KEA: ಡಿ.23ಕ್ಕೆ ಪಿಎಸ್ಐ ಮರು ಪರೀಕ್ಷೆ
Team Udayavani, Nov 22, 2023, 2:21 PM IST
ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ), ಪೊಲೀಸ್ ಸಬ್ ಇನ್ಸ್ಪೆಕ್ಟರ್ ನೇಮಕಾತಿಯ ಮರು ಪರೀಕ್ಷೆಯನ್ನು ಡಿಸೆಂಬರ್ 23ರಂದು ಬೆಂಗಳೂರಿನಲ್ಲಿ ನಡೆಸಲಿದೆ.
ಹೈಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಪಿಎಸ್ಐ ಮರು ಪರೀಕ್ಷೆ ನಡೆಸುತ್ತಿದ್ದು, ಈ ಹಿಂದಿನ ಪರೀಕ್ಷೆಗೆ ಅರ್ಹತೆ ಪಡೆದವರು ಈ ಮರು ಪರೀಕ್ಷೆಗೂ ಅರ್ಹತೆ ಪಡೆಯುತ್ತಾರೆ ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್.ರಮ್ಯಾ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
2021ರ ಜನವರಿ 21ರಂದು ಪೊಲೀಸ್ ಇಲಾಖೆಯಿಂದ 545 ಪಿಎಸ್ಐ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಟಿಸಿತ್ತು. ಅದೇ ವರ್ಷದ ಅಕ್ಟೋಬರ್ 3 ರಂದು ಲಿಖಿತ ಪರೀಕ್ಷೆ ನಡೆದಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು
JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಅಮಾನತು
Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ
Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ
Hassan Pen Drive Case: ಕಾಂಗ್ರೆಸ್ ಪ್ರತಿಭಟನಕಾರರ ವಿರುದ್ಧ ಜೆಡಿಎಸ್ ದೂರು
MUST WATCH
ಹೊಸ ಸೇರ್ಪಡೆ
Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು
Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್ ಶಾ
JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಅಮಾನತು
ಈ ಪೆನ್ಡ್ರೈವ್ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್
Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ