ಮೇ 6 ರಂದು ಕರ್ನಾಟಕ ಬಂದ್ಗೆ ಕನ್ನಡ ಒಕ್ಕೂಟಗಳ ಕರೆ
Team Udayavani, Apr 3, 2017, 1:22 PM IST
ಬೆಂಗಳೂರು: ಶಾಶ್ವತ ನೀರಾವರಿ ಯೋಜನೆಗೆ ಆಗ್ರಹಿಸಿ ಮೇ 6 ರಂದು ಕರ್ನಾಟಕ ಬಂದ್ ನಡೆಸುವುದಾಗಿ ಕನ್ನಡ ಒಕ್ಕೂಟಗಳು ಸೋಮವಾರ ಕರೆ ನೀಡಿವೆ.
ಕೋಲಾರ, ಚಿಕ್ಕಬಳ್ಳಾಪುರ ಭಾಗಕ್ಕೆ ಶಾಶ್ವತ ನೀರಾವರಿ ಯೋಜನೆ ಜಾರಿ ಗೊಳಿಸುವಂತೆ ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿ ಬಂದ್ ನಡೆಸುವುದಾಗಿ ಕನ್ನಡ ಒಕ್ಕೂಟ ಹೇಳಿದೆ.
ಬಂದ್ಗೆ ವಾಟಾಳ್ ಚಳುವಳಿ ಸೇರಿದಂತೆ ವಿವಿಧ ಕನ್ನಡಪರ ಸಂಘಟನೆಗಳು ಬೆಂಬಲ ಸೂಚಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ
Paper leak case: ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ; 15 ಮಂದಿ ಆರೋಪಿಗಳು ಖುಲಾಸೆ
ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ
MUST WATCH
ಹೊಸ ಸೇರ್ಪಡೆ
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ