ಕಾನೂನು ವಿವಿ ಪರೀಕ್ಷೆಗಳಿಗೆ ಅನುಮತಿ ನೀಡಿದ ಹೈಕೋರ್ಟ್

Team Udayavani, Nov 24, 2021, 12:19 PM IST

ಕಾನೂನು ವಿವಿ ಪರೀಕ್ಷೆಗಳಿಗೆ ಅನುಮತಿ ನೀಡಿದ ಹೈಕೋರ್ಟ್

ಬೆಂಗಳೂರು: ಕಾನೂನು ಪದವಿ ಪರೀಕ್ಷೆಗಳನ್ನು ನಡೆಸಲು ಕರ್ನಾಟಕ ಕಾನೂನು ವಿಶ್ವವಿದ್ಯಾಲಯಕ್ಕೆ ಹೈಕೋರ್ಟ್ ಅನುಮತಿ ನೀಡಿದೆ.

ಪರೀಕ್ಷೆಗಳಿಗೆ ತಡೆ ನೀಡಿ ಏಕಸದಸ್ಯ ನ್ಯಾಯಪೀಠ ಹೊರಡಿಸಿದ್ದ ಆದೇಶ ಪ್ರಶ್ನಿಸಿ ಕರ್ನಾಟಕ ಕಾನೂನು ವಿವಿ ಸಲ್ಲಿಸಿದ್ದ ಮೇಲ್ಮನವಿ ವಿಚಾರಣೆ ನಡೆಸಿದ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ಅವರ ನೇತೃತ್ವದ ವಿಭಾಗೀಯ ನ್ಯಾಯಪೀಠ ಪರೀಕ್ಷೆಗಳಿಗೆ ಅನುಮತಿಸಿ ಮಧ್ಯಂತರ ಆದೇಶ ನೀಡಿದೆ.

ಪರೀಕ್ಷೆ ನಡೆಸಲು ವಿಶ್ವ ವಿದ್ಯಾಲಯಕ್ಕೆ ಅನುಮತಿ ನೀಡಿರುವ ವಿಭಾಗೀಯ ನ್ಯಾಯಪೀಠ, ಮುಂದಿನ ಆದೇಶದವರಗೆ ಪರೀಕ್ಷಾ ಫಲಿತಾಂಶ ಪ್ರಕಟಿಸಬಾರದು ಎಂದು ನಿರ್ದೇಶಿದೆ.

ಹಿನ್ನೆಲೆ: ಯುಜಿಸಿ ನಿರ್ದೇಶನದ ಅನುಸಾರ ಕೋವಿಡ್ ಸಂದರ್ಭದಲ್ಲಿ ತರಗತಿಗಳು ಸರಿಯಾಗಿ ನಡೆಯದ ಕಾರಣ ಅಂತಿಮ ವರ್ಷದ ವಿದ್ಯಾರ್ಥಿಗಳನ್ನು ಹೊರತುಪಡಿಸಿ ಉಳಿದೆಲ್ಲ ವಿದ್ಯಾರ್ಥಿಗಳನ್ನು ಮುಂದಿನ ಸೆಮಿಸ್ಟರ್ ಗಳಿಗೆ ಬಡ್ತಿ ನೀಡಬೇಕಿತ್ತು. ಆದರೆ, ವಿವಿ ಪರೀಕ್ಷೆ ನಡೆಸಲು ಮುಂದಾಗಿದೆ.  ಈ ಕ್ರಮ ಸರಿಯಲ್ಲ ಎಂದು ನವೀನ್ ಕುಮಾರ್ ಸೇರಿದಂತೆ 10 ವಿದ್ಯಾರ್ಥಿಗಳು ಹೈಕೋರ್ಟ್ ಗೆ ತಕರಾರು ಅರ್ಜಿ ಸಲ್ಲಿಸಿದ್ದರು.

ಈ ಅರ್ಜಿಗಳ ವಿಚಾರಣೆ ನಡೆಸಿದ್ದ ಹೈಕೋರ್ಟ್ ಏಕಸದಸ್ಯ ನ್ಯಾಯಪೀಠ ಇದೇ ನವೆಂಬರ್ 15ರಿಂದ ನಡೆಯಬೇಕಿದ್ದ ವಿವಿಯ ಪರೀಕ್ಷಾ ವೇಳಾ ಪಟ್ಟಿಗೆ ಮಧ್ಯಂತರ ತಡೆಯಾಜ್ಞೆ ನೀಡಿ ಆದೇಶ ಹೊರಡಿಸಿತ್ತು.

ಟಾಪ್ ನ್ಯೂಸ್

ಭಾರತ-ನೇಪಾಲ ಸ್ನೇಹ ಹಿಮಾಲಯದಷ್ಟು ಗಾಢ; ಬುದ್ಧನ ನಾಡಿನಲ್ಲಿ ಪ್ರಧಾನಿ ಮೋದಿ ಪ್ರತಿಪಾದನೆ

ರಾಜ್ಯ ವಿಪತ್ತು ಸ್ಪಂದನ ದಳಕ್ಕೆ ಮಾಜಿ ಸೈನಿಕರೇ ಗತಿ

ಭೂಮಿ ಗುತ್ತಿಗೆಗೆ ಅನ್ನದಾತರ ಅಪಸ್ವರ; ಒತ್ತುವರಿ ಭೂಮಿ ಹಂಚಿಕೆಗೆ ಹರ್ಷ

astrology

ಮಂಗಳವಾರದ ರಾಶಿ ಫಲ, ಇಲ್ಲಿವೆ ನಿಮ್ಮ ಗ್ರಹಬಲ

ಮೂರು ತಿಂಗಳು ಸಮವಸ್ತ್ರ ಸಿಗದು; ಸಮವಸ್ತ್ರಕ್ಕೆ ಇನ್ನೂ ಟೆಂಡರ್‌ ಪ್ರಕ್ರಿಯೆ ಆರಂಭವಾಗಿಲ್ಲ

4 ತಿಂಗಳ ಗಾಢ ಕತ್ತಲೆಯಲ್ಲಿ ವಿಜ್ಞಾನಿಗಳ ವಾಸ!

4 ತಿಂಗಳ ಗಾಢ ಕತ್ತಲೆಯಲ್ಲಿ ವಿಜ್ಞಾನಿಗಳ ವಾಸ!

3 ಹುಲಿ ಮರಿಗಳಿಗೆ ತಾಯಿಯಾದ ನಾಯಿ-ವಿಡಿಯೋ ವೈರಲ್

ಈ 3 ಹುಲಿ ಮರಿಗಳಿಗೆ ನಾಯಿಯೇ “ತಾಯಿ’!-ವಿಡಿಯೋ ವೈರಲ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಭೂಮಿ ಗುತ್ತಿಗೆಗೆ ಅನ್ನದಾತರ ಅಪಸ್ವರ; ಒತ್ತುವರಿ ಭೂಮಿ ಹಂಚಿಕೆಗೆ ಹರ್ಷ

ಭೂಮಿ ಗುತ್ತಿಗೆಗೆ ಅನ್ನದಾತರ ಅಪಸ್ವರ; ಒತ್ತುವರಿ ಭೂಮಿ ಹಂಚಿಕೆಗೆ ಹರ್ಷ

ಮೂರು ತಿಂಗಳು ಸಮವಸ್ತ್ರ ಸಿಗದು; ಸಮವಸ್ತ್ರಕ್ಕೆ ಇನ್ನೂ ಟೆಂಡರ್‌ ಪ್ರಕ್ರಿಯೆ ಆರಂಭವಾಗಿಲ್ಲ

ಮೂರು ತಿಂಗಳು ಸಮವಸ್ತ್ರ ಸಿಗದು; ಸಮವಸ್ತ್ರಕ್ಕೆ ಇನ್ನೂ ಟೆಂಡರ್‌ ಪ್ರಕ್ರಿಯೆ ಆರಂಭವಾಗಿಲ್ಲ

ಮಲೆನಾಡಲ್ಲಿ ಹೊಸ ರಾಜಕೀಯ ಮನ್ವಂತರ : ಕಾಂಗ್ರೆಸ್‌ಗೆ ಬಣ ರಾಜಕೀಯ ಬಿಸಿ

ನೆರೆ ರಾಜ್ಯಗಳಿಗೆ 831.53 ಮಿ.ಯೂ. ವಿದ್ಯುತ್‌ ಮಾರಾಟ

ಪಿಎಸ್‌ಐ ಪರೀಕ್ಷಾ ಅಕ್ರಮ: ಆರೋಪಿ ಕಾರು, ಚಿನ್ನ, ದಾಖಲೆ ವಶ

MUST WATCH

udayavani youtube

ಜ್ಞಾನವಾಪಿ ಮಸೀದಿ ಸರ್ವೇ ಸಂಪೂರ್ಣ; ಬಾವಿಯಲ್ಲಿ ‘ಶಿವಲಿಂಗ’ಪತ್ತೆ

udayavani youtube

ದತ್ತ ಜಯಂತಿ ಸಮಯದಲ್ಲಿ ಹೋಮದ ಹೊಗೆ.. ಬೇರೆ ಸಮಯದಲ್ಲಿ ಮಾಂಸದ ಹೊಗೆ

udayavani youtube

ಶಾಲಾ ಪ್ರಾರಂಭೋತ್ಸವ ಹಿರಿಯಡ್ಕ ಸರಕಾರಿ ಪಬ್ಲಿಕ್ ಸ್ಕೂಲ್ ನಲ್ಲಿ ಮಕ್ಕಳಿಗೆ ಸಂಭ್ರಮದ ಸ್ವಾಗತ

udayavani youtube

ಶಂಕರನಾರಾಯಣ : ಶಾಲಾರಂಭದ ದಿನದಂದೇ ಸರಕಾರಿ ಶಾಲೆಯಲ್ಲಿ ಪ್ರತಿಭಟನೆ ಬಿಸಿ

udayavani youtube

ಫಲಜ್ಯೋತಿಷ್ಯದಲ್ಲಿ ದೀರ್ಘಕಾಲೀನ ಫಲಾದೇಶ ಮಾಡುವುದು ಹೇಗೆ ?

ಹೊಸ ಸೇರ್ಪಡೆ

ಭಾರತ-ನೇಪಾಲ ಸ್ನೇಹ ಹಿಮಾಲಯದಷ್ಟು ಗಾಢ; ಬುದ್ಧನ ನಾಡಿನಲ್ಲಿ ಪ್ರಧಾನಿ ಮೋದಿ ಪ್ರತಿಪಾದನೆ

ಭಾರತ-ನೇಪಾಲ ಸ್ನೇಹ ಹಿಮಾಲಯದಷ್ಟು ಗಾಢ; ಬುದ್ಧನ ನಾಡಿನಲ್ಲಿ ಪ್ರಧಾನಿ ಮೋದಿ ಪ್ರತಿಪಾದನೆ

ರಾಜ್ಯ ವಿಪತ್ತು ಸ್ಪಂದನ ದಳಕ್ಕೆ ಮಾಜಿ ಸೈನಿಕರೇ ಗತಿ

ರಾಜ್ಯ ವಿಪತ್ತು ಸ್ಪಂದನ ದಳಕ್ಕೆ ಮಾಜಿ ಸೈನಿಕರೇ ಗತಿ

ಭೂಮಿ ಗುತ್ತಿಗೆಗೆ ಅನ್ನದಾತರ ಅಪಸ್ವರ; ಒತ್ತುವರಿ ಭೂಮಿ ಹಂಚಿಕೆಗೆ ಹರ್ಷ

ಭೂಮಿ ಗುತ್ತಿಗೆಗೆ ಅನ್ನದಾತರ ಅಪಸ್ವರ; ಒತ್ತುವರಿ ಭೂಮಿ ಹಂಚಿಕೆಗೆ ಹರ್ಷ

astrology

ಮಂಗಳವಾರದ ರಾಶಿ ಫಲ, ಇಲ್ಲಿವೆ ನಿಮ್ಮ ಗ್ರಹಬಲ

ಮೂರು ತಿಂಗಳು ಸಮವಸ್ತ್ರ ಸಿಗದು; ಸಮವಸ್ತ್ರಕ್ಕೆ ಇನ್ನೂ ಟೆಂಡರ್‌ ಪ್ರಕ್ರಿಯೆ ಆರಂಭವಾಗಿಲ್ಲ

ಮೂರು ತಿಂಗಳು ಸಮವಸ್ತ್ರ ಸಿಗದು; ಸಮವಸ್ತ್ರಕ್ಕೆ ಇನ್ನೂ ಟೆಂಡರ್‌ ಪ್ರಕ್ರಿಯೆ ಆರಂಭವಾಗಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.