ಕರ್ನಾಟಕ ರಾಜ್ಯ ವಿಶ್ವವಿದ್ಯಾಲಯಗಳ ತಿದ್ದುಪಡಿ ಮಸೂದೆ-2020 ಕ್ಕೆ ವಿಧಾನಸಭೆ ಒಪ್ಪಿಗೆ

ಮೈಸೂರು ಮುಕ್ತ ವಿವಿಯಿಂದ ಮಾತ್ರ ದೂರಶಿಕ್ಷಣ

Team Udayavani, Dec 9, 2020, 8:20 PM IST

ಕರ್ನಾಟಕ ರಾಜ್ಯ ವಿಶ್ವವಿದ್ಯಾಲಯಗಳ ತಿದ್ದುಪಡಿ ಮಸೂದೆ-2020 ಕ್ಕೆ ವಿಧಾನಸಭೆ ಒಪ್ಪಿಗೆ

ಬೆಂಗಳೂರು: ದೂರ ಶಿಕ್ಷಣ ಪದ್ಧತಿಯನ್ನು ಮೈಸೂರಿನಲ್ಲಿರುವ ಕರ್ನಾಟಕ ಮುಕ್ತ ವಿಶ್ವವಿದ್ಯಾಲಯಕ್ಕೆ ಮಾತ್ರ ಸೀಮಿತಗೊಳಿಸುವ, ಬೆಂಗಳೂರು ವಿವಿ ಹೆಸರನ್ನು ಬದಲಾಯಿಸುವ ಅಂಶವೂ ಸೇರಿದಂತೆ ಉನ್ನತ ಶಿಕ್ಷಣ ಸುಧಾರಣೆಗೆ ಸಂಬಂಧಿಸಿದ ಮಹತ್ವದ ಆಡಳಿತಾತ್ಮಕ, ಕಾನೂನಾತ್ಮಕ  ಸುಧಾರಣೆಗಳುವುಳ್ಳ ಮಸೂದೆಗೆ ವಿಧಾನಸಭೆ ಬುಧವಾರ ಒಪ್ಪಿಗೆ ನೀಡಿದೆ.

ಉನ್ನತ ಶಿಕ್ಷಣ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರು ಬುಧವಾರ ಸದನದಲ್ಲಿ ಈ ಅಂಶಗಳನ್ನೊಳಗೊಂಡ ʼಕರ್ನಾಟಕ ರಾಜ್ಯ ವಿಶ್ವವಿದ್ಯಾಲಯಗಳ ಮತ್ತು ಕೆಲವು ಇತರೆ ಕಾನೂನು (ಎರಡನೇ ತಿದ್ದುಪಡಿ) ವಿಧೇಯಕ-2020ʼಯನ್ನು ಮಂಡಿಸಿದರು.

ಮಸೂದೆಯಲ್ಲಿರುವ ಅಂಶಗಳು ಹೀಗಿವೆ:

  • ಈ ಮೊದಲು ದೂರಶಿಕ್ಷಣವು ರಾಜ್ಯದ ಎಲ್ಲ ವಿಶ್ವವಿದ್ಯಾಲಯಗಳಲ್ಲಿಯೂ ಲಭ್ಯವಿತ್ತು. ಇನ್ನು ಮುಂದೆ ದೂರ ಶಿಕ್ಷಣಕ್ಕೆ ಮಾತ್ರವೇ ಮೀಸಲಾಗಿದ್ದ ಈ ಶಿಕ್ಷಣವನ್ನು ಮೈಸೂರಿನಲ್ಲಿರುವ ಕರ್ನಾಟಕ ಮುಕ್ತ ವಿಶ್ವವಿದ್ಯಾಲಯ ವತಿಯಿಂದ ಮಾತ್ರ ನೀಡಲಾಗುತ್ತದೆ. ಮುಕ್ತ ವಿವಿಯ ವ್ಯಾಪ್ತಿಯೂ ರಾಜ್ಯಾದ್ಯಂತ ಇದ್ದು, ಇನ್ನು ಮುಂದೆ ಇತರೆ ವಿವಿಗಳಲ್ಲಿ ದೂರಶಿಕ್ಷಣ ನೀಡುವುದನ್ನು ನಿಲ್ಲಿಸಲಾಗುವುದು.
  • ಬೆಂಗಳೂರಿನಲ್ಲಿ ಕೇಂದ್ರಸ್ಥಾನ ಹೊಂದಿರುವ ಸರಕಾರಿ ವಿಜ್ಞಾನ ಕಾಲೇಜು ಸಂಸ್ಥೆಯನ್ನು ಬೆಂಗಳೂರು ವಿಶ್ವವಿದ್ಯಾಲಯದಿಂದ ಪ್ರತ್ಯೇಕಗೊಳಿಸಿ ʼಏಕಾತ್ಮಕ ಸ್ವರೂಪದ ನೃಪತುಂಗಾ ವಿವಿʼಯನ್ನು ಸ್ಥಾಪಿಸಲಾಗುತ್ತಿದ್ದು, ಇದರ ಕೇಂದ್ರ ಸ್ಥಾನವು ಬೆಂಗಳೂರು ನಗರದಲ್ಲೇ ಇರುತ್ತದೆ.
  • ಗುಣಮಟ್ಟದ ಶಿಕ್ಷಣ ಹಾಗೂ ಸಂಪನ್ಮೂಲ ಕೊರತೆ ಆಗದಂತೆ ಎಲ್ಲ ವಿಶ್ವವಿದ್ಯಾಲಯಗಳಿಗೆ ಆದಾಯ ತರಿಗೆ ವಿನಾಯಿತಿ ಪ್ರಯೋಜನಗಳನ್ನು ಪಡೆದುಕೊಳ್ಳಲು ಅವಕಾಶ ನೀಡುವುದು. ಇದರಿಂದ ಎಲ್ಲ ವಿವಿಗಳಿಗೂ ಆರ್ಥಿಕ ಬಲ ಸಿಗಲಿದೆ.
  • ಮಹಾರಾಣಿ ಕ್ಲಸ್ಟರ್‌, ಬೆಂಗಳೂರು ಮತ್ತು ಮಂಡ್ಯ ಏಕೀಕೃತ ವಿವಿಗಳಿಗೆ ಉಪ ಕುಲಪತಿಗಳನ್ನು ಸರಕಾರದಿಂದಲೇ ನೇಮಕ ಮಾಡುವುದು. ಎಲ್ಲ ವಿವಿಗಳಿಗೆ ಆಡಳಿತಾಧಿಕಾರಿ ಅಥವಾ ಕುಲಸಚಿವರನ್ನಾಗಿ ಐಎಎಸ್‌ ಅಥವಾ ಕೆಎಎಸ್‌ ಅಧಿಕಾರಿಗಳನ್ನು ನೇಮಕ ಮಾಡಲು ಅವಕಾಶ ಕಲ್ಪಿಸುವುದು.
  • ಬೆಂಗಳೂರು ಕೇಂದ್ರ ವಿಶ್ವವಿದ್ಯಾಲಯದ ಹೆಸರನ್ನು ʼಬೆಂಗಳೂರು ನಗರ ವಿಶ್ವವಿದ್ಯಾಲಯʼ ಎಂದು ಮರು ನಾಮಕರಣ ಮಾಡುವುದು.
  • ವಿವಿಗಳಲ್ಲಿ ಕೆಲಸ ಮಾಡುವ ಲೆಕ್ಕಪತ್ರ ನಿಯಂತ್ರಕರ ಪದನಾಮವನ್ನು ʼಪ್ರಧಾನ ನಿರ್ದೇಶಕರು, ಕರ್ನಾಟಕ ಲೆಕ್ಕಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆʼ ಎಂದು ಬದಲಿಸಲಾಗುವುದು.

ಸುಗ್ರೀವಾಜ್ಞೆ ಹೊರಡಿಸಲಾಗಿತ್ತು:

ಈ ಹಿಂದೆಯೇ ಸುಗ್ರೀವಾಜ್ಞೆ ಜಾರಿಗೆ ತರುವ ಮೂಲಕ ಮಸೂದೆಯಲ್ಲಿದ್ದ ಪ್ರಸ್ತಾಪಿಸಲಾಗಿರುವ ಬಹುತೇಕ ಕಾರ್ಯಕ್ರಮಗಳನ್ನು ಜಾರಿಗೆ ತರಲಾಗಿದೆ. ಮಹಾರಾಣಿ ಕ್ಲಸ್ಟರ್‌, ರಾಯಚೂರು, ಬೆಂಗಳೂರು-ಮಂಡ್ಯ ಏಕೀಕೃತ ವಿವಿಗಳಿಗೆ ಕುಲಪತಿಗಳನ್ನು ನೇಮಕ ಮಾಡಲಾಗಿತ್ತು. ಆದರೆ, ಈ ವಿವಿಗಳಿಗೆ ಕುಲ ಸಚಿವರು ಹಾಗೂ ಆಡಳಿತಾಧಿಕಾರಿಗಳನ್ನು ಸರಕಾರ ನೇಮಕ ಮಾಡಬೇಕಿದೆ. ಉನ್ನತ ಶಿಕ್ಷಣ ಕ್ಷೇತ್ರದ ಸುಧಾರಣೆಗೆ ಇನ್ನು ಮುಂದೆ ಹೆಚ್ಚು ಶಕ್ತಿ ಬರಲಿದೆ ಎಂದು ಉಪ ಮುಖ್ಯಮಂತ್ರಿಗಳು ಹೇಳಿದರು.

ಟಾಪ್ ನ್ಯೂಸ್

amit

W.Bengal; ಮುಸ್ಲಿಂ ಮುನಿಸಿಗೆ ಮಂದಿರಕ್ಕೆ ಬಾರದ ಮಮತಾ: ಅಮಿತ್‌ ಶಾ

Lok Sabha Elections; ಉತ್ತರ ಕರ್ನಾಟಕಕ್ಕೆ ಚುನಾವಣಾ ಆಯೋಗ ಶಿಫ್ಟ್

Lok Sabha Elections; ಉತ್ತರ ಕರ್ನಾಟಕಕ್ಕೆ ಚುನಾವಣಾ ಆಯೋಗ ಶಿಫ್ಟ್

Aranthodu ಅಣ್ಣ – ತಮ್ಮ ಜತೆಯಲ್ಲಿ ನಿಧನ!

Aranthodu ಅಣ್ಣ – ತಮ್ಮ ಜತೆಯಲ್ಲಿ ನಿಧನ!

1500 for women: ಆಂಧ್ರದಲ್ಲಿ ಕರ್ನಾಟಕ ಮಾದರಿ ಎನ್‌ಡಿಎ ಗ್ಯಾರಂಟಿ

1500 for women: ಆಂಧ್ರದಲ್ಲಿ ಕರ್ನಾಟಕ ಮಾದರಿ ಎನ್‌ಡಿಎ ಗ್ಯಾರಂಟಿ

T20 World Cup: ಐಪಿಎಲ್‌ ಪ್ಲೇಆಫ್’ಗಿಲ್ಲ ಬಟ್ಲರ್‌, ಸಾಲ್ಟ್, ಬೇರ್‌ಸ್ಟೋ

T20 World Cup: ಐಪಿಎಲ್‌ ಪ್ಲೇಆಫ್’ಗಿಲ್ಲ ಬಟ್ಲರ್‌, ಸಾಲ್ಟ್, ಬೇರ್‌ಸ್ಟೋ

Temperature ಕರಾವಳಿಯಲ್ಲಿ ಬಿಸಿ ವಾತಾವರಣದ ಮುನ್ಸೂಚನೆ

Temperature ಕರಾವಳಿಯಲ್ಲಿ ಬಿಸಿ ವಾತಾವರಣದ ಮುನ್ಸೂಚನೆ

Election; ಮೊಹಬ್ಬತ್‌ ಕೀ ದುಕಾನ್‌ನಲ್ಲಿ ಫೇಕ್‌ ವೀಡಿಯೋಗಳು ಮಾರಾಟ: ಮೋದಿ

Election; ಮೊಹಬ್ಬತ್‌ ಕೀ ದುಕಾನ್‌ನಲ್ಲಿ ಫೇಕ್‌ ವೀಡಿಯೋಗಳು ಮಾರಾಟ: ಮೋದಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Elections; ಉತ್ತರ ಕರ್ನಾಟಕಕ್ಕೆ ಚುನಾವಣಾ ಆಯೋಗ ಶಿಫ್ಟ್

Lok Sabha Elections; ಉತ್ತರ ಕರ್ನಾಟಕಕ್ಕೆ ಚುನಾವಣಾ ಆಯೋಗ ಶಿಫ್ಟ್

Home Minister ಅಮಿತ್‌ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್‌

Home Minister ಅಮಿತ್‌ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್‌

Karnataka Govt ಎಸ್‌ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ

Karnataka Govt ಎಸ್‌ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ

D. K. Shivakumar ಪೆನ್‌ಡ್ರೈವ್‌ನಂತಹ ಚಿಲ್ಲರೆ ಕೆಲಸ ನಾನು ಮಾಡಲ್ಲ

D. K. Shivakumar ಪೆನ್‌ಡ್ರೈವ್‌ನಂತಹ ಚಿಲ್ಲರೆ ಕೆಲಸ ನಾನು ಮಾಡಲ್ಲ

ರಾಷ್ಟ್ರೀಯ ಮಹಿಳಾ ಆಯೋಗದಿಂದ ಸುಮೋಟೋ ಕೇಸ್‌ ದಾಖಲು

Prajwal Revanna Case ರಾಷ್ಟ್ರೀಯ ಮಹಿಳಾ ಆಯೋಗದಿಂದ ಸುಮೋಟೋ ಕೇಸ್‌ ದಾಖಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

amit

W.Bengal; ಮುಸ್ಲಿಂ ಮುನಿಸಿಗೆ ಮಂದಿರಕ್ಕೆ ಬಾರದ ಮಮತಾ: ಅಮಿತ್‌ ಶಾ

Lok Sabha Elections; ಉತ್ತರ ಕರ್ನಾಟಕಕ್ಕೆ ಚುನಾವಣಾ ಆಯೋಗ ಶಿಫ್ಟ್

Lok Sabha Elections; ಉತ್ತರ ಕರ್ನಾಟಕಕ್ಕೆ ಚುನಾವಣಾ ಆಯೋಗ ಶಿಫ್ಟ್

Aranthodu ಅಣ್ಣ – ತಮ್ಮ ಜತೆಯಲ್ಲಿ ನಿಧನ!

Aranthodu ಅಣ್ಣ – ತಮ್ಮ ಜತೆಯಲ್ಲಿ ನಿಧನ!

1500 for women: ಆಂಧ್ರದಲ್ಲಿ ಕರ್ನಾಟಕ ಮಾದರಿ ಎನ್‌ಡಿಎ ಗ್ಯಾರಂಟಿ

1500 for women: ಆಂಧ್ರದಲ್ಲಿ ಕರ್ನಾಟಕ ಮಾದರಿ ಎನ್‌ಡಿಎ ಗ್ಯಾರಂಟಿ

T20 World Cup: ಐಪಿಎಲ್‌ ಪ್ಲೇಆಫ್’ಗಿಲ್ಲ ಬಟ್ಲರ್‌, ಸಾಲ್ಟ್, ಬೇರ್‌ಸ್ಟೋ

T20 World Cup: ಐಪಿಎಲ್‌ ಪ್ಲೇಆಫ್’ಗಿಲ್ಲ ಬಟ್ಲರ್‌, ಸಾಲ್ಟ್, ಬೇರ್‌ಸ್ಟೋ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.