ಕನ್ನಡಿಗರನ್ನು ಕರೆತರಲು ಸರಕಾರದ ಕಸರತ್ತು 


Team Udayavani, Feb 25, 2022, 6:20 AM IST

ಕನ್ನಡಿಗರನ್ನು ಕರೆತರಲು ಸರಕಾರದ ಕಸರತ್ತು 

ಬೆಂಗಳೂರು: ರಷ್ಯಾ-ಉಕ್ರೇನ್‌ ನಡುವೆ ಯುದ್ಧ ಆರಂಭವಾದ ಬೆನ್ನಲ್ಲೇ ಈ ಎರಡೂ ದೇಶಗಳ ಲ್ಲಿರುವ ಹತ್ತಾರು ಕನ್ನಡಿಗರು ಸಂಕಷ್ಟಕ್ಕೆ ಸಿಲುಕಿದ್ದು, ಅವರನ್ನು ಸುರಕ್ಷಿತವಾಗಿ ವಾಪಸ್‌ ಕರೆತರಲು ಸರಕಾರದ ಮಟ್ಟದಲ್ಲಿ ನಿರಂತರ ಪ್ರಯತ್ನ ಸಾಗಿದೆ.

ನೂರಾರು ಸಂಖ್ಯೆಯಲ್ಲಿ ಕನ್ನಡಿಗರು ಕೂಡ ಅಲ್ಲಿ ವೈದ್ಯಕೀಯ ಸೇರಿ ವಿವಿಧ ವೃತ್ತಿಪರ ಕೋರ್ಸ್‌ ಗಳನ್ನು ವ್ಯಾಸಂಗ ಮಾಡುತ್ತಿದ್ದಾರೆ. ಉಕ್ರೇನ್‌ನಲ್ಲಿ ನೆಲೆಸಿರು ವವರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಇದರಿಂದ ಹೆತ್ತವರಲ್ಲಿ ಆತಂಕ ಮನೆಮಾಡಿದೆ.

ಈ ಬಗ್ಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, “ಭಾರತದ ಹಲವು ವಿದ್ಯಾರ್ಥಿಗಳು ವಿಮಾನ ನಿಲ್ದಾಣಕ್ಕೆ ತಲುಪುವಾಗ ಯುದ್ಧ ಪ್ರಾರಂಭವಾಗಿದೆ. ಇದರಿಂದ ನೂರು ವಿದ್ಯಾರ್ಥಿಗಳು ಎರಡು ಬಸ್‌ಗಳಲ್ಲಿ ಸಿಲುಕಿದ್ದಾರೆ. ಇವರಲ್ಲಿ 10ಕ್ಕಿಂತ ಹೆಚ್ಚು ಕನ್ನಡಿಗರಿದ್ದು, ಅವರ ಬಗ್ಗೆ ಸಂಪೂರ್ಣ ಮಾಹಿತಿ ಪಡೆಯ ಲಾಗುತ್ತಿದೆ. ಉಕ್ರೇನ್‌ನಲ್ಲಿರುವ ಭಾರತೀಯ ರಾಯಭಾರಿ ಕಚೇರಿ ಯೊಂದಿಗೂ ನಿರಂತರ ಸಂಪರ್ಕದಲ್ಲಿದ್ದೇವೆ’ ಎಂದು ತಿಳಿಸಿದರು.  “ಉಕ್ರೇನ್‌ನಲ್ಲಿ ಸಿಲುಕಿರುವ ರಾಜ್ಯದ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ತಾಯ್ನಾಡಿಗೆ ಕರೆತರಲು ಕ್ರಮ ಕೈಗೊಳ್ಳಲಾಗುತ್ತಿದೆ’ ಎಂದರು.

ನೋಡಲ್‌ ಅಧಿಕಾರಿ ನೇಮಕ: ಈ ಮಧ್ಯೆ ಸಂತ್ರಸ್ತರ ನೆರವಿಗಾಗಿ ರಾಜ್ಯ ಸರಕಾರವು ನೋಡಲ್‌ ಅಧಿಕಾರಿಯನ್ನು ನೇಮಕ ಮಾಡಿ ಗುರುವಾರ ಆದೇಶ ಹೊರಡಿಸಿದೆ. ಡಾ| ಮನೋಜ್‌ ರಾಜನ್‌ ಅವರನ್ನು ನೋಡಲ್‌ ಅಧಿಕಾರಿಯನ್ನಾಗಿ ಸರಕಾರ ನೇಮಿಸಿದೆ. ಸಂತ್ರಸ್ತರಿ ಗಾಗಿ ಸಹಾಯವಾಣಿ 080- 1070, 22340676 ತೆರೆಯಲಾಗಿದೆ. ಇದು ದಿನದ 24 ಗಂಟೆ ಕಾರ್ಯ ನಿರ್ವಹಿಸಲಿದೆ. ಇ-ಮೇಲ್‌: [email protected], [email protected] ಮೂಲಕ ಸಂಪರ್ಕಿಸಬಹುದು. ಇದಲ್ಲದೆ, ಕೇಂದ್ರಕ್ಕೂ ಕೂಡ ಸಹಾಯವಾಣಿ ನೀಡುವಂತೆ ರಾಜ್ಯ ಸರಕಾರ ಮನವಿ ಮಾಡಿದೆ.

ಟಾಪ್ ನ್ಯೂಸ್

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

17

Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

ವರದಿ, ವೀಡಿಯೋ ಪ್ರಕಟಿಸದಂತೆ ನಿರ್ಬಂಧಕಾಜ್ಞೆ ತಂದ ಈಶ್ವರಪ್ಪ ಪುತ್ರ

ವರದಿ, ವೀಡಿಯೋ ಪ್ರಕಟಿಸದಂತೆ ನಿರ್ಬಂಧಕಾಜ್ಞೆ ತಂದ ಈಶ್ವರಪ್ಪ ಪುತ್ರ

Hassan Pen Drive; 40 ಜಿಬಿ ಪೆನ್‌ಡ್ರೈವ್‌ನಲ್ಲಿ ಸಾವಿರಾರು ಅಶ್ಲೀಲ ವಿಡಿಯೋ!

Hassan Pen Drive; 40 ಜಿಬಿ ಪೆನ್‌ಡ್ರೈವ್‌ನಲ್ಲಿ ಸಾವಿರಾರು ಅಶ್ಲೀಲ ವಿಡಿಯೋ!

Lok Sabha Elections; ಉತ್ತರ ಕರ್ನಾಟಕಕ್ಕೆ ಚುನಾವಣಾ ಆಯೋಗ ಶಿಫ್ಟ್

Lok Sabha Elections; ಉತ್ತರ ಕರ್ನಾಟಕಕ್ಕೆ ಚುನಾವಣಾ ಆಯೋಗ ಶಿಫ್ಟ್

Home Minister ಅಮಿತ್‌ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್‌

Home Minister ಅಮಿತ್‌ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.