2024, 7:00 AM IST
ಬೆಂಗಳೂರು: ಕನ್ನಡ ಚಿತ್ರರಂಗ ಆರಂಭವಾಗಿ ಇಂದಿಗೆ 90 ವರ್ಷವಾಗಿದ್ದು, ಈ ಸಂಭ್ರಮವನ್ನು ಆಚರಿಸಲು ಚಿತ್ರರಂಗ ಮುಂದಾಗಿದೆ.
ಕನ್ನಡದ ಮೊದಲ ವಾಕಿcತ್ರ “ಸತಿ ಸುಲೋಚನಾ’ 1934ರ ಮಾ. 3ರಂದು ತೆರೆಕಂಡಿತ್ತು. ಈ ಹಿನ್ನೆಲೆಯಲ್ಲಿ ಕನ್ನಡ ಚಿತ್ರರಂಗ 90 ವರ್ಷ ನಡೆದುಬಂದ ಹಾದಿಯ ಕುರಿತು “ಸಿನಿ 90′ ಎಂಬ ವಿಶೇಷ ಕಾರ್ಯಕ್ರಮ ಆಯೋಜಿಸಲು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಮುಂದಾಗಿದೆ, ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅರಮನೆ ಮೈದಾನದಲ್ಲಿರುವ ಗಾಯತ್ರಿ ವಿಹಾರ್ನಲ್ಲಿ ಸಂಜೆ 5.30ಕ್ಕೆ ಲಾಂಛನ ಬಿಡುಗಡೆ ಹಾಗೂ ವಾಣಿಜ್ಯ ಮಂಡಳಿಯ ಯೂಟ್ಯೂಬ್ ಚಾನೆಲ್ಗೆ ಚಾಲನೆ ನೀಡಲಿದ್ದಾರೆ.
90ರ ಸಂಭ್ರಮವನ್ನು ಇತಿಹಾಸದ ಪುಟಗಳಲ್ಲಿ ಚಿರಸ್ಥಾಯಿಯಾಗಿ ಉಳಿಯುವಂತೆ ಮಾಡಲು ಕನ್ನಡ ಚಿತ್ರೋದ್ಯಮವು ಅನೇಕ ರಚನಾತ್ಮಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ ಎಂದು ಮಂಡಳಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ
Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ
Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್ ಹೇಳಿಕೆ
ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…
Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ
MUST WATCH
ಹೊಸ ಸೇರ್ಪಡೆ
WhatsApp ಚಾಟ್ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ
LPG Cylinder: ವಾಣಿಜ್ಯ ಎಲ್ಪಿಜಿ ಸಿಲಿಂಡರ್ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.
Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ
Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್ಗೆ 48 ಗಂಟೆ ಪ್ರಚಾರ ನಿಷೇಧ
Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ