ಆಂಗ್ಲ ಭಾಷೆಯಲ್ಲಿ ಸುತ್ತೋಲೆ: ಕ್ರಮಕ್ಕೆ ಶಿಫಾರಸು

Team Udayavani, Jan 19, 2021, 7:00 AM IST

ಆಂಗ್ಲ  ಭಾಷೆಯಲ್ಲಿ ಸುತ್ತೋಲೆ: ಕ್ರಮಕ್ಕೆ ಶಿಫಾರಸು

ಬೆಂಗಳೂರು: ಸರಕಾರಿ ಅಧಿಕಾರಿಗಳು ಆಂಗ್ಲ ಭಾಷೆಯಲ್ಲಿ ಸುತ್ತೋಲೆ ಹಾಗೂ ಆದೇಶಗಳನ್ನು ಹೊರಡಿಸುತ್ತಿದ್ದು, ಅಂತಹ 114  ಪ್ರಮುಖ ಅಧಿಕಾರಿಗಳ ಮೇಲೆ ಶಿಸ್ತು ಕ್ರಮಕ್ಕೆ ಕನ್ನಡ ಅಭಿವೃದ್ಧಿ ಪ್ರಾಧಿಕಾರವು ಕನ್ನಡ ಅನುಷ್ಠಾನ ಸಮಿತಿ ಹಾಗೂ ಸರಕಾರಕ್ಕೆ ಶಿಫಾರಸು ಮಾಡಿದೆ.

ಕನ್ನಡವನ್ನು ಆಡಳಿತದ ಎಲ್ಲ ಮಟ್ಟದಲ್ಲೂ ಅನುಷ್ಠಾನ ಮಾಡಬೇಕು. ಸರಕಾರ ಮತ್ತು ಸ್ಥಳೀಯ ಸಂಸ್ಥೆಗಳು ಅಧಿಕಾರಿಗಳು ಆಡಳಿತದಲ್ಲಿ ಕನ್ನಡ ಬಳಕೆ ಮತ್ತು ಅನುಷ್ಠಾನದ ಲೋಪವೆಸಗಿದರೆ, “ಕರ್ತವ್ಯ ಲೋಪ’ ಎಂದು ಪರಿಗಣಿಸಲು ಅವಕಾಶವಿದೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರ  ಎಚ್ಚರಿಸಿದೆ.

ಎರಡು ವರ್ಷದಿಂದ ಸಭೆ ನಡೆಸಿಲ್ಲ! :

ಅಧಿಕಾರಿ ಮಟ್ಟದಲ್ಲಿ ಕನ್ನಡ ಬಳಕೆ ಯನ್ನು ನಿರ್ಲಕ್ಷಿಸುವವರ ಮೇಲೆ  ಕನ್ನಡ ಅನುಷ್ಠಾನ ಸಮಿತಿ ಕ್ರಮ ಕೈಗೊಳ್ಳಬೇಕು. ಕನ್ನಡ ಅಭಿವೃದ್ಧಿ ಪ್ರಾಧಿಕಾರವೂ ಈ ಸಮಿತಿಗೆ ಶಿಸ್ತು ಕ್ರಮಕ್ಕೆ ಶಿಫಾರಸು ಮಾಡುತ್ತದೆ. ಆದರೆ, ಕನ್ನಡ ಅನುಷ್ಠಾನ ಸಮಿತಿಯೂ ಸಕ್ರಿಯವಾಗದಿರುವುದು ಬೆಳಕಿಗೆ ಬಂದಿದೆ. ಈ ಸಮಿತಿ ಕೊನೆಯ ಸಭೆ ನಡೆಸಿರುವುದು 2018ರಲ್ಲಿ  ಎನ್ನಲಾಗಿದೆ.

ನಿಯಮ ಉಲ್ಲಂಘಿಸಿದ ಪ್ರಮುಖರು :

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆಯುಕ್ತ, ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ಕಾರ್ಯದರ್ಶಿ, ಬಿಬಿಎಂಪಿ ಆಯುಕ್ತ, ದಕ್ಷಿಣ ಕನ್ನಡ ಜಿಲ್ಲಾಧಿಕಾರಿ, ಅಧೀನ ಕಾರ್ಯದರ್ಶಿ ಸಿಬಂದಿ ಮತ್ತು ಆಡಳಿತ ಸುಧಾರಣೆ, ಭಾರತೀಯ ಬಾಹ್ಯಾಕಾಶ ಸಂಶೋಧನ ಸಂಸ್ಥೆ ನಿರ್ದೇಶಕ, ಹಿಂದುಸ್ಥಾನ್‌ ಏರೋನಾಟಿಕಲ್‌  ಜಿಎಂ, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಮೈಸೂರು ಹಾಗೂ ಭಾರತೀಯ ಭಾಷಾ ಸಂಸ್ಥಾನ (ಮೈಸೂರು) ನಿರ್ದೇಶಕರು.

114 ಜನರಿಗೆ ನೋಟಿಸ್‌ ಜಾರಿ :

ಸರಕಾರದ ಮಟ್ಟದಿಂದ ಸ್ಥಳೀಯ ಮಟ್ಟದ ಅಧಿಕಾರಿಗಳವರೆಗೆ ಆಡಳಿತದಲ್ಲಿ ಕನ್ನಡ ಬಳಸದೆ, ಆಂಗ್ಲ ಭಾಷೆಯಲ್ಲಿ ಆದೇಶ, ಸುತ್ತೋಲೆ ಹಾಗೂ ಮಾರ್ಗಸೂಚಿ ಸೇರಿ ಆಡಳಿತಾತ್ಮಕ ನಿರ್ಧಾರಗಳನ್ನು ತಿಳಿಸಲು ಆಂಗ್ಲ ಭಾಷೆ ಬಳಸಿದ ಆರೋಪದ ಮೇಲೆ 114 ಜನರಿಗೆ ನೋಟಿಸ್‌ ಜಾರಿ ಮಾಡಲಾಗಿದ್ದು,  ಕೆಲವರು ಕ್ಷಮಾಪಣ ಪತ್ರ ಸಲ್ಲಿಸಿರುವುದರಿಂದ  ನಿರ್ದಿಷ್ಟ ಪ್ರಕರಣಗಳನ್ನು ಪ್ರಾಧಿಕಾರ ಕೈಬಿಟ್ಟಿದೆ.

ಕನ್ನಡ ಬಳಸದ ಅಧಿಕಾರಿಗಳ ಮೇಲೆ ಶಿಸ್ತು ಕ್ರಮಕ್ಕೆ ಶಿಫಾರಸು ಮಾಡಲಾಗಿದೆ. ಅವರ ವೃತ್ತಿ ಪ್ರಮಾಣ ಪತ್ರಗಳಲ್ಲಿ ಈ ತಪ್ಪನ್ನು ಉಲ್ಲೇಖ ಮಾಡಬೇಕು.  ಜತೆಗೆ ಕನ್ನಡ ಅನುಷ್ಠಾನ ಸಮಿತಿ ಸಭೆ ನಡೆಸುವಂತೆ ಸರಕಾರಕ್ಕೆ ಕೋರಲಾಗಿದೆ. ಸಭೆಯಲ್ಲಿ ಎಲ್ಲ ವಿಷಯಗಳನ್ನು ವಿವರಿಸಲಾಗುವುದು.ಟಿ.ಎಸ್‌. ನಾಗಾಭರಣ,  ಕನ್ನಡ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ

ಹಿತೇಶ್ ವೈ

ಟಾಪ್ ನ್ಯೂಸ್

Subramanya; ಮಂಗಳೂರಿಗರ ಮೇಲೆ ಹಲ್ಲೆ ಪ್ರಕರಣ: ನಾಲ್ವರ ಸೆರೆ

Subramanya; ಮಂಗಳೂರಿಗರ ಮೇಲೆ ಹಲ್ಲೆ ಪ್ರಕರಣ: ನಾಲ್ವರ ಸೆರೆ

Pratap Simha; ಕಾಂಗ್ರೆಸ್‌ನಿಂದಲೇ ಹೆಚ್ಚು ಸಂವಿಧಾನ ತಿದ್ದುಪಡಿ

Pratap Simha; ಕಾಂಗ್ರೆಸ್‌ನಿಂದಲೇ ಹೆಚ್ಚು ಸಂವಿಧಾನ ತಿದ್ದುಪಡಿ

Uppinangady ಅಂಗಡಿಗೆ ನುಗ್ಗಿದ ಲಾರಿ; ಭಾರೀ ಹಾನಿ

Uppinangady ಅಂಗಡಿಗೆ ನುಗ್ಗಿದ ಲಾರಿ; ಭಾರೀ ಹಾನಿ

Uppinangady ಚರಂಡಿಗೆ ಇಳಿದ ಕಂಟೈನರ್‌ ಲಾರಿ: ವಾಹನ ಸಂಚಾರ ಅಸ್ತವ್ಯಸ್ತ

Uppinangady ಚರಂಡಿಗೆ ಇಳಿದ ಕಂಟೈನರ್‌ ಲಾರಿ: ವಾಹನ ಸಂಚಾರ ಅಸ್ತವ್ಯಸ್ತ

DCM DK Shivakumar ನಂಬಿದ ಜನರ ಎಂದೂ ಕೈ ಬಿಡಲಾಗದು

DCM DK Shivakumar ನಂಬಿದ ಜನರ ಎಂದೂ ಕೈ ಬಿಡಲಾಗದು

bse

78,000ದ ಗಡಿ ದಾಟಿ ಸೆನ್ಸೆಕ್ಸ್‌ ಐತಿಹಾಸಿಕ ದಾಖಲೆ; ಬಾಂಬೆ ಷೇರುಪೇಟೆ ಹೂಡಿಕೆದಾರರಿಗೆ ಖುಷ್‌

Kenya Parliament On Fire During Protests

Kenya ಸಂಸತ್‌ಗೆ ಬೆಂಕಿ: ಗೋಲಿಬಾರ್‌ಗೆ 10 ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CM ಸಿದ್ದರಾಮಯ್ಯರನ್ನ ಭೇಟಿಯಾದ ರೇಣುಕಾಸ್ವಾಮಿ ಪೋಷಕರು, ಕಣ್ಣೀರಿಟ್ಟ ದಂಪತಿ

CM ಸಿದ್ದರಾಮಯ್ಯರನ್ನ ಭೇಟಿಯಾದ ರೇಣುಕಾಸ್ವಾಮಿ ಪೋಷಕರು, ಕಣ್ಣೀರಿಟ್ಟ ದಂಪತಿ

siddaCM Siddaramaiah ಕುರಿಗಾಹಿಗಳಿಗೆ ಬಂದೂಕು ಪರವಾನಗಿ ನೀಡಲು ವ್ಯವಸ್ಥೆ

Forest area ಕುರಿಗಾಹಿಗಳಿಗೆ ಬಂದೂಕು ಪರವಾನಗಿ: ಸಿಎಂ ಸಿದ್ದರಾಮಯ್ಯ ಭರವಸೆ

ಶೂನ್ಯ ದಾಖಲಾತಿ ಹೊಂದಿರುವ ಪಿಯು ಕಾಲೇಜುಗಳಿಂದ 261 ಹುದ್ದೆ ಸ್ಥಳಾಂತರ

PU ಶೂನ್ಯ ದಾಖಲಾತಿ ಹೊಂದಿರುವ ಪಿಯು ಕಾಲೇಜುಗಳಿಂದ 261 ಹುದ್ದೆ ಸ್ಥಳಾಂತರ

ಕೆಎಸ್‌ಎಟಿ ಸದಸ್ಯರ ನೇಮಕ: ರಾಜ್ಯ ಸರ್ಕಾರಕ್ಕೆ ನೋಟಿಸ್‌

High Court ಕೆಎಸ್‌ಎಟಿ ಸದಸ್ಯರ ನೇಮಕ: ರಾಜ್ಯ ಸರ್ಕಾರಕ್ಕೆ ನೋಟಿಸ್‌

Amit Shah ಜತೆ ಉಪ ಚುನಾವಣೆ ಬಗ್ಗೆ ಬಿ.ವೈ.ವಿಜಯೇಂದ್ರ ಚರ್ಚೆ

Amit Shah ಜತೆ ಉಪ ಚುನಾವಣೆ ಬಗ್ಗೆ ಬಿ.ವೈ.ವಿಜಯೇಂದ್ರ ಚರ್ಚೆ

MUST WATCH

udayavani youtube

ಡಿಸಿಎಂ ವಿಚಾರ ಇನ್ನೊಮ್ಮೆ ಮಾತನಾಡೋಣ; ಕುಕ್ಕೆಯಲ್ಲಿ ಡಿ.ಕೆ.ಶಿವಕುಮಾರ್

udayavani youtube

ಆನೆಗುಡ್ಡೆ ಶ್ರೀ ವಿನಾಯಕ ದೇಗುಲದಲ್ಲಿ ಅಂಗಾರ ಸಂಕಷ್ಟಹರ ಚತುರ್ಥಿ|

udayavani youtube

ಬಸ್ಸೇರಿ ಸಮಸ್ಯೆ ಆಲಿಸಿದ ಶಾಸಕ ರೈ

udayavani youtube

ಹರ್ನಿಯಾ ಸಮಸ್ಯೆಗೆ ಕಾರಣವೇನು?ಚಿಕಿತ್ಸಾ ವಿಧಾನಗಳು ಯಾವುವು?

udayavani youtube

ಮಾವುತನನ್ನು ಕಾಲಿನಿಂದ ತುಳಿದು ಅಪ್ಪಚ್ಚಿ ಮಾಡಿದ ಆನೆ!

ಹೊಸ ಸೇರ್ಪಡೆ

Subramanya; ಮಂಗಳೂರಿಗರ ಮೇಲೆ ಹಲ್ಲೆ ಪ್ರಕರಣ: ನಾಲ್ವರ ಸೆರೆ

Subramanya; ಮಂಗಳೂರಿಗರ ಮೇಲೆ ಹಲ್ಲೆ ಪ್ರಕರಣ: ನಾಲ್ವರ ಸೆರೆ

Pratap Simha; ಕಾಂಗ್ರೆಸ್‌ನಿಂದಲೇ ಹೆಚ್ಚು ಸಂವಿಧಾನ ತಿದ್ದುಪಡಿ

Pratap Simha; ಕಾಂಗ್ರೆಸ್‌ನಿಂದಲೇ ಹೆಚ್ಚು ಸಂವಿಧಾನ ತಿದ್ದುಪಡಿ

Uppinangady ಅಂಗಡಿಗೆ ನುಗ್ಗಿದ ಲಾರಿ; ಭಾರೀ ಹಾನಿ

Uppinangady ಅಂಗಡಿಗೆ ನುಗ್ಗಿದ ಲಾರಿ; ಭಾರೀ ಹಾನಿ

Uppinangady ಚರಂಡಿಗೆ ಇಳಿದ ಕಂಟೈನರ್‌ ಲಾರಿ: ವಾಹನ ಸಂಚಾರ ಅಸ್ತವ್ಯಸ್ತ

Uppinangady ಚರಂಡಿಗೆ ಇಳಿದ ಕಂಟೈನರ್‌ ಲಾರಿ: ವಾಹನ ಸಂಚಾರ ಅಸ್ತವ್ಯಸ್ತ

DCM DK Shivakumar ನಂಬಿದ ಜನರ ಎಂದೂ ಕೈ ಬಿಡಲಾಗದು

DCM DK Shivakumar ನಂಬಿದ ಜನರ ಎಂದೂ ಕೈ ಬಿಡಲಾಗದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.