ಶ್ರೀ ರಂಭಾಪುರಿ ಪೀಠದಲ್ಲಿ ಕಾರ್ತಿಕ ಲಕ್ಷ ದೀಪೋತ್ಸವ
Team Udayavani, Nov 14, 2019, 3:00 AM IST
ಬಾಳೆಹೊನ್ನೂರು: ಶ್ರೀರಂಭಾಪುರಿ ಪೀಠದಲ್ಲಿ ಕಾರ್ತಿಕ ಲಕ್ಷ ದೀಪೋತ್ಸವ ಅಂಗವಾಗಿ ಕ್ಷೇತ್ರನಾಥ ಶ್ರೀ ವೀರಭದ್ರಸ್ವಾಮಿ ಚಿಕ್ಕ ರಥೋತ್ಸವ ಶ್ರದ್ಧಾ-ಭಕ್ತಿಯಿಂದ ನೆರವೇರಿತು. ಚಿಕ್ಕಮಗಳೂರು, ಆಲ್ದೂರು, ಕಡಬಗೆರೆ, ಬಾಳೆಹೊನ್ನೂರು ಸುತ್ತಮುತ್ತಲಿನ ನೂರಾರು ಭಕ್ತರು ಹಾಗೂ ಉತ್ತರ ಕರ್ನಾಟಕದಿಂದಲೂ ಅಪಾರ ಸಂಖ್ಯೆಯ ಭಕ್ತರು ಆಗಮಿಸಿ ದೀಪ ಬೆಳಗಿದರು. ಅನಂತರ ಶ್ರೀ ಪೀಠದ ಕ್ಷೇತ್ರನಾಥ ಶ್ರೀ ವೀರಭದ್ರಸ್ವಾಮಿ ಚಿಕ್ಕರಥೋತ್ಸವಕ್ಕೆ ಶ್ರೀ ರಂಭಾಪುರಿ ಜಗದ್ಗುರುಗಳು ಚಾಲನೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
Election Commission: ಪ್ರಿಯಾಂಕ್ ಖರ್ಗೆ, ಡಿಕೆಶಿ ವಿರುದ್ಧ ಚು.ಆಯೋಗಕ್ಕೆ ಬಿಜೆಪಿ ದೂರು
MUST WATCH
ಹೊಸ ಸೇರ್ಪಡೆ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ