ಕೆಎಎಸ್‌ ಅಕ್ರಮ ನೇಮಕ: ಸ್ಪಷ್ಟನೆ ಕೋರಿ ಕೆಪಿಎಸ್‌ಸಿ ಅರ್ಜಿ

Team Udayavani, Jun 19, 2019, 3:00 AM IST

Udayavani Kannada Newspaper

ಬೆಂಗಳೂರು: ಕೆಎಎಸ್‌ ಅಕ್ರಮ ನೇಮಕ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್‌ ವಿಭಾಗೀಯ ನ್ಯಾಯಪೀಠ ನೀಡಿರುವ ತೀರ್ಪಿನಲ್ಲಿ ಕೆಲವೊಂದು ಸ್ಪಷ್ಟನೆಗಳನ್ನು ಕೋರಿ ಕರ್ನಾಟಕ ಲೋಕಸೇವಾ ಆಯೋಗ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ 2016ರ ಜೂ.21ರಂದು ಹೈಕೋರ್ಟ್‌ ವಿಭಾಗೀಯ ನ್ಯಾಯಪೀಠ ನೀಡಿರುವ ಆದೇಶವನ್ನು ಪಾಲನೆ ಮಾಡಲಾಗಿಲ್ಲ ಎಂದು ಆರೋಪಿಸಿ ಎಸ್‌. ಶ್ರೀನಿವಾಸ ಹಾಗೂ ಇತರರು ಸಲ್ಲಿಸಿರುವ ನ್ಯಾಯಾಂಗ ನಿಂದನೆ ಅರ್ಜಿಯ ವಿಚಾರಣೆ ನಡೆಸುತ್ತಿರುವ ನ್ಯಾ.ರವಿ ಮಳಿಮಠ ಹಾಗೂ ನ್ಯಾ. ಎಚ್‌.ಪಿ.ಸಂದೇಶ್‌ ಅವರಿದ್ದ ವಿಭಾಗೀಯ ನ್ಯಾಯಪೀಠಕ್ಕೆ ಮಂಗಳವಾರ ಕೆಪಿಎಸ್‌ಸಿ ಪರ ವಕೀಲರು ಈ ಸ್ಪಷ್ಟನೆ ಕೋರಿದರು.

ವಿಚಾರಣೆ ವೇಳೆ ಕೆಪಿಎಸ್‌ಸಿ ಪರ ವಕೀಲರು, 1998, 1999 ಹಾಗೂ 2004ನೇ ಸಾಲಿನ ಕೆಎಎಸ್‌ ಅಕ್ರಮ ನೇಮಕ ಪ್ರಕರಣ ಸಂಬಂಧ ಹೈಕೋರ್ಟ್‌ ವಿಭಾಗೀಯ ಪೀಠ 2016ರ ಜೂ.21ರಂದು ನೀಡಿರುವ ತೀರ್ಪಿನ 2 ಹಾಗೂ 3ನೇ ಅಂಶಗಳ ಜಾರಿಗೆ ಒಂದಿಷ್ಟು ತೊಡಕು ಆಗುತ್ತಿದೆ.

ಮೂರನೇ ಅಂಶ ಜಾರಿಗೊಳಿಸಿದರೆ ಎರಡನೇ ಅಂಶದ ಪ್ರಕಾರ ಪರಿಷ್ಕರಿಸುವ ಆಯ್ಕೆ ಪಟ್ಟಿಯ ಮರು ಪರಿಷ್ಕರಣೆ ಮಾಡಬೇಕಾಗುತ್ತದೆ. ಎರಡನೇ ಅಂಶ ಜಾರಿಗೊಳಿಸಿದರೆ ಮೂರನೇ ಅಂಶವನ್ನು ಜಾರಿಗೊಳಿಸಲು ಕಷ್ಟವಾಗಲಿದೆ. ಆದ್ದರಿಂದ ಸ್ಪಷ್ಟನೆ ಕೋರಿ ಆಯೋಗ ಅರ್ಜಿ ಸಲ್ಲಿಸಿದ್ದು, ಅದು ಇನ್ನೂ ನ್ಯಾಯಾಲಯದ ಮುಂದೆ ವಿಚಾರಣೆಗೆ ಬರಬೇಕಿದೆ ಎಂದು ತಿಳಿಸಿದರು.

ಹೀಗಾಗಿ, ಅರ್ಜಿಯ ವಿಚಾರಣೆಯನ್ನು ನ್ಯಾಯಪೀಠ ನಾಲ್ಕು ವಾರ ಮಂದೂಡಿತು. ಇದಕ್ಕೂ ಮೊದಲು ಸರ್ಕಾರದ ಪರ ವಾದ ಮಂಡಿಸಿದ ಅಡ್ವೋಕೇಟ್‌ ಜನರಲ್‌, ಪರಿಷ್ಕೃತ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದವರಿಗೆ ಆಯಾ ಇಲಾಖೆಗಳಿಂದ ನೇಮಕಾತಿ ಆದೇಶಗಳನ್ನು ಹೊರಡಿಸಿ ಸಂಬಂಧಪಟ್ಟ ಅಭ್ಯರ್ಥಿಗಳಿಗೆ ನೀಡಲಾಗಿದೆ ಎಂದು ಮಾಹಿತಿ ನೀಡಿದರು.

ಟಾಪ್ ನ್ಯೂಸ್

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.