

Team Udayavani, May 13, 2019, 3:00 AM IST
ಕಲಬುರಗಿ:” ಯಾರು ಕುಂಟರು, ಯಾರು ಕಳ್ಳೆತ್ತು ಹಾಗೂ ಯಾರ ಶಕ್ತಿ ಏನು ಎನ್ನುವುದು ಮೇ 23ಕ್ಕೆ ಗೊತ್ತಾಗಲಿದೆ. ಅಲ್ಲದೇ ಅಂದು ಸೋಲಿಲ್ಲದ ಸರದಾರ ಡಾ| ಮಲ್ಲಿಕಾರ್ಜುನ ಖರ್ಗೆ ಮನೆಗೆ ಹೋಗುವುದು ನಿಶ್ಚಿತ’ ಎಂದು ಮಾಜಿ ಸಚಿವ, ಬಿಜೆಪಿ ಮುಖಂಡ ಮಾಲೀಕಯ್ಯ ಗುತ್ತೇದಾರ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿ, “ತಮ್ಮನ್ನು ಕಡೆಗಣಿಸಿ ಮಗನ ಹಾದಿ ಸುಗಮ ಮಾಡಿದ್ದಕ್ಕೆ ಬೇಸತ್ತೇ ಪಕ್ಷದಿಂದ ತಾವಲ್ಲದೇ ಬಾಬುರಾವ ಚಿಂಚನಸೂರ, ಡಾ| ಎ.ಬಿ.ಮಾಲಕರಡ್ಡಿ, ಡಾ| ಉಮೇಶ ಜಾಧವ ಹೊರ ಬಂದಿದ್ದೇವೆ. ಸೋತವರು ತಮ್ಮನ್ನೇನು ಸೋಲಿಸುತ್ತಾರೆ ಎನ್ನುವುದಕ್ಕೆ ಮೇ 23ರಂದು ಉತ್ತರ ಸಿಗಲಿದೆ. ಅಲ್ಲದೇ ರಾಜಕೀಯ ಧೃವೀಕರಣಗೊಂಡು ಹೊಸ ರಾಜಕೀಯ ಚಟುವಟಿಕೆಗಳಿಗೆ ಕಾರಣವಾಗಲಿದೆ ಎಂದರು.
Ad
Devanahalli: ರೈತ ಹೋರಾಟಕ್ಕೆ ಜಯ; ದೇವನಹಳ್ಳಿ ಭೂ ಸ್ವಾಧೀನ ಕೈಬಿಟ್ಟ ರಾಜ್ಯ ಸರ್ಕಾರ
Sirsi:ಖಾನಾಪುರದಲ್ಲಿ ಹುಬ್ಬಳ್ಳಿ-ದಾದರ್ ಎಕ್ಸ್‌ಪ್ರೆಸ್ ನಿಲುಗಡೆ;ಬಹುದಿನಗಳ ಬೇಡಿಕೆ ಈಡೇರಿಕೆ
Vijayapura: ಕೊ*ಲೆ ಪ್ರಕರಣದ ಇಬ್ಬರು ಆರೋಪಿಗಳ ಕಾಲಿಗೆ ಗುಂಡೇಟು… ನಾಲ್ವರಿಗಾಗಿ ಶೋಧ
Hubballi: ಚಾಕು ಇರಿತಕ್ಕೊಳಗಾಗಿ ಆಸ್ಪತ್ರೆ ದಾಖಲಾಗಿದ್ದ ಯುವಕ ಚಿಕೆತ್ಸೆ ಫಲಿಸದೆ ಮೃ*ತ್ಯು
Gadag: ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ರೋಹನ್ ಜಗದೀಶ್ ನೇಮಕ
Kudupu Mob Lynching: ಮೊಹಮ್ಮದ್ ಅಶ್ರಫ್ ಕೊಲೆ ಪ್ರಕರಣದ ಆರೋಪಿಗಳ ಜಾಮೀನು ಅರ್ಜಿ ವಜಾ
Tragedy: ಶಾರ್ಜಾದಲ್ಲಿ ಒಂದೂವರೆ ವರ್ಷದ ಮಗುವನ್ನು ಕೊಂದು ಆತ್ಮಹತ್ಯೆಗೆ ಶರಣಾದ ಕೇರಳದ ಮಹಿಳೆ
ವಿದ್ಯಾರ್ಥಿನಿ ಮೇಲೆ ಅತ್ಯಾ*ಚಾರ:ಇಬ್ಬರು ಉಪನ್ಯಾಸಕರು, ಗೆಳೆಯ ಸೇರಿ ಮೂವರು ಆರೋಪಿಗಳ ಬಂಧನ
ನಮ್ಮೂರ ಗೆಳೆಯರ ಬಳಗ; ಹಡಿಲು ಗದ್ದೆಗಳಲ್ಲಿ ಭತ್ತ ಬೆಳೆಯುವ ಸಗ್ರಿ ಯುವಕರು!
Devanahalli: ರೈತ ಹೋರಾಟಕ್ಕೆ ಜಯ; ದೇವನಹಳ್ಳಿ ಭೂ ಸ್ವಾಧೀನ ಕೈಬಿಟ್ಟ ರಾಜ್ಯ ಸರ್ಕಾರ
You seem to have an Ad Blocker on.
To continue reading, please turn it off or whitelist Udayavani.