ಪಶುಸಂಗೋಪನೆ ಮತ್ತು ಪಶು ವೈದ್ಯಕೀಯ ಸಿಬ್ಬಂದಿಗೆ ಲಸಿಕೆ ಪಡೆಯಲು ಸೂಚನೆ:  ಪ್ರಭು ಚೌಹಾಣ್

Team Udayavani, May 21, 2021, 7:31 PM IST

Karnataka Minister Prabhu Chouhan

ಬೆಂಗಳೂರು : ಪಶುಸಂಗೋಪನೆ ಇಲಾಖೆ ಅಗತ್ಯ ಸೇವೆಗಳಲ್ಲಿ ಒಂದಾಗಿರುವುದರಿಂದ ಜಾನುವಾರುಗಳ ಆರೋಗ್ಯ ತಪಾಸಣೆ ಮತ್ತು ಚಿಕಿತ್ಸೆಗೆ ಪಶುವೈದ್ಯರು ಹಾಗೂ ಸಿಬ್ಬಂದಿ ಪಶುಪಾಲಕರ, ರೈತರ ಮನೆ ಬಾಗಿಲಿಗೆ ತೆರಳಬೇಕಾಗುತ್ತದೆ. ಆದ್ದರಿಂದ ಸಾರ್ವಜನಿಕರ ನೇರ ಸಂಪರ್ಕಕ್ಕೆ ಬರುವ ಎಲ್ಲಾ ಸಿಬ್ಬಂದಿಗೆ ಆದ್ಯತೆಯ ಮೇಲೆ ಲಸಿಕೆ ನೀಡುವ ವ್ಯವಸ್ಥೆ ಮಾಡಬೇಕೆಂದು ಸಚಿವ ಪ್ರಭು ಚೌಹಾಣ್ ಅವರು ಮುಖ್ಯಮಂತ್ರಿ  ಬಿ.ಎಸ್ ಯಡಿಯೂರಪ್ಪ, ಆರೋಗ್ಯ ಸಚಿವ ಡಾ. ಸುಧಾಕರ ಮತ್ತು ಮುಖ್ಯಕಾರ್ಯದರ್ಶಿ ರವಿಕುಮಾರ್ ಅವರಿಗೆ ಪತ್ರ ನೀಡುವುದರ ಮೂಲಕ ಮನವಿ ಮಾಡಿಕೊಂಡಿದ್ದಾರೆ.

ಇದನ್ನೂ ಓದಿ : ಮಾಜಿ ಸ್ಪೀಕರ್‌ ಕೆ.ಆರ್.ಪೇಟೆ ಕೃಷ್ಣ ನಿಧನಕ್ಕೆ ಡಿ.ಕೆ. ಶಿವಕುಮಾರ್ ಸಂತಾಪ

ಕೋವಿಡ್ ಭೀತಿಯ ನಡುವೆಯೂ ಇಲಾಖೆಯ ಸಿಬ್ಬಂದಿ ಗ್ರಾಮಗಳಲ್ಲಿ ರೈತರ ಮನೆ-ಮನೆಗೆ ಭೇಟಿ ನೀಡಿ ಜಾನುವಾರುಗಳಿಗೆ ಚಿಕಿತ್ಸೆ ನೀಡುತ್ತಿದ್ದಾರೆ. ಅವರ ಹಾಗೂ ಅವರ ಕುಟುಂಬದ ಆರೋಗ್ಯದ ದೃಷ್ಟಿಯಿಂದ ಎಲ್ಲರೂ ಕಡ್ಡಾಯವಾಗಿ ಲಸಿಕೆ ತೆಗೆದುಕೊಳ್ಳುವಂತೆ ತಿಳಿಸಲಾಗಿದೆ ಎಂದು ಸಚಿವರು ಹೇಳಿದ್ದಾರೆ. ಅಲ್ಲದೇ ಕರ್ನಾಟಕ ಹಾಲು ಮಹಾಮಂಡಳಿಯ ಎಲ್ಲ ಘಟಕದ ಸಿಬ್ಬಂದಿ  ಮತ್ತು ಕಾರ್ಮಿಕರಿಗೆ  ಹಾಗೂ 14 ಜಿಲ್ಲಾ ಒಕ್ಕೂಟಗಳ ಸಿಬ್ಬಂದಿಗಳಿಗೆ ಹಾಗೂ 14500 ಹಾಲು ಉತ್ಪಾದಕರ ಸಹಕಾರ ಸಂಘಗಳ ಸಿಬ್ಬಂದಿಗೂ ಸಹ ಲಸಿಕೆ ಪಡೆಯುವಂತೆ ಸೂಚಿಸಿದ್ದಾರೆ.

ರಾಜ್ಯದ 8 ಜಿಲ್ಲೆಗಳಲ್ಲಿ  ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಚಿಕ್ಕಬಳ್ಳಾಪುರ, ರಾಯಚೂರು, ಬೆಳಗಾವಿ, ವಿಜಯಪುರ ಮತ್ತು ಬಳ್ಳಾರಿ ಜಿಲ್ಲೆಗಳಲ್ಲಿ ಲಸಿಕೆ ಹಾಕುವ ಕಾರ್ಯ ಪ್ರಗತಿಯಲ್ಲಿದೆ. ಉಳಿದ 22 ಜಿಲ್ಲೆಗಳಲ್ಲಿ ಇಲಾಖೆಯ ಸಿಬ್ಬಂದಿಗಳಿಗೆ ಲಸಿಕೆ ನೀಡಬೇಕಾದ ಅಗತ್ಯವಿದ್ದು ತಕ್ಷಣಕ್ಕೆ ಲಸಿಕೆಯ ವ್ಯವಸ್ಥೆ ಮಾಡುವಂತೆ, ಮುಖ್ಯಮಂತ್ರಿಗಳನ್ನು, ಮುಖ್ಯಕಾರ್ಯದರ್ಶಿಗಳನ್ನು ಹಾಗೂ ಆರೋಗ್ಯ ಇಲಾಖೆಯ ಸಚಿವರನ್ನು ಕೋರಲಾಗಿದೆ.

ಈ ಕುರಿತಾಗಿ ಇಲಾಖೆಯ ಕಾರ್ಯದರ್ಶಿ ಕ್ಯಾಪ್ಟನ್ ಮಣಿವಣ್ಣನ್ ಅವರಿಗೆ ಸೂಚಿಸಲಾಗಿದ್ದು ಜಿಲ್ಲಾವಾರು ಇಲಾಖೆಯ ಎಲ್ಲ ಸಿಬ್ಬಂದಿಗಳಿಗೆ ಕಡ್ಡಾಯವಾಗಿ ಲಸಿಕೆ ತೆಗೆದುಕೊಳ್ಳಲು ಆಯಾ ಜಿಲ್ಲಾಧಿಕಾರಿಗಳೊಂದಿಗೆ ಚರ್ಚೆ ನಡೆಸಿ ಪಶುಸಂಗೋಪನೆ ಇಲಾಖೆಯ ಎಲ್ಲ ಸಿಬ್ಬಂದಿಗೆ ಲಸಿಕೆಯ ವ್ಯವಸ್ಥೆ ಮಾಡಲು ಸೂಚನೆ ನೀಡಲಾಗಿದೆ.

ಇದನ್ನೂ ಓದಿ : ರಾಜ್ಯದಲ್ಲಿ ಮೇ.25ರಿಂದ ಜೂ.7ರವರೆಗೆ ಮತ್ತೆ 14 ದಿನ ಲಾಕ್ ಡೌನ್ ವಿಸ್ತರಣೆಗೆ ಸರಕಾರ ನಿರ್ಧಾರ

ಟಾಪ್ ನ್ಯೂಸ್

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.