ರಾಜ್ಯದಲ್ಲಿ 67 ಕೋಟಿ ರೂ. ಮೌಲ್ಯದ ಮಾದಕವಸ್ತು ನಾಶ


Team Udayavani, Jun 26, 2022, 11:39 PM IST

ರಾಜ್ಯದಲ್ಲಿ 67 ಕೋಟಿ ರೂ. ಮೌಲ್ಯದ ಮಾದಕವಸ್ತು ನಾಶ

ಸಾಂದರ್ಭಿಕ ಚಿತ್ರ.

ಬೆಂಗಳೂರು: ಅಂತಾರಾಷ್ಟ್ರೀಯ ಮಾದಕ ವಸ್ತು ಸೇವನೆ ಮತ್ತು ಸಾಗಾಣಿಕೆ ವಿರೋಧಿ ದಿನದ ಅಂಗವಾಗಿ ಬೆಂಗಳೂರು ಸಹಿತ ರಾಜ್ಯ ವಿವಿಧ ಜಿಲ್ಲೆಗಳಲ್ಲಿ ಜಪ್ತಿ ಮಾಡಲಾಗಿದ್ದ ಒಟ್ಟು 67.40 ಕೋಟಿ ರೂ. ಮೌಲ್ಯದ  ಮಾದಕ ವಸ್ತುಗಳನ್ನು ಪೊಲೀಸರು ನಾಶಪಡಿಸಿದ್ದಾರೆ.

ಬೆಂಗಳೂರಿನಲ್ಲಿ 41.80 ಕೋಟಿ ರೂ. ಹಾಗೂ ಇತರ ಜಿಲ್ಲೆಗಳಲ್ಲಿ 25.60 ಕೋಟಿ ರೂ. ಮೌಲ್ಯದ ಡ್ರಗ್ಸ್‌ಗಳನ್ನು  ನಾಶಪಡಿಸಲಾಗಿದೆ.

 12 ತಿಂಗಳಲ್ಲಿ 8,505 ಪ್ರಕರಣ
ಕಳೆದ 12 ತಿಂಗಳಲ್ಲಿ ರಾಜ್ಯದಲ್ಲಿ ಎನ್‌ಡಿಪಿಎಸ್‌ ಕಾಯ್ದೆ ಅಡಿ 8,505 ಪ್ರಕರಣಗಳು ದಾಖಲಾಗಿದ್ದು, 185 ಮಂದಿ ವಿದೇಶಿ ಪ್ರಜೆಗಳು ಸಹಿತ 7,846  ಆರೋಪಿಗಳನ್ನು ಬಂಧಿಸಲಾಗಿದೆ. 5,363 ಪ್ರಕರಣಗಳ ತನಿಖೆ ಪೂರ್ಣಗೊಳಿಸಲಾಗಿದೆ.

ಟಾಪ್ ನ್ಯೂಸ್

1-qeqqew

I.N.D.I.A;ಗಂಡೇ ವಿಧಾನಸಭೆ ಕ್ಷೇತ್ರದಿಂದ ಕಲ್ಪನಾ ಸೊರೇನ್‌ ಕಣಕ್ಕೆ?

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

Kharge (2)

Letter; ನ್ಯಾಯಪತ್ರ ಬಗ್ಗೆ ವಿವರಿಸಲು ಪಿಎಂ ಮೋದಿ ಸಮಯ ಕೇಳಿದ ಖರ್ಗೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

1-qeqqew

I.N.D.I.A;ಗಂಡೇ ವಿಧಾನಸಭೆ ಕ್ಷೇತ್ರದಿಂದ ಕಲ್ಪನಾ ಸೊರೇನ್‌ ಕಣಕ್ಕೆ?

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Supreme Court

Supreme Court; ಖಾಸಗಿ ಆಸ್ತಿಯನ್ನು ಸ್ವಾಧೀನ ಮಾಡಬಹುದೇ? 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.