ಬೋಟ್‌ ಮುಳುಗಿ ಎಂಟು ಮಂದಿ ಜಲಸಮಾಧಿ

Team Udayavani, Jan 22, 2019, 12:30 AM IST

ban22011903medn.jpg

ಕಾರವಾರ: ಅರಬ್ಬಿ ಸಮುದ್ರದ ನಡುಗಡ್ಡೆಯಲ್ಲಿ ವರ್ಷಕ್ಕೊಮ್ಮೆ ನಡೆಯುವ ನರಸಿಂಹ ದೇವರ ಜಾತ್ರೆ ಮುಗಿಸಿ ಹಿಂತಿರುಗುತ್ತಿದ್ದ ಯಾಂತ್ರಿಕ ಬೋಟ್‌ ಮುಳುಗಿ ಮೂರು ವರ್ಷದ ಮಗು ಸೇರಿ ಎಂಟು ಮಂದಿ ಸೋಮವಾರ ಮೃತಪಟ್ಟಿದ್ದಾರೆ.

ಇನ್ನೂ ಏಳು ಮಂದಿ ನಾಪತ್ತೆಯಾಗಿದ್ದು, ಸಾವಿನ ಸಂಖ್ಯೆ ಹೆಚ್ಚುವ ಸಾಧ್ಯತೆ ಇದೆ.ಕೂರ್ಮಗಡ ಮತ್ತು ದೇವಭಾಗ ಬೀಚ್‌ ನಡುವೆ ಕಾಳಿನದಿ-ಸಮುದ್ರ ಸಂಗಮ ಸ್ಥಳದಲ್ಲಿ ಈ ದುರ್ಘ‌ಟನೆ ಸಂಭವಿಸಿದೆ. ಮೃತರನ್ನು ಮುಂಬೈ ನಿವಾಸಿ, ಮೂಲತಃ ಕಾರವಾರದ ನಿಲೇಶ್‌ ರೋಹಿದಾಸ ಫ‌ಡೆ°àಕರ್‌ (38), ಕಾರವಾರದ ಕಡವಾಡದ ಜಯಶ್ರೀ ಯಾನೆ ಮೀನಾಕ್ಷಿ ಕೋಟಾರಕರ್‌(55), ಗಣಪತಿ ಕೋಠಾರಕರ್‌(70), ಗೋವಾ ಪೊಂಡಾದ ಗೀತಾ ಜೆ. ತಳೇಕರ್‌(48), ಹಾವೇರಿ ಜಿಲ್ಲೆ ಶಿಗ್ಗಾವಿಯ ಹೊಸೂರಿನ ಭಾರತಿ ಪರಶುರಾಮ (33), ಬಾಲಕ ಅರುಣ್‌ ಸೋಮಪ್ಪ (ಒಂದೂವರೆ ವರ್ಷ) ಹಾಗೂ ಮಂಜವ್ವ ಸೋಮಪ್ಪ (30) ಹಾಗೂಕಾರವಾರ ನಿವಾಸಿ ಮೂಲತಃ ಕೊಪ್ಪಳ ಜಿಲ್ಲೆ ಕುಷ್ಠಗಿಯ ಅಣ್ಣಕ್ಕ ಮಲ್ಲಪ್ಪಾ ಇಂಗಳದಾಳ (55)ಎಂದು ಗುರುತಿಸಲಾಗಿದೆ. ಮೃತರ ಕುಟುಂಬಗಳಿಗೆ ತಲಾ ಎರಡು ಲಕ್ಷ ರೂಪಾಯಿ ಪರಿಹಾರ ಘೋಷಿಸಲಾಗಿದೆ.

7 ಜನ ಆಸ್ಪತ್ರೆಗೆ ದಾಖಲು: “ದೇವಭಾಗ ಅಡ್ವೆಂಚರ್‌ ಬೋಟಿಂಗ್‌ ಸೆಂಟರ್‌’ ಎಂದು ಬರೆದಿದ್ದ ಬೋಟ್‌ ಮುಳುಗುತ್ತಿದ್ದಂತೆ ಅದರಲ್ಲಿದ್ದ ನಾಲ್ವರು ಸಿಬ್ಬಂದಿ ಈಜಿ ಪಾರಾದರು. ಹಾಗೆಯೇ ಹನ್ನೆರಡು ಜನರನ್ನು ರಕ್ಷಿಸಲಾಗಿದೆ. ಈ ಪೈಕಿ ಏಳು ಜನರನ್ನು ಕಾರವಾರ ಮೆಡಿಕಲ್‌ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿದೆ. ದುರಂತದ ಬಗ್ಗೆ ಮುಖ್ಯಮಂತ್ರಿ ಕುಮಾರಸ್ವಾಮಿ ಸಂತಾಪ ವ್ಯಕ್ತಪಡಿಸಿದ್ದಾರೆ.

ಅಗತ್ಯಕ್ಕಿಂತ ಹೆಚ್ಚು ಜನರ ಪ್ರಯಾಣ?
ಸಮುದ್ರ ಅಬ್ಬರಿಸುತ್ತಿತ್ತು. ದೊಡ್ಡ ದೊಡ್ಡ ಅಲೆಗಳು ಆಗಾಗ ಏಳುತ್ತಿದ್ದವು.ಅಲ್ಲದೇ 12 ಜನರನ್ನು ಹಾಕಬೇಕಾದ ಬೋಟ್‌ನಲ್ಲಿ 33 ಜನರನ್ನು ಹಾಕಿದ್ದೇ ಬೋಟ್‌ ನಿಯಂತ್ರಣ ಕಳೆದುಕೊಳ್ಳಲು ಕಾರಣ ಎನ್ನಲಾಗುತ್ತಿದೆ. ಲೈಫ್‌ ಜಾಕೆಟ್‌ಗಳನ್ನು ಬೋಟ್‌ನಲ್ಲಿದ್ದ ಪ್ರಯಾಣಿಕರಿಗೆ ಕಡ್ಡಾಯವಾಗಿ ನೀಡಿದ್ದರೆ ದುರಂತ ತಪ್ಪುತ್ತಿತ್ತು ಎನ್ನಲಾಗುತ್ತಿದೆ. ಹದಿನೆಂಟು ವರ್ಷ ಹಿಂದೆಯೂ ಇದೇ ರೀತಿ ದುರಂತ ಸಂಭವಿಸಿ ಮೂವರು ಮೃತಪಟ್ಟಿದ್ದರು.

ಟಾಪ್ ನ್ಯೂಸ್

Anil kumble spoke about reason behind not to retain KL Rahul

ನಾವು ರಾಹುಲ್ ರನ್ನು ಉಳಿಸಿಕೊಳ್ಳಲು ಬಯಸಿದ್ದೆವು, ಆದರೆ..: ಕೋಚ್ ಅನಿಲ್ ಕುಂಬ್ಳೆ

ಟ್ವಿಟರ್‌ ಸಂಸ್ಥೆಯ ಸಿಇಒ ಪರಾಗ್‌ಗೆ ಕೋಟಿ ಲೆಕ್ಕದ ಪಗಾರ!

ಟ್ವಿಟರ್‌ ಸಂಸ್ಥೆಯ ಸಿಇಒ ಪರಾಗ್‌ಗೆ ಕೋಟಿ ಲೆಕ್ಕದ ಪಗಾರ!

ದೆಹಲಿ ಬೈಕ್‌ ಮಾಲೀಕರಿಗೆ “ಸೆಕ್ಸ್‌’ ಸಮಸ್ಯೆ

ದೆಹಲಿ ಬೈಕ್ ಮಾಲೀಕರಿಗೆ ಶುರುವಾದ “ಸೆಕ್ಸ್” ಸಮಸ್ಯೆ

ಭಾರತಕ್ಕೆ ಬಂದವು ಅತ್ಯಾಧುನಿಕ ಹೆರಾನ್‌ ಡ್ರೋನ್‌ಗಳು

ಭಾರತಕ್ಕೆ ಬಂದವು ಅತ್ಯಾಧುನಿಕ ಹೆರಾನ್‌ ಡ್ರೋನ್‌ಗಳು

ಒಮಿಕ್ರಾನ್‌: ಭಾರತೀಯರು ಸುರಕ್ಷಿತ

ಒಮಿಕ್ರಾನ್‌: ಭಾರತೀಯರು ಸುರಕ್ಷಿತ

bommai

ಬೂಸ್ಟರ್ ಡೋಸ್ ಕುರಿತು ಕೇಂದ್ರ ಸಚಿವರೊಂದಿಗೆ ಚರ್ಚೆ ನಡೆಸುತ್ತೇವೆ: ಸಿಎಂ ಬೊಮ್ಮಾಯಿ

ಕ್ರೆಡಿಟ್ ಕಾರ್ಡ್ ನಿಂದ ಬೆಂಕಿಪೊಟ್ಟಣ ದರದವರೆಗೆ..: ಇಂದಿನಿಂದ ಏನೇನು ಬದಲಾವಣೆ?

ಕ್ರೆಡಿಟ್ ಕಾರ್ಡ್ ನಿಂದ ಬೆಂಕಿಪೊಟ್ಟಣ ದರದವರೆಗೆ..: ಇಂದಿನಿಂದ ಏನೇನು ಬದಲಾವಣೆ?ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪರಿಷತ್‌ ಚುನಾವಣೆ: ಭವಿಷ್ಯದ ಲೆಕ್ಕಾಚಾರ ನಿರತ ಎಚ್‌ಡಿಕೆ

ಪರಿಷತ್‌ ಚುನಾವಣೆ: ಭವಿಷ್ಯದ ಲೆಕ್ಕಾಚಾರ ನಿರತ ಎಚ್‌ಡಿಕೆ

ಮನೆಯಲ್ಲೇ ನಿಗಾ;  ವಿದೇಶದಿಂದ ಬಂದವರಿಗೆ ಸೋಂಕು ಪರೀಕ್ಷೆ ಕಡ್ಡಾಯ

ಮನೆಯಲ್ಲೇ ನಿಗಾ; ವಿದೇಶದಿಂದ ಬಂದವರಿಗೆ ಸೋಂಕು ಪರೀಕ್ಷೆ ಕಡ್ಡಾಯ

ಹಂಸಲೇಖ ವಿರುದ್ಧದ ತನಿಖೆಗೆ ಹೈಕೋರ್ಟ್‌ ಮಧ್ಯಂತರ ತಡೆ

ಹಂಸಲೇಖ ವಿರುದ್ಧದ ತನಿಖೆಗೆ ಹೈಕೋರ್ಟ್‌ ಮಧ್ಯಂತರ ತಡೆ

“ಹಣಕಾಸು ಇಲ್ಲದಿದ್ದರೆ ಹೊಸ ತಾಲೂಕು ರದ್ದುಪಡಿಸಿಬಿಡಿ’: ಸರ್ಕಾರಕ್ಕೆ ಹೈಕೋರ್ಟ್‌ ಚಾಟಿ

“ಹಣಕಾಸು ಇಲ್ಲದಿದ್ದರೆ ಹೊಸ ತಾಲೂಕು ರದ್ದುಪಡಿಸಿಬಿಡಿ’: ಸರ್ಕಾರಕ್ಕೆ ಹೈಕೋರ್ಟ್‌ ಚಾಟಿ

3 ತಿಂಗಳಲ್ಲ; 3 ದಿನಕ್ಕೊಮ್ಮೆ ಬಿಡುಗಡೆ!ಪರಿಹಾರ ವ್ಯವಸ್ಥೆಯಲ್ಲಿ ಬದಲಾವಣೆ; ಸಚಿವ ಅಶೋಕ್‌

3 ತಿಂಗಳಲ್ಲ; 3 ದಿನಕ್ಕೊಮ್ಮೆ ಬಿಡುಗಡೆ!ಪರಿಹಾರ ವ್ಯವಸ್ಥೆಯಲ್ಲಿ ಬದಲಾವಣೆ; ಸಚಿವ ಅಶೋಕ್‌

MUST WATCH

udayavani youtube

ಹೊಂಡ ಗುಂಡಿಯ ರಸ್ತೆಗೆ ಸಾರ್ವಜನಿಕರಿಂದ ಪೂಜೆ !

udayavani youtube

ಕಾಪು ಪರಿಸರದಲ್ಲಿ ಗಾಳಿ, ಗುಡುಗು, ಮಿಂಚು ಸಹಿತ ಭಾರೀ ಮಳೆ

udayavani youtube

ದನಗಳ್ಳರನ್ನು ಹಿಡಿಯಲು ಹೋದವರ ಮೇಲೆ ವಾಹನ ಚಲಾಯಿಸಿ ಹಲ್ಲೆ: ಇಬ್ಬರಿಗೆ ಗಂಭೀರ ಗಾಯ

udayavani youtube

ಸುಟ್ಟಗಾಯ ಸಂರ್ಪೂಣ ನಿವಾರಣೆ ಆಗಲು ಈ ನಾಟಿ ವೈದ್ಯರ ಬಳಿ ಇದೆ ಔಷಧಿ.

udayavani youtube

ಕಸ್ತೂರಿರಂಗನ್ ಸಮೀಕ್ಷೆ ಅವೈಜ್ಞಾನಿಕ !?

ಹೊಸ ಸೇರ್ಪಡೆ

high court

ಸಿಡಿ ತನಿಖಾ ವರದಿ ಅನುಮೋದಿಸಿದ ಎಸ್‌ಐಟಿ

Anil kumble spoke about reason behind not to retain KL Rahul

ನಾವು ರಾಹುಲ್ ರನ್ನು ಉಳಿಸಿಕೊಳ್ಳಲು ಬಯಸಿದ್ದೆವು, ಆದರೆ..: ಕೋಚ್ ಅನಿಲ್ ಕುಂಬ್ಳೆ

fight

ತಹಶೀಲ್ದಾರ್ ಕಚೇರಿ ಆವರಣದಲ್ಲಿ ಎರಡು ತಂಡಗಳ ನಡುವೆ ಹೊಡೆದಾಟ

ಟ್ವಿಟರ್‌ ಸಂಸ್ಥೆಯ ಸಿಇಒ ಪರಾಗ್‌ಗೆ ಕೋಟಿ ಲೆಕ್ಕದ ಪಗಾರ!

ಟ್ವಿಟರ್‌ ಸಂಸ್ಥೆಯ ಸಿಇಒ ಪರಾಗ್‌ಗೆ ಕೋಟಿ ಲೆಕ್ಕದ ಪಗಾರ!

ದೆಹಲಿ ಬೈಕ್‌ ಮಾಲೀಕರಿಗೆ “ಸೆಕ್ಸ್‌’ ಸಮಸ್ಯೆ

ದೆಹಲಿ ಬೈಕ್ ಮಾಲೀಕರಿಗೆ ಶುರುವಾದ “ಸೆಕ್ಸ್” ಸಮಸ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.