ಪ್ರತ್ಯೇಕ ನಾಡಧ್ವಜ ವಿನ್ಯಾಸ ಅಂಗೀಕಾರ; ಕೇಂದ್ರದ ಅಂಗಳದಲ್ಲಿ ಚೆಂಡು
Team Udayavani, Mar 8, 2018, 2:40 PM IST
ಬೆಂಗಳೂರು: ಸರ್ಕಾರ ನೇಮಕ ಮಾಡಿದ್ದ ತಜ್ಞರ ಸಮಿತಿ ವಿನ್ಯಾಸಗೊಳಿಸಿರುವ ನಾಡಧ್ವಜದ ಕುರಿತು ಕನ್ನಡ ಸಂಘಟನೆಗಳ ಮುಖಂಡರ ಮುಖ್ಯಮಂತ್ರಿ ಸಿದ್ದರಾಮಯ್ಯ ಗುರುವಾರ ಗೃಹ ಕಚೇರಿ ಕೃಷ್ಣಾದಲ್ಲಿ ಸಭೆ ನಡೆಸಿದ್ದು, ಈ ಸಂದರ್ಭದಲ್ಲಿ ಸಾಹಿತಿಗಳು, ಹೋರಾಟಗಾರರು ಸಮ್ಮತಿ ಸೂಚಿಸಿದರು.
3 ಬಣ್ಣದ ನಡುವೆ ಸರಕಾರದ ಲಾಂಛನ ನಾಡಧ್ವಜದಲ್ಲಿ ಇರಲಿದೆ. ಹಳದಿ, ಬಿಳಿ ಹಾಗೂ ಕೆಂಪು ಬಣ್ಣದ ಮಧ್ಯೆ ಸರಕಾರದ ಲಾಂಛನ ಇದ್ದ ನಾಡಧ್ವಜವನ್ನು ಸಿಎಂ ಪ್ರದರ್ಶಿಸಿದರು.
ನಾಡಧ್ವಜ ಘೋಷಿಸುವ ಅಧಿಕಾರ ರಾಜ್ಯ ಸರಕಾರಕ್ಕಿಲ್ಲ, ಕೂಡಲೇ ನಾಡಧ್ವಜ ವಿನ್ಯಾಸ ಮತ್ತು ವಿವರವನ್ನು ಕೇಂದ್ರ ಸರಕಾರಕ್ಕೆ ಕಳುಹಿಸಿ ಒಪ್ಪಿಗೆ ಪಡೆಯಲು ಸಂವಿಧಾನದಲ್ಲಿ ಅವಕಾಶ ಇದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಸಾಹಿತಿ ಹಂಪನಾಗರಾಜಯ್ಯ ಅವರು ತ್ರಿವರ್ಣ ಬಣ್ಣದ ನಾಡಧ್ವಜವನ್ನು ವಿನ್ಯಾಸ ರಚಿಸಿದ್ದರು. ಗುರುವಾರ ನಾಡಧ್ವಜ ವಿನ್ಯಾಸವನ್ನು ರಾಜ್ಯ ಸಂಪುಟ ಸಭೆಗೆ ಹಸ್ತಾಂತರಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ
Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್ಗೆ ಮತಹಾಕಲಿ: ಯೋಗೇಂದ್ರ ಯಾದವ್
ಖಡಕ್ ಬಿಸಿಲು- ಪೊಲೀಸ್ ತಳ್ಳಾಟದಿಂದ ಸಂಸದ ಡಾ.ಜಾಧವ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು
ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.ಪರಮೇಶ್ವರ್
ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ
MUST WATCH
ಹೊಸ ಸೇರ್ಪಡೆ
Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್ ಮೈಂಡ್; ಗೋಲ್ಡಿ ಬ್ರಾರ್ ಶೂಟೌಟ್ – ವರದಿ
Gangolli: ಸ್ವಯಂ ಪ್ರೇರಣೆಯಿಂದ ಚಿತ್ರ ಕಲಾವಿದೆಯಾದ ತುಳಸಿ
ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ
ಗುಲ್ವಾಡಿ: ಗುಜಿರಿ ಅಂಗಡಿಯಲ್ಲಿ ಅರಳಿದ ಗ್ರಂಥಾಲಯ-ತರಂಗ ವಾರಪತ್ರಿಕೆ ಪ್ರೇರಣೆ
Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್ಗೆ ಮತಹಾಕಲಿ: ಯೋಗೇಂದ್ರ ಯಾದವ್