ಸ್ಪೀಕರ್ ಗದ್ದುಗೆ ; ರಮೇಶ್ ಕುಮಾರ್ ಅವಿರೋಧ ಆಯ್ಕೆ, ಕಲಾಪ ಆರಂಭ


Team Udayavani, May 25, 2018, 11:08 AM IST

new-speakar.jpg

ಬೆಂಗಳೂರು: ಜೆಡಿಎಸ್ ಕಾಂಗ್ರೆಸ್ ಸಮ್ಮಿಶ್ರ ಸರಕಾರದಲ್ಲಿ ಮುಖ್ಯಮಂತ್ರಿಯಾಗಿ ಎಚ್ ಡಿ ಕುಮಾರಸ್ವಾಮಿ ಬುಧವಾರ ಅಧಿಕಾರ ಸ್ವೀಕರಿಸಿದ್ದು, ಶುಕ್ರವಾರ ವಿಧಾನಸಭೆಯಲ್ಲಿ ವಿಶ್ವಾಸಮತ ಸಾಬೀತುಪಡಿಸಲು ಕ್ಷಣಗಣನೆ ಆರಂಭಗೊಂಡಿದ್ದು, ಕೊನೆ ಕ್ಷಣದಲ್ಲಿ ಬಿಜೆಪಿಯ ಸುರೇಶ್ ಕುಮಾರ್ ಅವರು ನಾಮಪತ್ರ ವಾಪಸ್ ಪಡೆದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದ ರಮೇಶ್ ಕುಮಾರ್ ಅವರು ಸ್ಪೀಕರ್ ಆಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಕಾರ್ಕಳ ಶಾಸಕ ಸುನೀಲ್ ಕುಮಾರ್ ಅವರು, ಸ್ಪೀಕರ್ ಸ್ಥಾನಕ್ಕೆ ಸುರೇಶ್ ಕುಮಾರ್ ಅವರನ್ನು ಸೂಚಿಸುತ್ತಿಲ್ಲ ಎಂದು ಹೇಳಿದರು. ಅದಕ್ಕೆ ಸಮ್ಮತಿ ಇರುವುದಾಗಿ ಸುರೇಶ್ ಕುಮಾರ್ ಹಂಗಾಮಿ ಸ್ಪೀಕರ್ ಕೆಜಿ ಬೋಪಯ್ಯಗೆ ಹೇಳಿದರು.

ಮಾಜಿ ಸಿಎಂ ಸಿದ್ದರಾಮಯ್ಯ ಅವರು ರಮೇಶ್ ಕುಮಾರ್ ಅವರ ಹೆಸರನ್ನು ಸ್ಪೀಕರ್ ಸ್ಥಾನಕ್ಕೆ ಸೂಚಿಸಿದರು, ನೂತನ ಡಿಸಿಎಂ ಪರಮೇಶ್ವರ್ ಅವರು ಅದನ್ನು ಅನುಮೋದಿಸಿದರು. ಧ್ವನಿಮತದ ಬಳಿಕ ರಮೇಶ್ ಕುಮಾರ್ ಅವರನ್ನು ಸ್ಪೀಕರ್ ಆಗಿ ಅವಿರೋಧವಾಗಿ ಆಯ್ಕೆ ಮಾಡಿರುವುದಾಗಿ ಹಂಗಾಮಿ ಸ್ಪೀಕರ್ ಕೆಜಿ ಬೋಪಯ್ಯ ಘೋಷಿಸಿದರು. ತದನಂತರ ನೂತನ ಸ್ಪೀಕರ್ ರಮೇಶ್ ಕುಮಾರ್ ಅವರು ಸ್ಪೀಕರ್ ಪೀಠವನ್ನು ಅಲಂಕರಿಸಿದರು.

ವಿಧಾನಸಭೆಯಲ್ಲಿ ಇಂದು ಏನೇನಾಗುತ್ತೆ?

*ಮಧ್ಯಾಹ್ನ 12ಗಂಟೆಗೆ ಕಲಾಪ ಆರಂಭ

*ಹಂಗಾಮಿ ಸ್ಪೀಕರ್ ಕೆಜಿ ಬೋಪಯ್ಯ ಅವರಿಂದ ಸ್ಪೀಕರ್ ಚುನಾವಣೆ ಘೋಷಣೆ

*ಕಾಂಗ್ರೆಸ್ ನಿಂದ ರಮೇಶ್ ಕುಮಾರ್, ಬಿಜೆಪಿಯಿಂದ ಸುರೇಶ್ ಕುಮಾರ್ ಸ್ಪೀಕರ್ ಚುನಾವಣಾ ಅಖಾಡದಲ್ಲಿದ್ದರು.

*ಕೊನೆಕ್ಷಣದಲ್ಲಿ ನಾಮಪತ್ರ ವಾಪಸ್ ಪಡೆದ ಬಿಜೆಪಿಯ ಸುರೇಶ್ ಕುಮಾರ್

*ಕಾಂಗ್ರೆಸ್ ನ ರಮೇಶ್ ಕುಮಾರ್ ಸ್ಪೀಕರ್ ಆಗಿ ಅವಿರೋಧ ಆಯ್ಕೆ, ನೂತನ ಸ್ಪೀಕರ್ ಗೆ ಅಭಿನಂದನೆ

*ಹೊಸ ಸ್ಪೀಕರ್ ಅವರಿಂದ ವಿಶ್ವಾಸಮತದ ಕಲಾಪ

*ಮುಖ್ಯಮಂತ್ರಿ ಕುಮಾರಸ್ವಾಮಿಯಿಂದ ವಿಶ್ವಾಸಮತ ಪ್ರಸ್ತಾಪ ಮಂಡನೆ

*ಯಾವ ಕಾರಣಕ್ಕಾಗಿ ವಿಶ್ವಾಸಮತ ಯಾಚನೆ ಎಂಬ ಬಗ್ಗೆ ಸಿಎಂ ಘೋಷಣೆ

*ವಿಶ್ವಾಸಮತದ ಪ್ರಸ್ತಾವನೆ ಮತಕ್ಕೆ

ವಿಧಾನಸೌಧಕ್ಕೆ ಆಗಮಿಸಿದ ಕಾಂಗ್ರೆಸ್ ಪಕ್ಷದ ಶಾಸಕರು:

ವಿಶ್ವಾಸಮತ ಹಾಗೂ ಸ್ಪೀಕರ್ ಆಯ್ಕೆ ಹಿನ್ನೆಲೆಯಲ್ಲಿ ನಡೆಯಲಿರುವ ಕಲಾಪಕ್ಕೆ ಹಿಲ್ಟನ್ ಹೋಟೆಲ್ ನಿಂದ ಕಾಂಗ್ರೆಸ್ ಪಕ್ಷದ ಶಾಸಕರು ವಿಧಾನಸೌಧಕ್ಕೆ ಆಗಮಿಸಿದ್ದಾರೆ.

ವಿಧಾನಸೌಧಕ್ಕೆ ಆಗಮಿಸಿದ ಬಿಜೆಪಿ ಶಾಸಕರು:

ಖಾಸಗಿ ಬಸ್ ಗಳಲ್ಲಿ ಬಿಜೆಪಿ ಶಾಸಕರು ವಿಧಾನಸೌಧಕ್ಕೆ ಆಗಮಿಸಿದ್ದಾರೆ. ಆದರೆ ಸಭೆಯಲ್ಲಿ ಶಾಸಕರಿಗೆ ಬಿಜೆಪಿ ವಿಪ್ ಜಾರಿ ಮಾಡಿಲ್ಲ.

221 ಸದಸ್ಯ ಬಲ

ಮ್ಯಾಜಿಕ್ ನಂಬರ್ 111

ಜೆಡಿಎಸ್ 38+ಕಾಂಗ್ರೆಸ್ 78+ ಪಕ್ಷೇತರರು 02= 117

ಬಿಜೆಪಿ ಒಟ್ಟು ಸದಸ್ಯರ ಬಲ 104

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.