ಕಸ್ತೂರಿ ರಂಗನ್ ವರದಿ ವಿರೋಧಿಸಿ ನಾಡಿದ್ದು ಪಾದಯಾತ್ರೆ
Team Udayavani, Aug 11, 2018, 11:28 AM IST
ಶಿವಮೊಗ್ಗ: ತೀರ್ಥಹಳ್ಳಿ ತಾಲೂಕಿನ ಬಗರ್ಹುಕುಂ ರೈತರ ರಕ್ಷಣೆಗಾಗಿ ಹಾಗೂ ಕಸ್ತೂರಿ ರಂಗನ್ ವರದಿ ಜಾರಿ ವಿರೋ ಧಿಸಿ ಆ.13ರಂದು ಶಾಂತವೇರಿಯಿಂದ ತೀರ್ಥಹಳ್ಳಿ ತಾಲೂಕು ಕಚೇರಿವರೆಗೆ ಬೃಹತ್ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ಜೆಡಿಎಸ್ ಮುಖಂಡ ಆರ್.ಎಂ. ಮಂಜುನಾಥ ಗೌಡ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಬೆಳಗ್ಗೆ 9ಕ್ಕೆ ಶಾಂತವೇರಿ ಗೋಪಾಲಗೌಡರ ಜನ್ಮಸ್ಥಳದಿಂದ ಪಾದಯಾತ್ರೆ ಪ್ರಾರಂಭಗೊಂಡು ತೀರ್ಥಹಳ್ಳಿಯಲ್ಲಿ ಮುಕ್ತಾಯಗೊಳ್ಳಲಿದೆ. ಯಾತ್ರೆಯಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ವಿಶ್ವನಾಥ್, ಜಿಲ್ಲಾ ಉಸ್ತುವಾರಿ ಸಚಿವ ಡಿ.ಸಿ.ತಮ್ಮಣ್ಣ, ಯುವ ಜೆಡಿಎಸ್ ರಾಜ್ಯಾಧ್ಯಕ್ಷ ಮಧು ಬಂಗಾರಪ್ಪ, ರಾಜ್ಯ ಕಾರ್ಯದರ್ಶಿ ಎಂ. ಶ್ರೀಕಾಂತ್ ಹಾಗೂ ಜಿಲ್ಲೆಯ ಪಕ್ಷದ ಎಲ್ಲ ಘಟಕಗಳ ಮುಖಂಡರು ಭಾಗವಹಿಸಲಿದ್ದಾರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?
EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ
Vijay Mallya ಹಸ್ತಾಂತರಕ್ಕೆ ಫ್ರಾನ್ಸ್ನೊಂದಿಗೆ ಭಾರತ ಮಾತುಕತೆ
ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್ಕಮ್ ಹೊಟೇಲ್ನಲ್ಲಿ ವ್ಯವಸ್ಥೆ
VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್