ಕಿಲ್ಲರ್ ಕಾಂಗ್ರೆಸ್:ಟ್ವೀಟ್ನಲ್ಲಿ ಸಚಿವ ಅನಂತ್ ಹೆಗಡೆ ಕಿಡಿ
Team Udayavani, Jan 4, 2018, 4:41 PM IST
ಬೆಂಗಳೂರು: ಮಂಗಳೂರಿನಲ್ಲಿ ದೀಪಕ್ ರಾವ್ ಹತ್ಯೆ ಖಂಡಿಸಿ ಕೇಂದ್ರ ಸಚಿವ ಅನಂತ್ ಕುಮಾರ್ ಹೆಗಡೆ ಟ್ವೀಟ್ ಮಾಡಿ ಕಿಡಿ ಕಾರಿದ್ದು ರಕ್ತ ಸಿಕ್ತ ಹಸ್ತದ ಗುರುತಿನ ಚಿತ್ರದೊಂದಿಗೆ ‘ಕಿಲ್ಲರ್ ಕಾಂಗ್ರೆಸ್’ ಎಂದು ಜರಿದಿದ್ದಾರೆ.
‘ನಾವು ಸಿದ್ದರಾಮಯ್ಯ ಆಳ್ವಿಕೆಯ ಇಸ್ಲಾಮಿಕ್ ಸ್ಟೇಟ್ ಪ್ರಾಯೋಜಕತ್ವದಲ್ಲಿ ಪ್ರತೀ 3 ತಿಂಗಳಿಗೊಬ್ಬ ಹಿಂದೂ ಕಾರ್ಯಕರ್ತನನ್ನು ಕಳೆದುಕೊಂಡಿದ್ದೇವೆ. ಈ ಅಂಕೆ ಸಂಖ್ಯೆಗಳ ಬಗ್ಗೆ ಹೆಮ್ಮೆ ಪಡುತ್ತಿರುವ ಕರ್ನಾಟಕದ ಮುಖ್ಯಮಂತ್ರಿ ಇದನ್ನು ಜಾಹಿರಾತಿನಲ್ಲಿ ಬಳಸಿಕೊಂಡು ಅಲ್ಪಸಂಖ್ಯಾತರ ಮತಗಳನ್ನು ಸೆಳೆಯಲಿದ್ದಾರೆ’ ಎಂದು ಟ್ವೀಟ್ ನಲ್ಲಿ ಬರೆದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
MUST WATCH
ಹೊಸ ಸೇರ್ಪಡೆ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್