ಕೆಪಿಎಸ್‌ಸಿ ಮಸೂದೆ ಅಂಗೀಕಾರ
Team Udayavani, Feb 22, 2022, 5:00 AM IST
ಬೆಂಗಳೂರು: 2011ರ 362 ಗೆಜೆಟೆಡ್ ಪ್ರೊಬೆಷನರಿ ಹುದ್ದೆಗಳ ನೇಮಕಾತಿಯನ್ನು ಸಕ್ರಮಗೊಳಿಸಲೆಂದು ರಾಜ್ಯ ಸರಕಾರ ಕರ್ನಾಟಕ ಸಿವಿಲ್ ಸೇವೆಗಳ (2011ನೇ ಸಾಲಿನ ಗೆಜೆಟೆಡ್ ಪ್ರೊಬೆಷನರರ ಆಯ್ಕೆ ಮತ್ತು ನೇಮಕಾತಿಯ ಸಿಂಧುಗೊಳಿಸುವಿಕೆ) ಮಸೂದೆ 2022ಕ್ಕೆ ಸದನದಲ್ಲಿ ಅಂಗೀಕಾರಗೊಂಡಿತು.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪರವಾಗಿ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ. ಮಾಧುಸ್ವಾಮಿ ಅವರು ಕಾಂಗ್ರೆಸ್ ಸದಸ್ಯರ ಗದ್ದಲದ ನಡುವೆಯೇ ಮಸೂದೆಯನ್ನು ಮಂಡಿಸಿದರು.
ಮಸೂದೆಯನ್ನು ಜೆಡಿಎಸ್‌ನ ಬಂಡೆಪ್ಪ ಕಾಶೆಂಪೂರ್ ಸ್ವಾಗತಿಸಿದರು. ಬಳಿಕ ಧ್ವನಿಮತದ ಮೂಲಕ ಅಂಗೀಕಾರ ನೀಡಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್ಸಿ ಮೀಸಲಾತಿ ಹೇಳಿಕೆಗೆ ವಿರೋಧ
Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ
MUST WATCH
ಹೊಸ ಸೇರ್ಪಡೆ
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ
Ramakrishna Mission: ರಾಮಕೃಷ್ಣ ಮಠ, ಮಿಷನ್ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ
Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…