ಎಐಸಿಸಿ ಅಧ್ಯಕ್ಷರಾಗಿ ಖರ್ಗೆ: ದೇವೇಗೌಡ, ಸಿದ್ದರಾಮಯ್ಯ ಸೇರಿ ಹಲವರಿಂದ ಅಭಿನಂದನೆ

Team Udayavani, Oct 19, 2022, 3:38 PM IST

1-sadsad-ad

ಬೆಂಗಳೂರು: ರಾಜ್ಯದ ಹಿರಿಯ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಕಾಂಗ್ರೆಸ್ ಅಧ್ಯಕ್ಷರಾಗಿ ಆಯ್ಕೆಯಾಗಿದ್ದು ಪಕ್ಷಾತೀತವಾಗಿ ಅಭಿನಂದನೆಗಳನ್ನು ಸಲ್ಲಿಸಲಾಗಿದೆ.

ಮಾಜಿ ಪ್ರಧಾನಿ,ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ಅವರು ಟ್ವೀಟ್ ಮಾಡಿ ಅಭಿನಂದನೆ ಸಲ್ಲಿಸಿದ್ದು, ”ನನ್ನ ಹಲವು ದಶಕಗಳ ಗೆಳೆಯ ಮತ್ತು ಸಹೋದ್ಯೋಗಿ ಮಲ್ಲಿಕಾರ್ಜುನ್ ಖರ್ಗೆ ಅವರನ್ನು ಹೃತ್ಪೂರ್ವಕವಾಗಿ ಅಭಿನಂದಿಸುತ್ತೇನೆ. ಅವರು ಅಧ್ಯಕ್ಷರಾಗಿರುವುದು ಕಾಂಗ್ರೆಸ್ ಮತ್ತು ಕರ್ನಾಟಕಕ್ಕೆ ಹೆಮ್ಮೆಯ ಮತ್ತು ಐತಿಹಾಸಿಕ ಕ್ಷಣವಾಗಿದೆ. ಅವರು ಪಕ್ಷವನ್ನು ಭಾರತದಾದ್ಯಂತ ಹೊಸ ಎತ್ತರಕ್ಕೆ ಕೊಂಡೊಯ್ಯಲು ದೇವರು ಅವರಿಗೆ ಶಕ್ತಿಯನ್ನು ನೀಡಲಿ” ಎಂದು ಟ್ವೀಟ್ ಮಾಡಿದ್ದಾರೆ.

”ಕಾಂಗ್ರೆಸ್ ಪಕ್ಷದ ನೂತನ‌ ಅಧ್ಯಕ್ಷರಾಗಿ ಆಯ್ಕೆಯಾದ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಹಾರ್ದಿಕ ಅಭಿನಂದನೆಗಳು.ಪ್ರತಿಭೆ ಮತ್ತು ಅನುಭವವನ್ನು‌ ಮೈಗೂಡಿಸಿಕೊಂಡ ಖರ್ಗೆಯವರಿಗೆ ಕಾಂಗ್ರೆಸ್ ಪಕ್ಷವನ್ನು ಯಶಸ್ಸಿನ ಹಾದಿಯಲ್ಲಿ ಮುನ್ನಡೆಸುವ ಶಕ್ತಿ ಇದೆ.ಖರ್ಗೆಯವರ ಆಯ್ಕೆ ಕನ್ನಡಿಗರಿಗೂ ಹೆಮ್ಮೆಯ‌ ಸಂಗತಿ” ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಟ್ವೀಟ್ ಮಾಡಿದ್ದಾರೆ.

ಅಖಿಲ ಭಾರತ ಕಾಂಗ್ರೆಸ್‌ ಸಮಿತಿಯ ನೂತನ ಅಧ್ಯಕ್ಷರಾಗಿ ನೇಮಕಗೊಂಡಿರುವ ಶ್ರೀ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಹೃದಯ ಪೂರ್ವಕ ಅಭಿನಂದನೆಗಳು. ಅವರ ನಾಯಕತ್ವದಲ್ಲಿ ಕಾಂಗ್ರೆಸ್‌ ಪಕ್ಷ ಇನ್ನಷ್ಟು ಎತ್ತರಕ್ಕೇರಲಿದೆ ಎನ್ನುವ ವಿಶ್ವಾಸವಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಟ್ವೀಟ್ ಮಾಡಿದ್ದಾರೆ.

ಚುನಾವಣೆಯಲ್ಲಿ ಮಲ್ಲಿಕಾರ್ಜುನ ಖರ್ಗೆ 7,897 ಮತ ಪಡೆದು ಜಯಗಳಿಸಿದ್ದು, ಪ್ರತಿಸ್ಪರ್ಧಿ ಶಶಿ ತರೂರ್ ಕೇವಲ 1,072 ಮತ ಪಡೆದು ಪರಾಜಯಗೊಂಡಿದ್ದಾರೆ.

ಟಾಪ್ ನ್ಯೂಸ್

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

17-uv-fusion

Holi: ಹೋಳಿ ಹುಣ್ಣಿಮೆ ಹಿನ್ನೆಲೆ

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

16-fusion

UV Fusion: ಎಳೆಯರಿಗೂ ಒಂದಿಷ್ಟು ಸಮಯ ಮೀಸಲಿಡೋಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.