ಕೆಂಪೇಗೌಡ ಪ್ರತಿಮೆ ಅನಾವರಣ ಬಿಜೆಪಿ ಕಾರ್ಯಕ್ರಮವಾಗಿತ್ತು: ಎಂ.ಬಿ. ಪಾಟೀಲ್ ವ್ಯಂಗ್ಯ

Team Udayavani, Nov 12, 2022, 3:16 PM IST

news-6

ಬೆಂಗಳೂರು: ಕೆಂಪೇಗೌಡ ಪ್ರತಿಮೆ ಅನಾವರಣಕ್ಕೆ ವಿಪಕ್ಷದ ನಾಯಕರನ್ನು ಶಿಷ್ಟಾಚಾರದ ಪ್ರಕಾರ ಕರೆಯದೇ ಇದ್ದದ್ದು ತಪ್ಪು ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ. ಪಾಟೀಲ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಪ್ರಜಾಪ್ರಭುತ್ವದಲ್ಲಿ ವಿಪಕ್ಷ ನಾಯಕರಿಗೆ ಕೆಲವೊಂದು ಹಕ್ಕು ಇದೆ. ಅವುಗಳ ಉಲ್ಲಂಘನೆ ಆಗಿದೆ. ದೇವೇಗೌಡರಿಗೆ ಆಹ್ವಾನ ಕೂಡ ನೀಡಿಲ್ಲ. ಕೆಂಪೇಗೌಡ ಕಾರ್ಯಕ್ರಮ ಬಿಜೆಪಿ ಕಾರ್ಯಕ್ರಮ ಆಗಿತ್ತು ಎಂದು ವ್ಯಂಗ್ಯ ವಾಡಿದರು.

ಕೆಂಪೇಗೌಡ ಒಂದೇ ಸಮುದಯಕ್ಕೆ ಸೇರಿದವರಲ್ಲ. ಅವರನ್ನು ಒಂದು ಜಾತಿಗೆ ಸೇರಿಸುತ್ತಿರುವುದು ತಪ್ಪ. ಈ ವಿಮಾನ ನಿಲ್ದಾಣವಾಗುವುದಕ್ಕೆ ಎಸ್.ಎಂ. ಕೃಷ್ಣ ಪ್ರಮುಖ ಕಾರಣ. ಅವರಿಗೂ ಆಹ್ವಾನ ನೀಡಬೇಕಿತ್ತು. ಕೆಂಪೇಗೌಡ ಈ ನಾಡಿನ ಆಸ್ತಿ, ಎಲ್ಲರನ್ನೂ ಕರೆದು ಹಬ್ಬದ ರೀತಿಯಲ್ಲಿ ಮಾಡಬೇಕಿತ್ತು ಎಂದು ಅಭಿಪ್ರಾಯಪಟ್ಟರು.

ವಿಧಾನಸೌಧ ಮುಂದೆ ಬಸವಣ್ಣ ಪ್ರತಿಮೆ ವಿಚಾರಕ್ಕೆ ಪ್ರತಿಕ್ರಿಯಿಸಿ, ಈ ಚರ್ಚೆ ಬಹಳ ದಿನಗಳಿಂದ ಇದೆ. ಬಸವಣ್ಣ ಈ ನಾಡಿನ ಆಸ್ತಿ. ಅವರ ಪ್ರತಿಮೆ ಆದಷ್ಟು ಬೇಗ ಆಗಬೇಕು. ಒಂದು ಸಮುದಾಯಕ್ಕೆ ‌ಸಿಮೀತವಾದ ವ್ಯಕ್ತಿ ಬಸವಣ್ಣ ಅಲ್ಲ. ಹಲವು ಮಹಾತ್ಮರು ಈ ನಾಡಿನಲ್ಲಿ ‌ಇದ್ದಾರೆ. ಕನಕದಾಸರು, ಕುವೆಂಪು, ರಾಣಿ ಚೆನ್ನಮ್ಮ.. ಇನ್ನೂ ಅನೇಕ ಮಹಾತ್ಮರು ಇದ್ದಾರೆ. ಅವರ ಪ್ರತಿಮೆಗೆಳನ್ನು ಸಹ ಸರ್ಕಾರ ಬೇರೆ ಜಾಗದಲ್ಲಿ ನಿರ್ಮಿಸಲಿ ಎಂದು ಒತ್ತಾಯಿಸಿದರು.

ಟಾಪ್ ನ್ಯೂಸ್

1-sadsdsad

ಕುನೋ ಉದ್ಯಾನವನದಿಂದ ಸಮೀಪದ ಗ್ರಾಮ ಪ್ರವೇಶಿಸಿದ ಚೀತಾ!; ವಿಡಿಯೋ

‘ನಸ್ರುಲ್ಲಗಂಜ್’ ಪಟ್ಟಣದ ಹೆಸರನ್ನು ‘ಭೈರುಂಡಾ’ ಎಂದು ಬದಲಾಯಿಸಿದ ಮಧ್ಯಪ್ರದೇಶ ಸರ್ಕಾರ

‘ನಸ್ರುಲ್ಲಗಂಜ್’ ಪಟ್ಟಣದ ಹೆಸರನ್ನು ‘ಭೈರುಂಡಾ’ ಎಂದು ಬದಲಾಯಿಸಿದ ಮಧ್ಯಪ್ರದೇಶ ಸರ್ಕಾರ

1-fwwewewqe

ಯಾವುದೇ ಕಾರಣಕ್ಕೂ ನಿತೀಶ್ ಕುಮಾರ್ ಪ್ರಧಾನಿಯಾಗುವುದಿಲ್ಲ: ಬಿಹಾರದಲ್ಲಿ ಗುಡುಗಿದ ಶಾ

b-l-santhosh

ಬಿ. ಎಲ್‌ ಸಂತೋಷ್‌ ಭಾಷಣಕ್ಕೆ ಅಧಿಕಾರಿಗಳ ಆಕ್ಷೇಪ… ಬಿಜೆಪಿ ಸಭೆಯಲ್ಲಿ ಆಗಿದ್ದೇನು?

ಮತ್ತೆ ಅತ್ಯಂತ ಜನಪ್ರಿಯ ಜಾಗತಿಕ ನಾಯಕರಾಗಿ ಹೊರಹೊಮ್ಮಿದ ಪ್ರಧಾನಿ ಮೋದಿ

ಮತ್ತೆ ಅತ್ಯಂತ ಜನಪ್ರಿಯ ಜಾಗತಿಕ ನಾಯಕರಾಗಿ ಹೊರಹೊಮ್ಮಿದ ಪ್ರಧಾನಿ ಮೋದಿ

Shashi Taroor

ವಿಪಕ್ಷ ಮೈತ್ರಿಕೂಟದ ಸಂಚಾಲಕರಾಗಲು ಸಣ್ಣ ಪಕ್ಷವನ್ನು ಪ್ರೋತ್ಸಾಹಿಸುತ್ತೇನೆ: ತರೂರ್

ಹೈದರಾಬಾದ್ ಸವಾಲಿಗೆ ರಾಜಸ್ಥಾನ ಸಜ್ಜು: ಟಾಸ್ ಗೆದ್ದ ಭುವಿ, ಬೌಲಿಂಗ್ ಆಯ್ಕೆ

ಹೈದರಾಬಾದ್ ಸವಾಲಿಗೆ ರಾಜಸ್ಥಾನ ಸಜ್ಜು: ಟಾಸ್ ಗೆದ್ದ ಭುವಿ, ಬೌಲಿಂಗ್ ಆಯ್ಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮತ್ತೆ ಅತ್ಯಂತ ಜನಪ್ರಿಯ ಜಾಗತಿಕ ನಾಯಕರಾಗಿ ಹೊರಹೊಮ್ಮಿದ ಪ್ರಧಾನಿ ಮೋದಿ

ಮತ್ತೆ ಅತ್ಯಂತ ಜನಪ್ರಿಯ ಜಾಗತಿಕ ನಾಯಕರಾಗಿ ಹೊರಹೊಮ್ಮಿದ ಪ್ರಧಾನಿ ಮೋದಿ

TDY-9

ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಜೆಡಿಎಸ್‌ ನ ಶಿವಲಿಂಗೇಗೌಡ

tdy-5

ದೇವಸ್ಥಾನ ಜೀರ್ಣೋದ್ದಾರ ವೇಳೆ: ಚೋಳರಕಾಲದ 65 ಚಿನ್ನದ ನಾಣ್ಯ ಪತ್ತೆ

ಹಾಸನ ಟಿಕೆಟ್‌ ವಿಚಾರ; ಒತ್ತಡ ಹೇರಬೇಡಿ ಎಂದ ದೇವೇಗೌಡ

ಹಾಸನ ಟಿಕೆಟ್‌ ವಿಚಾರ; ಒತ್ತಡ ಹೇರಬೇಡಿ ಎಂದ ದೇವೇಗೌಡ

ಬಿಜೆಪಿಯಲ್ಲೂ ಜಟಿಲ; ಮಾ. 8ಕ್ಕೆ ಮೊದಲ ಪಟ್ಟಿ

ಬಿಜೆಪಿಯಲ್ಲೂ ಜಟಿಲ; ಏ. 8ಕ್ಕೆ ಮೊದಲ ಪಟ್ಟಿ

MUST WATCH

udayavani youtube

ಸ್ನೇಕ್ ಶಾಮ್ ಹಾವುಗಳ ರಕ್ಷಣೆಗೆ ಮುಂದಾಗಲು ಇದೇ ಕಾರಣ | ಸ್ನೇಕ್ ಶ್ಯಾಮ್ ಮನದಾಳದ ಮಾತು

udayavani youtube

ಎವರೆಸ್ಟ್ ಹತ್ತುವವರ ಊಟ ತಿಂಡಿ ಕ್ರಮ ಹೇಗಿರುತ್ತೆ ನೋಡಿ !

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

ಹೊಸ ಸೇರ್ಪಡೆ