Udayavni Special

ಬಂಡವಾಳ ಹೂಡಿಕೆಯಲ್ಲಿ ಕರ್ನಾಟಕ ಮತ್ತೆ ನಂ.1


Team Udayavani, Aug 24, 2017, 8:15 AM IST

bandawala.jpg

ಬೆಂಗಳೂರು: ಕೈಗಾರಿಕಾ ಬಂಡವಾಳ ಹೂಡಿಕೆಯಲ್ಲಿ 2016ರಲ್ಲಿ ದೇಶದಲ್ಲೇ ಮೊದಲ ಸ್ಥಾನ ಪಡೆದಿದ್ದ ಕರ್ನಾಟಕ 2017ನೇ ಸಾಲಿನಲ್ಲೂ ಜೂನ್‌ವರೆಗೆ 1.41 ಕೋಟಿ ರೂ. ಬಂಡವಾಳ ಹೂಡಿಕೆಯೊಂದಿಗೆ ತನ್ನ ಪ್ರಥಮ ಸ್ಥಾನವನ್ನು ಉಳಿಸಿಕೊಂಡಿದೆ. ಕೇಂದ್ರ ಸರ್ಕಾರದ ಕೈಗಾರಿಕಾ ನೀತಿ ಮತ್ತು ಪ್ರೋತ್ಸಾಹ ಇಲಾಖೆ ಮಾಹಿತಿ ಪ್ರಕಾರ 2013ರಲ್ಲಿ
ಬಂಡವಾಳ ಹೂಡಿಕೆಯಲ್ಲಿ 11ನೇ ಸ್ಥಾನದಲ್ಲಿದ್ದ ಕರ್ನಾಟಕ, 2014 ಮತ್ತು 2015ರಲ್ಲಿ ಕ್ರಮವಾಗಿ 5 ಮತ್ತು 4ನೇ ಸ್ಥಾನ ಪಡೆದುಕೊಂಡಿತ್ತು. 2016ರಲ್ಲಿ 1.54 ಲಕ್ಷ ಕೋಟಿ ರೂ.ಬಂಡವಾಳ ಹೂಡಿಕೆಯೊಂದಿಗೆ ಪ್ರಥಮ ಸ್ಥಾನಕ್ಕೆ ಏರಿದ್ದ
ಕರ್ನಾಟಕ, 2017ರ ಜೂನ್‌ ಅಂತ್ಯದವರೆಗೆ 1.41 ಲಕ್ಷ ಕೋಟಿ ರೂ. ಬಂಡವಾಳ ಹೂಡಿಕೆಯೊಂದಿಗೆ ಈ ಸ್ಥಾನ ಉಳಿಸಿಕೊಂಡಿದೆ.

ವಿಧಾನಸೌಧದಲ್ಲಿ ಬುಧವಾರ ಸುದ್ದಿಗಾರರಿಗೆ ಈ ವಿಷಯ ತಿಳಿಸಿದ ಕೈಗಾರಿಕಾ ಸಚಿವ ಆರ್‌.ವಿ.ದೇಶಪಾಂಡೆ, ಕಳೆದ 4 ವರ್ಷಗಳಲ್ಲಿ ಏಕಗವಾಕ್ಷಿ ಸಮಿತಿಗಳಲ್ಲಿ3.34ಕೋಟಿರೂ. ಬಂಡವಾಳಹೂಡಿ ಕೆಗೆ ಸಂಬಂಧಿಸಿದಂತೆ 1,823 ಕೈಗಾರಿಕೆಗಳಿಗೆ ಅನುಮೋದನೆ ನೀಡಲಾಗಿದೆ. 2016ರಲ್ಲಿ ನಡೆದ ಇನ್ವೆಸ್ಟ್‌ ಕರ್ನಾಟಕದಲ್ಲಿ 1,080 ಹೂಡಿಕೆಗಳಿಗೆ
ಸಂಬಂಧಿಸಿದಂತೆ ಒಪ್ಪಂದಗಳನ್ನು ಮಾಡಿಕೊಂಡಿದ್ದು, ಈ ಪೈಕಿ 4,500 ಕೋಟಿ ರೂ. ಹೂಡಿಕೆಯ 62 ಕೈಗಾರಿಕೆಗಳು ಕಾರ್ಯಾರಂಭಗೊಂಡಿವೆ. 1.69 ಕೋಟಿ ರೂ. ಹೂಡಿಕೆಯ 942 ಯೋಜನೆಗಳು ಅನುಷ್ಠಾನದ ಹಂತದಲ್ಲಿದ್ದು, ವಿವಿಧ ಕಾರಣಗಳಿಂದ 76 ಒಪ್ಪಂದಗಳು ರದ್ದುಗೊಂಡಿವೆ ಎಂದು ವಿವರಿಸಿದರು.

ಕಳೆದ ಒಂದು ತಿಂಗಳಲ್ಲಿ 9,697 ಉದ್ಯೋಗ ಸೃಷ್ಟಿಯ 2,438 ಕೋಟಿ ರೂ. ಹೂಡಿಕೆಯ ಓರಾಕಲ್‌ ಇಂಡಿಯಾ ಮತ್ತು 112 ಕೋಟಿ ರೂ. ಹೂಡಿಕೆಯ ವಿಪ್ರೋ ಏರೋಸ್ಪೇಸ್‌ ಯೋಜನೆಗೆ ಅನುಮೋದನೆ ನೀಡಲಾಗಿದೆ. ಇದಲ್ಲದೆ,
ಸುಮಾರು 6113.29 ಕೋಟಿ ರೂ. ಹೂಡಿಕೆಗೆ 13 ಕಂಪನಿಗಳು ಮುಂದೆ ಬಂದಿದ್ದು, 12,787 ಮಂದಿಗೆ ಉದ್ಯೋಗ ಕಲ್ಪಿಸುವ ಭರವಸೆ ನೀಡಿವೆ. ಈ ಪ್ರಸ್ತಾವನೆಗಳಿಗೆ ಶೀಘ್ರ ಅನುಮೋದನೆ ನೀಡಲಾಗುವುದು ಎಂದರು.

ಎಂಎಸ್‌ಎಂಇ ಬೆಳವಣಿಗೆಗೆ ಸಮಾವೇಶ:
ಕೈಗಾರಿಕಾ ಕ್ಷೇತ್ರದ ಅಭಿವೃದಿಟಛಿ, ಕೈಗಾರಿಕಾ ಕಾರಿಡಾರ್‌ಗಳ ಸ್ಥಾಪನೆ, ಕೈಗಾರಿಕಾ ಪ್ರದೇಶ ಮತ್ತು ಎಸ್ಟೇಟ್‌ಗಳಲ್ಲಿ ಮೂಲ ಸೌಕರ್ಯ ಕಲ್ಪಿಸಲು ಸರ್ಕಾರ ಕೈಗೊಂಡಿರುವ ಕ್ರಮಗಳ ಕುರಿತು ವಿವರಣೆ ನೀಡಿದ ಸಚಿವ ದೇಶಪಾಂಡೆ,
ಭಾರೀ ಕೈಗಾರಿಕೆಗಳ ಜತೆಗೆ ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳ (ಎಂಎಸ್‌ಎಂಇ) ಬೆಳವಣಿಗೆಗೂ ಅವಕಾಶ ಮಾಡಿಕೊಡಲಾಗುತ್ತಿದೆ. ಈ ನಿಟ್ಟಿನಲ್ಲಿ ಮುಂದಿನ ನವೆಂಬರ್‌ 23 ಮತ್ತು
24ರಂದು ರಾಷ್ಟ್ರೀಯ ಮಾರಾಟಗಾರರ ಮತ್ತು
ಬಂಡವಾಳ ಹೂಡಿಕೆದಾರರ ಸಮಾವೇಶ
ಹಮ್ಮಿಕೊಳ್ಳಲಾಗುತ್ತಿದೆ. ಸಣ್ಣ ಮತ್ತು ಮಧ್ಯಮ
ಕೈಗಾರಿಕೆಗಳು ಹಾಗೂ ಬೃಹತ್‌ ಕೈಗಾರಿಕೆಗಳನ್ನು
ಒಂದೆಡೆ ತಂದು ಸಣ್ಣ ಮತ್ತು ಮಧ್ಯಮ
ಕೈಗಾರಿಕಾ ಘಟಕಗಳಿಗೆ ಮಾರುಕಟ್ಟೆ ಬೆಂಬಲ
ಸೇವೆ ನೀಡುವ ಉದ್ದೇಶದಿಂದ ಈ ಸಮಾವೇಶ
ಹಮ್ಮಿಕೊಳ್ಳಲಾಗಿದೆ ಎಂದರು.

ಟಾಪ್ ನ್ಯೂಸ್

k-r

ಮಹಾ ಮಳೆಗೆ 21 ಮಂದಿ ಬಲಿ: ಕೇರಳ ಸಿಎಂಗೆ ಪ್ರಧಾನಿ ಮೋದಿ ಕರೆ

rain

ಉತ್ತರಾಖಂಡದಲ್ಲಿ ಭಾರಿ ಮಳೆ ಎಚ್ಚರಿಕೆ : ತುರ್ತು ಪರಿಸ್ಥಿತಿಗೆ ಅಗತ್ಯ ವ್ಯವಸ್ಥೆ

ಹಣಕಾಸು ಸಚಿವಾಲಯ ಸರ್ಕಾರಿ ಆಸ್ತಿಗಳ ಮೋನಿಟೈಷೇಶನ್ ಗಾಗಿ ಕ್ಯಾಬಿನೆಟ್‌ ಅನುಮೋದನೆ ಪಡೆಯಲಿದೆ

ಸಿಪಿಎಸ್‌ಇ ಒಡೆತನದ ಭೂಮಿ: ಹಣಕಾಸು ಸಚಿವಾಲಯದಿಂದ ಹೊಸ ಚಿಂತನೆ

ನಾವು ಮಾತು ತಪ್ಪುವವರಲ್ಲ, ಕಾಂಗ್ರೆಸ್ಸಿಗರು ಸುಳ್ಳು ಹೇಳಿ ಓಡಿ ಹೋಗುವವರು: ಸಿಎಂ

ನಾವು ಮಾತು ತಪ್ಪುವವರಲ್ಲ, ಕಾಂಗ್ರೆಸ್ಸಿಗರು ಸುಳ್ಳು ಹೇಳಿ ಓಡಿ ಹೋಗುವವರು: ಸಿಎಂ ಬೊಮ್ಮಾಯಿ

hgyuy

“ಗೋರ್ಖಾ” ಪೋಸ್ಟರ್‍ ನ  ತಪ್ಪು ತಿದ್ದಿದ ಮಾಜಿ ಯೋಧನಿಗೆ ಅಕ್ಷಯ್‌ ಧನ್ಯವಾದ

BCCI invites Job Applications for Team India mens team

ದ್ರಾವಿಡ್ ನೇಮಕ ಸುದ್ದಿಯ ನಡುವೆ ಟೀಂ ಇಂಡಿಯಾ ಕೋಚ್ ಹುದ್ದೆಗೆ ಅರ್ಜಿ ಆಹ್ವಾನಿಸಿದ ಬಿಸಿಸಿಐ

anjan

ಅಂಜನಾದ್ರಿಗೆ ಹರಿದು ಬಂದ ಪ್ರವಾಸಿಗರ ದಂಡು : ಬೆಟ್ಟ ಹತ್ತಲು ಕ್ಯೂ





ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

anjan

ಅಂಜನಾದ್ರಿಗೆ ಹರಿದು ಬಂದ ಪ್ರವಾಸಿಗರ ದಂಡು : ಬೆಟ್ಟ ಹತ್ತಲು ಕ್ಯೂ

talakaveri

ತಲಕಾವೇರಿಯಲ್ಲಿ ಪವಿತ್ರ ತೀರ್ಥೋದ್ಭವ: ಕುಂಡಿಕೆಯಲ್ಲಿ ಸ್ನಾನಕ್ಕಿರಲಿಲ್ಲ ಅವಕಾಶ

1-rerrr

ಹೊಳೆ ದಾಟಿದ ಮೇಲೆ ಅಂಬಿಗ ಏನೋ ಆದ: ಅನ್ಸಾರಿ ವಿರುದ್ಧ ಶರವಣ ಆಕ್ರೋಶ

congress

ಅಲ್ಪಸಂಖ್ಯಾತರ ಕಾಳಜಿ ಎಚ್ ಡಿಕೆಗೆ ಫಲ ನೀಡುವುದಿಲ್ಲ: ಕೈ ನಾಯಕರು ಕಿಡಿ

dinesh-gu

ಭಾಗವತ್‌ರ ಹೇಳಿಕೆ ಅರ್ಚಕರ ಬದುಕಿಗೆ ಕೊಳ್ಳಿ‌ ಇಡಲಿದೆ : ದಿನೇಶ್ ಗುಂಡೂರಾವ್

MUST WATCH

udayavani youtube

ಭತ್ತದ ಕೃಷಿ ಭರಪೂರ ಲಾಭ ತಂದು ಕೊಡುತ್ತಾ ?

udayavani youtube

ಸಮಾಜ ಮೆಚ್ಚುವಂತೆ ಬಾಳುವೆ: ಆರ್ಯನ್‌ ಖಾನ್ |UDAYAVANI NEWS BULLETIN|17/10/2021

udayavani youtube

ಅರಕಲಗೂಡು: ಅಕ್ರಮವಾಗಿ ಗೋಮಾಂಸ ಮಾರಾಟ ಮಾಡುತ್ತಿದ್ದ ಅಂಗಡಿಗಳ ಮೇಲೆ ಪೊಲೀಸರ ದಾಳಿ

udayavani youtube

ಲಾರಿ ಹತ್ತಲು ಅಶ್ವತ್ಥಾಮ ಆನೆ ಹಿಂದೇಟು.

udayavani youtube

ಪರಸ್ಪರ ಮಜ್ಜಿಗೆ ಎರಚಿಕೊಂಡು ಗೌಳಿ ಬುಡಕಟ್ಟು ಸಮುದಾಯದಿಂದ ದಸರಾ ಆಚರಣೆ

ಹೊಸ ಸೇರ್ಪಡೆ

ಮಳೆಯ ಅಬ್ಬರಕ್ಕೆ ಅತಂತ್ರಗೊಅಡ ಕಾಫಿ ಬೆಳೆಗಾರ

ಮಳೆಯ ಅಬ್ಬರಕ್ಕೆ ಅತಂತ್ರಗೊಅಡ ಕಾಫಿ ಬೆಳೆಗಾರ

ಕಾಡುಗೊಲ್ಲರ ಮನೆಯಲ್ಲಿ ಶಾಸಕರ ಗ್ರಾಮವಾಸ್ಥವ್ಯ

ಕಾಡುಗೊಲ್ಲರ ಮನೆಯಲ್ಲಿ ಶಾಸಕರ ಗ್ರಾಮವಾಸ್ಥವ್ಯ

ಮಟ್ಕಾ ದಂಧೆ ಭೇದಿಸಲು ಪೊಲೀಸರು ಸಜ್ಜು

ಮಟ್ಕಾ ದಂಧೆ ಭೇದಿಸಲು ಪೊಲೀಸರು ಸಜ್ಜು

ಸಂವಿಧಾನ ಓದು ಅಭಿಯಾನದಡಿ ಮನೆ-ಮನೆಗೂ ಸಂವಿಧಾನ ಕಾರ್ಯಕ್ರಮ

ಸಂವಿಧಾನ ಓದು ಅಭಿಯಾನದಡಿ ಮನೆ-ಮನೆಗೂ ಸಂವಿಧಾನ ಕಾರ್ಯಕ್ರಮ

ಆರೋಗ್ಯದ ಅರಿವಿಗೆ ಸಂಚಾರಿ ರಥ

ಆರೋಗ್ಯದ ಅರಿವಿಗೆ ಸಂಚಾರಿ ರಥ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.