BJP leaders ನಡ್ಡಾ, ವಿಜಯೇಂದ್ರ ವಿರುದ್ಧ ಎಫ್ಐಆರ್‌

ಎಸ್ಸಿ, ಎಸ್ಟಿ, ಒಬಿಸಿ ವರ್ಗಗಳನ್ನು ಮೊಟ್ಟೆಗಳೆಂದು ಬಿಂಬಿಸಿ ಪೋಸ್ಟ್‌ ಆರೋಪ

Team Udayavani, May 6, 2024, 12:27 AM IST

BJP leaders ನಡ್ಡಾ, ವಿಜಯೇಂದ್ರ ವಿರುದ್ಧ ಎಫ್ಐಆರ್‌

ಬೆಂಗಳೂರು: ಎಸ್ಸಿ, ಎಸ್ಟಿ ಮತ್ತು ಒಬಿಸಿ ವರ್ಗ ಗಳನ್ನು ಮೊಟ್ಟೆಗಳೆಂದು ಬಿಂಬಿಸಿ ಪೋಸ್ಟ್‌ ಮಾಡಿದ ಸಂಬಂಧ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಸಹಿತ ಮೂವರ ವಿರುದ್ಧ ಕಾಂಗ್ರೆಸ್‌ ಹೈಗ್ರೌಂಡ್ಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ.

ಕೆಪಿಸಿಸಿ ಮೀಡಿಯಾ ಮತ್ತು ಕಮ್ಯೂನಿ ಕೇಷನ್‌ ವಿಭಾಗದ ಮುಖ್ಯಸ್ಥ ರಮೇಶ್‌ ಬಾಬು ನೀಡಿದ ದೂರಿನ ಮೇರೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಬಿಜೆಪಿ ಐಟಿ ಸೆಲ್‌ ಮುಖ್ಯಸ್ಥ ಅಮಿತ್‌ ಮಾಳವೀಯ ಮತ್ತು ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಿರುದ್ಧ ಹೈಗ್ರೌಂಡ್ಸ್‌ ಠಾಣೆ ಪೊಲೀಸರು ಎಫ್ಐಆರ್‌ ದಾಖಲಿಸಿದ್ದಾರೆ.

ಈ ಮೂವರು ಮುಖಂಡರ ಸೂಚನೆ ಮೇರೆಗೆ ರಾಜ್ಯ ಬಿಜೆಪಿ ಘಟಕದ ಅಧಿಕೃತ ಎಕ್ಸ್‌ ಖಾತೆಯಲ್ಲಿ “ಎಚ್ಚರ. ಎಚ್ಚರ. ಎಚ್ಚರ’ ಎಂದು ಶೀರ್ಷಿಕೆ ನೀಡಿ ವೀಡಿಯೋವನ್ನು ಪೋಸ್ಟ್‌ ಮಾಡಲಾಗಿದೆ. ಇದರಲ್ಲಿ ಎಸ್ಸಿ, ಎಸ್ಟಿ ಮತ್ತು ಒಬಿಸಿ ವರ್ಗಗಳನ್ನು ಮೊಟ್ಟೆಗಳೆಂದು ಬಿಂಬಿಸಿ, ಈ ಮೊಟ್ಟೆಗಳಿರುವ ಬಾಸ್ಕೆಟ್‌ಗೆ ರಾಹುಲ್‌ ಗಾಂಧಿ ಮತ್ತು ಸಿದ್ದರಾಮಯ್ಯ ಮುಸ್ಲಿಂ ಎಂಬ ಮೊಟ್ಟೆ ಯನ್ನು ತಂದಿಟ್ಟು, ಈ ಮೊಟ್ಟೆಯು ಮರಿ ಯಾದ ಬಳಿಕ ಎಸ್ಸಿ, ಎಸ್ಟಿ ಮತ್ತು ಒಬಿಸಿ ವರ್ಗಗಳೆಂದು ಬಿಂಬಿಸಲಾಗಿದೆ. ಬಳಿಕ ಈ ಮರಿಗಳಿಗೆ ಸೇರಬೇಕಾದ ಅನುದಾನವನ್ನು ಮುಸ್ಲಿಂ ಸಮುದಾಯವೆಂದು ಬಿಂಬಿಸುವ ಮೊಟ್ಟೆಯಿಂದ ಬಂದ ಮರಿಯ ಬಾಯಿಗೆ ತಿನಿಸುವಂತೆ ಆ್ಯನಿಮೇಷನ್‌ ಮಾಡಿ, ಬಳಿಕ ಮುಸ್ಲಿಂ ಸಮುದಾಯವನ್ನು ಹೋಲುವ ಪಕ್ಷಿ ಎಸ್ಸಿ, ಎಸ್ಟಿ ಮತ್ತು ಒಬಿಸಿ ವರ್ಗಗಳನ್ನು ಗೂಡಿನಿಂದ ಒದ್ದು ಓಡಿಸುವಂತೆ ಬಿಂಬಿಸಲಾಗಿದೆ. ಇದರ ವಿರುದ್ಧ ರಮೇಶ್‌ ಬಾಬು ದೂರು ನೀಡಿದ್ದಾರೆ. ತನಿಖೆ ನಡೆಯುತ್ತಿದೆ ಎಂದು ಪೊಲೀಸರು ಹೇಳಿದರು.

ಟಾಪ್ ನ್ಯೂಸ್

Road mishap ಕುಂಭಾಶಿ: ಕಾರಿಗೆ ಬಸ್‌ ಢಿಕ್ಕಿ; ಜಖಂ

Road mishap ಕುಂಭಾಶಿ: ಕಾರಿಗೆ ಬಸ್‌ ಢಿಕ್ಕಿ; ಜಖಂ

road-mishap

Road Mishap ಸ್ಕೂಟಿ ಅಪಘಾತ: ಸವಾರ ಸಾವು

ಅಧಿಕ ಲಾಭಾಂಶದ ಆಮಿಷ: ಲಕ್ಷಾಂತರ ರೂ. ವರ್ಗಾವಣೆ

ಅಧಿಕ ಲಾಭಾಂಶದ ಆಮಿಷ: ಲಕ್ಷಾಂತರ ರೂ. ವರ್ಗಾವಣೆ

fraud-2

Fraud Case ನಕಲಿ ಆ್ಯಪ್‌ ಬಳಸಿ ಲ. ರೂ. ವಂಚನೆ

Udupi: ಸಾಲ ಮರುಪಾವತಿಸದೆ ಕಾರು ಮಾರಾಟ; ಬ್ಯಾಂಕ್‌ಗೆ ವಂಚನೆ

Udupi: ಸಾಲ ಮರುಪಾವತಿಸದೆ ಕಾರು ಮಾರಾಟ; ಬ್ಯಾಂಕ್‌ಗೆ ವಂಚನೆ

Uppinangady ಮರದಿಂದ ಬಿದ್ದು ಗಾಯಗೊಂಡ ವ್ಯಕ್ತಿ ಸಾವು

Uppinangady ಮರದಿಂದ ಬಿದ್ದು ಗಾಯಗೊಂಡ ವ್ಯಕ್ತಿ ಸಾವು

Udupi ಪೆಟ್ರೋಲ್‌ ಹಾಕದ ಕಾರಣಕ್ಕೆ ಹಲ್ಲೆ

Udupi ಪೆಟ್ರೋಲ್‌ ಹಾಕದ ಕಾರಣಕ್ಕೆ ಹಲ್ಲೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Eshwara Khandre 5 ಕೋಟಿ ಸಸಿಗಳ ಪೈಕಿ ಎಷ್ಟು ಬದುಕಿವೆ? ವರದಿ ಕೊಡಿ

Eshwara Khandre 5 ಕೋಟಿ ಸಸಿಗಳ ಪೈಕಿ ಎಷ್ಟು ಬದುಕಿವೆ? ವರದಿ ಕೊಡಿ

ರಾಜ್ಯದ 2,207 ಗ್ರಾಮಗಳಲ್ಲಿ ಕುಡಿಯುವ ನೀರಿಗೆ ಸಮಸ್ಯೆ

ರಾಜ್ಯದ 2,207 ಗ್ರಾಮಗಳಲ್ಲಿ ಕುಡಿಯುವ ನೀರಿಗೆ ಸಮಸ್ಯೆ

Election Commission ರಾಜ್ಯದಲ್ಲಿ ನೀತಿ ಸಂಹಿತೆ ಷರತ್ತು ಬದ್ಧ ಸಡಿಲಿಕೆ

Election Commission ರಾಜ್ಯದಲ್ಲಿ ನೀತಿ ಸಂಹಿತೆ ಷರತ್ತು ಬದ್ಧ ಸಡಿಲಿಕೆ

Chaluvaraya Swamy ಇಷ್ಟು ವರ್ಷ ಪೆನ್‌ಡ್ರೈವ್‌ ಇಟ್ಟುಕೊಂಡಿದ್ದೇಕೆ?

Chaluvaraya Swamy ಇಷ್ಟು ವರ್ಷ ಪೆನ್‌ಡ್ರೈವ್‌ ಇಟ್ಟುಕೊಂಡಿದ್ದೇಕೆ?

Prajwal Revanna ವಿರುದ್ಧ ಕ್ರಮಕ್ಕೆ ತಕರಾರಿಲ್ಲ: ಎಚ್‌.ಡಿ. ದೇವೇಗೌಡ

Prajwal Revanna ವಿರುದ್ಧ ಕ್ರಮಕ್ಕೆ ತಕರಾರಿಲ್ಲ: ಎಚ್‌.ಡಿ. ದೇವೇಗೌಡ

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

Road mishap ಕುಂಭಾಶಿ: ಕಾರಿಗೆ ಬಸ್‌ ಢಿಕ್ಕಿ; ಜಖಂ

Road mishap ಕುಂಭಾಶಿ: ಕಾರಿಗೆ ಬಸ್‌ ಢಿಕ್ಕಿ; ಜಖಂ

road-mishap

Road Mishap ಸ್ಕೂಟಿ ಅಪಘಾತ: ಸವಾರ ಸಾವು

vimana

Tiruchirappalli; ಬೆಂಗಳೂರಿಗೆ ಬರುತ್ತಿದ್ದ ವಿಮಾನ ತುರ್ತು ಭೂಸ್ಪರ್ಶ

ಅಧಿಕ ಲಾಭಾಂಶದ ಆಮಿಷ: ಲಕ್ಷಾಂತರ ರೂ. ವರ್ಗಾವಣೆ

ಅಧಿಕ ಲಾಭಾಂಶದ ಆಮಿಷ: ಲಕ್ಷಾಂತರ ರೂ. ವರ್ಗಾವಣೆ

arrested

NEET ಅಕ್ರಮ ಆರೋಪ:ದಿಲ್ಲಿಯಲ್ಲಿ 4 ಮಂದಿ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.