Kumaraswamy; ಎಚ್ ಡಿಕೆ ಅವರ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ ಅಪೋಲೊ ಆಸ್ಪತ್ರೆ

ತಜ್ಞವೈದ್ಯರಿಂದ ಮುಂದುವರಿದ ಚಿಕಿತ್ಸೆ

Team Udayavani, Aug 30, 2023, 3:35 PM IST

HDK SPark

ಬೆಂಗಳೂರು: ಜೆಡಿಎಸ್ ನಾಯಕ, ಮಾಹಿ ಮುಖ್ಯಮಂತ್ರಿ ಎಚ್​.ಡಿ.ಕುಮಾರಸ್ವಾಮಿ ಅವರ ಆರೋಗ್ಯ ಸ್ಥಿತಿಯ ಕುರಿತು ಬೆಂಗಳೂರಿನ ಜಯನಗರದ ಅಪೋಲೊ ಆಸ್ಪತ್ರೆ ಬುಧವಾರ ಮಧ್ಯಾಹ್ನ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದು, ಚಿಕಿತ್ಸೆಗೆ ತ್ವರಿತವಾಗಿ ಸ್ಪಂದಿಸುತ್ತಿದ್ದಾರೆ ಎಂದು ಹೇಳಿದೆ.

ಕುಮಾರಸ್ವಾಮಿ ಅವರನ್ನು ದಾಖಲು ಮಾಡಿಕೊಂಡು ಚಿಕಿತ್ಸೆ ನೀಡುತ್ತಿದ್ದು ಸದ್ಯ, ಅವರ ಆರೋಗ್ಯ ಸ್ಥಿತಿಯಲ್ಲಿ ಚೇತರಿಕೆ ಕಂಡುಬಂದಿದ್ದು, ಗಮನಿಸಲಾಗುತ್ತಿದೆ ಎಂದು ವೈದ್ಯರ ತಂಡ ಹೇಳಿದೆ. ಮಾಜಿ ಮುಖ್ಯಮಂತ್ರಿಗಳ ಆರೋಗ್ಯದ ಕುರಿತು ಎಲ್ಲ ವಿವರಗಳನ್ನು ನಿರಂತರವಾಗಿ ನೀಡುತ್ತೇವೆ ಎಂದು ಅಪೋಲೊ ಆಸ್ಪತ್ರೆ ಹೆಲ್ತ್​ ಬುಲೆಟಿನ್​ನಲ್ಲಿ ಹೇಳಿದೆ.

63 ರ ಹರೆಯದ ಎಚ್​ಡಿಕೆ ಅವರಿಗೆ ಏಕಾಏಕಿ ತೀವ್ರ ಸುಸ್ತು ಮತ್ತು ಜ್ವರ ಕಾಣಿಸಿಕೊಂಡು ಮಂಗಳವಾರ ತಡರಾತ್ರಿ ಏರು-ಪೇರಾದ ಹಿನ್ನೆಲೆಯಲ್ಲಿ ಬುಧವಾರ ನಸುಕಿನ 3.40 ರ ವೇಳೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ವೈದ್ಯರಾದ ಡಾ.ಪಿ.ಸತೀಶ್​ ಚಂದ್ರ ಮತ್ತು ತಜ್ಞ ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ.

ಟಾಪ್ ನ್ಯೂಸ್

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೋಟಿಸ್

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ

Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.