ಕೊಡಗು, ಕೇರಳ ಪ್ರವಾಹಕ್ಕೆ ಸ್ವಯಂಕೃತ ತಪ್ಪುಗಳೇ ಕಾರಣ; ಹೈಕೋರ್ಟ್
Team Udayavani, Aug 20, 2018, 6:46 PM IST
ಬೆಂಗಳೂರು:ಕೊಡಗು ಹಾಗೂ ಕೇರಳ ಪ್ರವಾಹ ಪರಿಸ್ಥಿತಿ ಬಗ್ಗೆ ಕಳವಳ ವ್ಯಕ್ತಪಡಿಸಿದ ಹೈಕೋರ್ಟ್, ಪ್ರವಾಹದ ಆಪತ್ತು ಬಂದೊದಗಲು ಮನುಷ್ಯನ ತಪ್ಪುಗಳೇ ಕಾರಣ. ಇನ್ನಾದರೂ ನಾವು ಎಚ್ಚೆತ್ತುಕೊಳ್ಳಬೇಕಾಗಿದೆ ಎಂದು ಸೋಮವಾರ ಹೈಕೋರ್ಟ್ ಮುಖ್ಯನ್ಯಾಯಮೂರ್ತಿ ದಿನೇಶ್ ಮಹೇಶ್ವರಿ ಅಭಿಪ್ರಾಯವ್ಯಕ್ತಪಡಿಸಿದ್ದಾರೆ.
ರಿಟ್ ಅರ್ಜಿಯ ವಿಚಾರಣೆ ವೇಳೆ ಮೌಖಿಕವಾಗಿ ಈ ಆತಂಕ ವ್ಯಕ್ತಪಡಿಸಿದ ಸಿಜೆಐ, ಪ್ರಕೃತಿ ವಿರುದ್ಧ ಮಾನವ ಹೋದಾಗ ಈ ರೀತಿ ಆಗುತ್ತೆ. ಇದೇನು ಏಕಾಏಕಿ ಒಂದೇ ದಿನದಲ್ಲಿ ಸಂಭವಿಸಿದ್ದಲ್ಲ. ಭೂಕಂಪ ಆಗಿದ್ದರೆ ಒಂದೇ ದಿನದಲ್ಲಿ ಸಂಭವಿಸಿದ್ದು ಅಂತ ಹೇಳಬಹುದು. ಆದರೆ ಇದು ಮಾನವನ ಸ್ವಯಂಕೃತ ಅಪರಾಧಗಳಿಂದ ಆದ ತಪ್ಪುಗಳಿಂದ ಸಂಭವಿಸಿದ್ದು ಎಂದು ಹೇಳಿದರು.
ಇನ್ನಾದರು ನಾವು ಎಚ್ಚೆತ್ತುಕೊಳ್ಳಬೇಕು. ಮನುಷ್ಯನಿಂದ ಪ್ರಕೃತಿಗೆ ಆಪತ್ತು ಬಂದೊದಗಿದೆ. ಎಲ್ಲೋ ನಾವೆ ಇದಕ್ಕೆಲ್ಲಾ ಕಾರಣ ಅಂತ ಅನ್ನಿಸುತ್ತಿದೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸುದೀಪ್ ಭೇಟಿಯಾದ ಡಿಕೆ ಶಿವಕುಮಾರ್: ಕಾಂಗ್ರೆಸ್ ಪಕ್ಷ ಸೇರುತ್ತಾರಾ ಕಿಚ್ಚ?
ನಿನ್ನೆ ರಾತ್ರಿಯೇ ಅಮಿತ್ ಶಾ ಭೇಟಿ ಮಾಡಿ ಸುದೀರ್ಘವಾಗಿ ಚರ್ಚಿಸಿದ ರಮೇಶ ಜಾರಕಿಹೊಳಿ
ಎಂ.ಬಿ.ಪಾ- ಪರಂ ಗರಂ: ಕಾಂಗ್ರೆಸ್ ಪ್ರಚಾರ ಸಮಿತಿ – ಪ್ರಣಾಳಿಕೆ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ಪರಂ ರಾಜೀನಾಮೆ ವದಂತಿ
ಜನಪ್ರಿಯತೆಗೆ ಚಿತ್ತ, ಸಂಪನ್ಮೂಲ ಎತ್ತ
ಟ್ರಾಫಿಕ್ ದಂಡ ಪಾವತಿಗೆ ಭರ್ಜರಿ ರಿಯಾಯಿತಿ
MUST WATCH
ಮಲ್ಪೆ ಮೀನಿನ ಮಾರುಕಟ್ಟೆ ಹೇಗೆದೆ ನೋಡಿ | ಯಾವ ಮೀನಿಗೆ ಎಷ್ಟು ಬೆಲೆ ?
ವಿದ್ಯಾರ್ಥಿ ಭವನ್ ವೈಟರ್ ಸಾಹಸಕ್ಕೆ ಆನಂದ್ ಮಹೀಂದ್ರ ಫುಲ್ ಖುಷ್; ಇಲ್ಲಿದೆ ವಿಡಿಯೋ
ಕಾಫಿನಾಡಲ್ಲಿ ಮುಂದುವರಿದ ಮತದಾನ ಬಹಿಷ್ಕಾರದ ಕೂಗು
ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ
ಮರಳಿನಲ್ಲಿ ಅರಳಿತು ತುಳುನಾಡ ನಾಗಾರಾಧನೆ | Malpe Beach Uthsava 2023 | Udupi – Udayavani
ಹೊಸ ಸೇರ್ಪಡೆ
ಮಣಿಪಾಲ: ಅಪಾರ್ಟ್ ಮೆಂಟ್ ನಲ್ಲಿ ಲಕ್ಷಾಂತರ ರೂ. ಸೊತ್ತುಗಳ ಕಳವು
ಷೇರುಗಳ ಮೌಲ್ಯ ಕುಸಿತ; ಎಸ್ ಬಿಐ, ಪಿಎನ್ ಬಿ ಬ್ಯಾಂಕ್ ಗಳಿಂದ ಅದಾನಿ ಪಡೆದ ಸಾಲದ ಮೊತ್ತ ಎಷ್ಟು ಗೊತ್ತಾ?
ಮಾರಿಗುಡ್ಡದಲ್ಲಿ ಗಡ್ಡಧಾರಿಗಳ ಅಬ್ಬರ
ಮಂಗಳೂರು : ಜ್ಯುವೆಲ್ಲರಿ ಶಾಪ್ ನಲ್ಲಿ ಸಿಬಂದಿಗೆ ಚೂರಿ ಇರಿತ
ಬಸವ ಕಲ್ಯಾಣದಲ್ಲಿ ಸಿದ್ದರಾಮಯ್ಯ,ಕೋಲಾರದಲ್ಲಿ ಡಿಕೆಶಿ: ಪ್ರಜಾಧ್ವನಿ ಯಾತ್ರೆಗೆ ಚಾಲನೆ