CET ಫಲಿತಾಂಶ ಪ್ರಕಟ; ದೊಡ್ಡಮನಿ ಟಾಪರ್, ದ.ಕ.ದ ನಾರಾಯಣ ಪೈ ದ್ವಿತೀಯ

Team Udayavani, Jun 1, 2018, 4:00 PM IST

doddamani.jpg

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಶುಕ್ರವಾರ ಸಾಮಾನ್ಯ ಪ್ರವೇಶ ಪರೀಕ್ಷೆ(ಸಿಇಟಿ)ಯ ಫಲಿತಾಂಶ ಪ್ರಕಟಿಸಿದ್ದು, ಬಿಇಯಲ್ಲಿ ವಿಜಯಪುರದ ಶ್ರೀಧರ್ ದೊಡ್ಡಮನಿ ಪ್ರಥಮ ರಾಂಕ್ ಪಡೆದಿದ್ದಾರೆ.

ಉನ್ನತ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗಳು ಫಲಿತಾಂಶವನ್ನು ಸುದ್ದಿಗೋಷ್ಠಿಯಲ್ಲಿ ಪ್ರಕಟಿಸಿದರು.

ದಕ್ಷಿಣ ಕನ್ನಡ ಜಿಲ್ಲೆಯ ನಾರಾಯಣ ಪೈ ದ್ವಿತೀಯ ರಾಂಕ್, ಡಿಬೋರ್ಸ್‌ ಸನ್ಯಾಸಿ 3 ನೇ ಸ್ಥಾನ ಪಡೆದಿದ್ದಾರೆ. ಬೆಂಗಳೂರಿನ ಮಹಿಮಾ ಕೃಷ್ಣ ತೃತೀಯ ಹಾಗೂ ಬಳ್ಳಾರಿಯ ಎಸ್ಆರ್ ಅಪರೂಪ ನಾಲ್ಕನೇ ರ‍್ಯಾಂಕ್ ಗಳಿಸಿದ್ದಾರೆ. ತುಹಿನ್ ಗಿರಿನಾಥ್ ಬೆಂಗಳೂರಿಗೆ ಪ್ರಥಮ ಸ್ಥಾನ ಪಡೆದಿದ್ದಾರೆ.

ಜೂನ್ 25ರಿಂದ ಮೊದಲ ಹಂತದ ಕೌನ್ಸೆಲಿಂಗ್ ಪ್ರಕ್ರಿಯೆ ಆರಂಭವಾಗಲಿದೆ. ಆಗಸ್ಟ್‌ 18ಕ್ಕೆ ಕೊನೆಯ ಹಂತದ ಕೌನ್ಸೆಲಿಂಗ್ ಪ್ರಕ್ರಿಯೆ ನಡೆಯಲಿದೆ.

ಫಲಿತಾಂಶಕ್ಕಾಗಿ ಈ ವೆಬ್ ಸೈಟ್ ನೋಡಿ:

http://kea.kar.nic.in, http://cet. kar.nic.in, http://karresults.nic. in

ಟಾಪ್ ನ್ಯೂಸ್

tdy-19

2023ರ ದ್ವಿತೀಯ ಪಿಯು ವಾರ್ಷಿಕ ಪರೀಕ್ಷಾ ವೇಳಾಪಟ್ಟಿ ಪ್ರಕಟ

ತೆಕ್ಕಟ್ಟೆ: ರಸ್ತೆ ಬದಿಯ ಹೊಂಡಕ್ಕೆ ಬಿದ್ದ ಈಚರ್‌ ವಾಹನ; ತಪ್ಪಿದ ಭಾರೀ ಅನಾಹುತ

ತೆಕ್ಕಟ್ಟೆ: ರಸ್ತೆ ಬದಿಯ ಹೊಂಡಕ್ಕೆ ಬಿದ್ದ ಈಚರ್‌ ವಾಹನ; ತಪ್ಪಿದ ಭಾರೀ ಅನಾಹುತ

1-daadad

ಸಿನಿಮಾ ರಂಗದಿಂದಲೇ ನಾನು ಚಿರಂಜೀವಿ: ಇಫಿಯಲ್ಲಿ ಚಿರಂಜೀವಿ ಭಾವುಕ

ಮದರಸಾ ವಿದ್ಯಾರ್ಥಿಗಳಿಗೆ ಇನ್ನು ಸ್ಕಾಲರ್‌ಶಿಪ್‌ ಇಲ್ಲ

ಮದರಸಾ ವಿದ್ಯಾರ್ಥಿಗಳಿಗೆ ಇನ್ನು ಸ್ಕಾಲರ್‌ಶಿಪ್‌ ಇಲ್ಲ

1-aSASA

ಡಬ್ಬಲ್ ಇಂಜಿನ್ ಸರಕಾರವಿದ್ದರೂ ಶರಾವತಿ ಸಂತ್ರಸ್ತರಿಗೆ ನ್ಯಾಯವಿಲ್ಲ: ಸಿದ್ದರಾಮಯ್ಯ ಕಿಡಿ

Satish Jaraki

ಕಾಂಗ್ರೆಸ್ ಸರ್ಕಾರದಲ್ಲೇ ಹೆಚ್ಚು ಹಿಂದೂಗಳ ರಕ್ಷಣೆ: ಸತೀಶ್ ಜಾರಕಿಹೊಳಿ

1-adasdsad

ಚಿಕ್ಕಮಗಳೂರು: ಬಸ್ -ಟಿಪ್ಪರ್ ಮುಖಾಮುಖಿ; ಮಹಿಳೆ ಸಾವು, 15 ಮಂದಿಗೆ ಗಾಯಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

tdy-19

2023ರ ದ್ವಿತೀಯ ಪಿಯು ವಾರ್ಷಿಕ ಪರೀಕ್ಷಾ ವೇಳಾಪಟ್ಟಿ ಪ್ರಕಟ

1-aSASA

ಡಬ್ಬಲ್ ಇಂಜಿನ್ ಸರಕಾರವಿದ್ದರೂ ಶರಾವತಿ ಸಂತ್ರಸ್ತರಿಗೆ ನ್ಯಾಯವಿಲ್ಲ: ಸಿದ್ದರಾಮಯ್ಯ ಕಿಡಿ

Satish Jaraki

ಕಾಂಗ್ರೆಸ್ ಸರ್ಕಾರದಲ್ಲೇ ಹೆಚ್ಚು ಹಿಂದೂಗಳ ರಕ್ಷಣೆ: ಸತೀಶ್ ಜಾರಕಿಹೊಳಿ

araga jnanendra

ಕೆಲವು ಸಂಘಟನೆಗಳು ಉಗ್ರ ಮತಿನ್ ನನ್ನು ತಪ್ಪಿಸಿಡುವ ಪ್ರಯತ್ನ ಮಾಡಿವೆ: ಆರಗ ಜ್ಞಾನೇಂದ್ರ

b-bommai

ರಾಜಕೀಯ ಒತ್ತಡ ಇರುವುದು ಸತ್ಯ.. ಎಲ್ಲಾ ಪಕ್ಷಗಳ ಹಿತಕಾಯಬೇಕಿದೆ: ಸಿಎಂ ಬೊಮ್ಮಾಯಿ

MUST WATCH

udayavani youtube

ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ ದೊಡ್ಡಣಗುಡ್ಡೆ ಕ್ಷೇತ್ರದಲ್ಲಿ ‘ದೀಪೋತ್ಸವ’ ಸಂಭ್ರಮ

udayavani youtube

ಅಸ್ತಮಾ ರೋಗಿಗಳು ಮನೆಯಲ್ಲಿಯೇ ಚಿಕಿತ್ಸೆ ಪಡೆಯುವುದು ಹೇಗೆ ? |Girija Surgicals

udayavani youtube

ಕುಕ್ಕೆ ಸುಬ್ರಹ್ಮಣ್ಯಕ್ಕೆ ಕ್ರಿಕೆಟಿಗ ಕೆ.ಎಲ್.ರಾಹುಲ್ ಭೇಟಿ

udayavani youtube

ಶಾರೀಕ್ ಜೊತೆಗಿದ್ನಾ ಇನ್ನೋರ್ವ ವ್ಯಕ್ತಿ ? ಪೊಲೀಸ್ ಆಯುಕ್ತರು ಹೇಳಿದ್ದೇನು..

udayavani youtube

ಶಾರಿಕ್ ಜೊತೆಗಿದ್ನಾ ಇನ್ನೋರ್ವ ವ್ಯಕ್ತಿ ? ವೈರಲ್ ಆಗುತ್ತಿದೆ ಸಿಸಿಟಿವಿ ಫೂಟೇಜ್…

ಹೊಸ ಸೇರ್ಪಡೆ

1-ADDSDASD

ಹಾರನ್ ಹೊಡೆದ ಎಂಬ ಕ್ಷುಲ್ಲಕ ಕಾರಣಕ್ಕೆ ಮನಸೋ ಇಚ್ಛೆ ಚಾಕು ಇರಿತ

tdy-19

2023ರ ದ್ವಿತೀಯ ಪಿಯು ವಾರ್ಷಿಕ ಪರೀಕ್ಷಾ ವೇಳಾಪಟ್ಟಿ ಪ್ರಕಟ

ತೆಕ್ಕಟ್ಟೆ: ರಸ್ತೆ ಬದಿಯ ಹೊಂಡಕ್ಕೆ ಬಿದ್ದ ಈಚರ್‌ ವಾಹನ; ತಪ್ಪಿದ ಭಾರೀ ಅನಾಹುತ

ತೆಕ್ಕಟ್ಟೆ: ರಸ್ತೆ ಬದಿಯ ಹೊಂಡಕ್ಕೆ ಬಿದ್ದ ಈಚರ್‌ ವಾಹನ; ತಪ್ಪಿದ ಭಾರೀ ಅನಾಹುತ

1-daadad

ಸಿನಿಮಾ ರಂಗದಿಂದಲೇ ನಾನು ಚಿರಂಜೀವಿ: ಇಫಿಯಲ್ಲಿ ಚಿರಂಜೀವಿ ಭಾವುಕ

ಮದರಸಾ ವಿದ್ಯಾರ್ಥಿಗಳಿಗೆ ಇನ್ನು ಸ್ಕಾಲರ್‌ಶಿಪ್‌ ಇಲ್ಲ

ಮದರಸಾ ವಿದ್ಯಾರ್ಥಿಗಳಿಗೆ ಇನ್ನು ಸ್ಕಾಲರ್‌ಶಿಪ್‌ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.