Karnataka: ಶೇ. 10ರಷ್ಟು ಉಚಿತ ವಿದ್ಯುತ್ ನೀಡಲು ನಿರ್ಧಾರ
Team Udayavani, Jul 19, 2023, 8:15 AM IST
ಬೆಂಗಳೂರು: ಭಾಗ್ಯಜ್ಯೋತಿ ಮತ್ತು ಕುಟೀರಜ್ಯೋತಿ ಗ್ರಾಹಕರಿಗೆ ರಾಜ್ಯದ ಮಾಸಿಕ ಸರಾಸರಿಯಾದ 53 ಯೂನಿಟ್ ಜತೆಗೆ ಹೆಚ್ಚುವರಿ ಶೇ. 10ರಷ್ಟು ಉಚಿತವಾಗಿ ನೀಡಲು ಸರಕಾರ ನಿರ್ಧರಿಸಿದೆ. ಇದರೊಂದಿಗೆ ಪರೋಕ್ಷವಾಗಿ ಈ ವರ್ಗವನ್ನು ಹೊಸ ಗ್ರಾಹಕರನ್ನಾಗಿ ಪರಿಗಣಿಸಲಾಗಿದೆ.
ಈಗಾಗಲೇ ಹೇಳಿರುವಂತೆ ಹೊಸ ಮನೆಗಳಿಗೆ ರಾಜ್ಯದ ಮಾಸಿಕ ಸರಾಸರಿ 53 ಯೂನಿಟ್ ಜತೆಗೆ ಹೆಚ್ಚುವರಿ ಶೇ. 10ರಷ್ಟು ಅಂದರೆ 58 ಯೂನಿಟ್ವರೆಗೆ ಉಚಿತ ವಿದ್ಯುತ್ ಪೂರೈಸಲಾಗುವುದು. ಇದೇ ನಿಯಮ ಭಾಗ್ಯಜ್ಯೋತಿ ಮತ್ತು ಕುಟೀರಜ್ಯೋತಿ ಗ್ರಾಹಕರಿಗೂ ಅನ್ವಯ ಆಗಲಿದೆ ಎಂದರು.
ಅಮೃತ ಜ್ಯೋತಿ ಅಡಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಕುಟುಂಬಗಳಿಗೆ ಮಾಸಿಕ 75 ಯೂನಿಟ್ ವಿದ್ಯುತ್ ಉಚಿತವಾಗಿ ಪೂರೈಸಲಾಗುತ್ತಿದೆ. ಗೃಹಜ್ಯೋತಿ ಅಡಿ ಹೆಚ್ಚುವರಿ ಶೇ. 10ರಷ್ಟು ಅಂದರೆ ಮಾಸಿಕ 82.5 ಯೂನಿಟ್ವರೆಗೆ ಉಚಿತ ವಿದ್ಯುತ್ ದೊರೆಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka ಉಷ್ಣ ಅಲೆ: ರಾಜ್ಯದ ಆರು ಜಿಲ್ಲೆಗಳಿಗೆ ರೆಡ್ ಅಲರ್ಟ್
Prajwal Revanna ವೀಡಿಯೋ ಹೇಳಿಕೆ ನೀಡಲು ಸಂತ್ರಸ್ತೆಯರ ಹಿಂದೇಟು?
SIT ವಿಚಾರಣೆಗೆ ರೇವಣ್ಣ,ಪ್ರಜ್ವಲ್ ಗೈರು; ನಾಳೆ ಜರ್ಮನಿಯಿಂದ ಬೆಂಗಳೂರಿಗೆ ವಾಪಸ್ ಸಾಧ್ಯತೆ
Temperature; 39.2 ಡಿಗ್ರಿ: ಬೆಂಗಳೂರು ಏರ್ಪೋರ್ಟ್ ದಾಖಲೆ ತಾಪ
Prajwal Revanna Case ಜಾಲತಾಣದಲ್ಲಿ ಅಶ್ಲೀಲ ವೀಡಿಯೋ ಡಿಲೀಟ್ ಮಾಡಿಸಲು ಕ್ರಮ: ಪರಂ
MUST WATCH
ಹೊಸ ಸೇರ್ಪಡೆ
Daily Horoscope: ಅವಿವಾಹಿತರಿಗೆ ವಿವಾಹ ಯೋಗ, ಉದ್ಯೋಗ ಕ್ಷೇತ್ರದಲ್ಲಿ ಶ್ಲಾಘನಾರ್ಹ ಸಾಧನೆ
Mangaluru University; ಲೋಕ ಸಮರದ ನೆಪ; ಘಟಿಕೋತ್ಸವ ಆಗದೆ ವಿ.ವಿ. ವಿದ್ಯಾರ್ಥಿಗಳು ಕಂಗಾಲು!
GST ಎಪ್ರಿಲ್ನಲ್ಲಿ 2.10 ಲಕ್ಷ ಕೋಟಿ ರೂ. ಜಿಎಸ್ಟಿ ಸಂಗ್ರಹ !
Karnataka ಉಷ್ಣ ಅಲೆ: ರಾಜ್ಯದ ಆರು ಜಿಲ್ಲೆಗಳಿಗೆ ರೆಡ್ ಅಲರ್ಟ್
Prajwal Revanna ವೀಡಿಯೋ ಹೇಳಿಕೆ ನೀಡಲು ಸಂತ್ರಸ್ತೆಯರ ಹಿಂದೇಟು?