ತರಬೇತಿ ವೇಳೆ ಗುಂಡು ತಗುಲಿ ಕರ್ನಾಟಕದ ಯೋಧ ಹುತಾತ್ಮ 

Team Udayavani, Mar 9, 2019, 4:21 PM IST

ಬೆಳಗಾವಿ: ಪಂಜಾಬ್‌ನಲ್ಲಿ ತರಬೇತಿ ವೇಳೆ ಗುಂಡು ತಗುಲಿ ಕರ್ನಾಟಕದ ಯೋಧರೊಬ್ಬರು ದಾರುಣವಾಗಿ ಸಾವನ್ನಪ್ಪಿದ ಘಟನೆ ನಡೆದಿದೆ.

ಮೃತ ಯೋಧ ಬೆಳಗಾವಿಯ ಚಿಕ್ಕೋಡಿ ತಾಲೂಕಿನ ಚಂದೂರು ಗ್ರಾಮದ ಪ್ರವೀಣ ಪಟ್ಟಣಕುಡೆ(32) ಎನ್ನುವವರಾಗಿದ್ದಾರೆ.

71 ಆರ್ಮಿ ರೆಜಿಮೆಂಟ್‌ನ ಯೋಧರಾಗಿದ್ದ ಪ್ರವೀಣ್‌ ಮಾರ್ಚ್‌ 7 ರಂದು ಗಾಯಗೊಂಡಿದ್ದರು. ಸೇನಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಫ‌ಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.

ನಾಳೆ ಸ್ವಗ್ರಾಮಕ್ಕೆ ಅವರ ಪಾರ್ಥೀವ ಶರೀರ ಆಗಮಿಸುವ ಸಾಧ್ಯತೆಗಳಿವೆ. 

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ