ಸಿದ್ದು ಸ್ಪರ್ಧೆಯ ಕೋಲಾರ ಕ್ಷೇತ್ರಕ್ಕೆ ಗೋವಿಂದಗೌಡ, ಸುದರ್ಶನ್‌ ಆಕಾಂಕ್ಷಿಗಳು

ಕುತೂಹಲ ಮೂಡಿಸಿದ ನಡೆ

Team Udayavani, Nov 15, 2022, 6:30 AM IST

ಸಿದ್ದು ಸ್ಪರ್ಧೆಯ ಕೋಲಾರ ಕ್ಷೇತ್ರಕ್ಕೆ ಗೋವಿಂದಗೌಡ, ಸುದರ್ಶನ್‌ ಆಕಾಂಕ್ಷಿಗಳು

ಬೆಂಗಳೂರು: ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಕೋಲಾರ ಕ್ಷೇತ್ರದಿಂದ ಕಣಕ್ಕಿಳಿಯಲು ಭರ್ಜರಿ ರೋಡ್‌ ಶೋ ನಡೆಸಿರುವ ಬೆನ್ನಲ್ಲೇ ಕಾಂಗ್ರೆಸ್‌ನಿಂದ ಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಬ್ಯಾಲಹಳ್ಳಿ ಗೋವಿಂದಗೌಡ ಹಾಗೂ ಮಾಜಿ ಸಭಾಪತಿ ವಿ.ಆರ್‌.ಸುದರ್ಶನ್‌ ಸಹ ಟಿಕೆಟ್‌ ಆಕಾಂಕ್ಷಿಗಳಾಗಿದ್ದಾರೆ.

ಕಾಂಗ್ರೆಸ್‌ ಟಿಕೆಟ್‌ ಬಯಸಿ ಕೆಪಿಸಿಸಿ ಕಚೇರಿಯಿಂದ ಬ್ಯಾಲಹಳ್ಳಿ ಗೋವಿಂದಗೌಡ, ವಿ.ಆರ್‌.ಸುದರ್ಶನ್‌ ಅರ್ಜಿ ಪಡೆದಿದ್ದು, ಗೋವಿಂದಗೌಡರು ಎರಡು ಲಕ್ಷ ರೂ. ಡಿಡಿಯೊಂದಿಗೆ ಅರ್ಜಿ ಭರ್ತಿ ಮಾಡಿ ಕೊಟ್ಟಿದ್ದಾರೆ.

ಸಿದ್ದರಾಮಯ್ಯ ಅವರನ್ನು ಕೋಲಾರದಿಂದ ಸ್ಪರ್ಧೆಗೆ ಮಾಜಿ ಸ್ಪೀಕರ್‌ ರಮೇಶ್‌ಕುಮಾರ್‌ ತಂಡ ಪ್ರಯತ್ನದ ನಡುವೆಯೇ ಆಕಾಂಕ್ಷಿಗಳು ಅರ್ಜಿ ಪಡೆದಿರುವುದು ಹಾಗೂ ಪ್ರಬಲ ಆಕಾಂಕ್ಷಿ ಗೋವಿಂದಗೌಡರು ಅರ್ಜಿ ಭರ್ತಿ ಮಾಡಿ ಕೊಟ್ಟಿರುವುದು ಕುತೂಹಲ ಮೂಡಿಸಿದೆ.

ಭರ್ಜರಿ ಬೇಡಿಕೆ: ಕಾಂಗ್ರೆಸ್‌ ಟಿಕೆಟ್‌ಗಾಗಿ ಅರ್ಜಿ ಪಡೆಯಲು ಮಂಗಳವಾರ ಕಡೇ ದಿನಾಂಕವಾಗಿದ್ದು ಸೋಮವಾರ ಅರ್ಜಿಗಾಗಿ ಭರ್ಜರಿ ಬೇಡಿಕೆ ಉಂಟಾಗಿತ್ತು. ಕೆಪಿಸಿಸಿ ಕಚೇರಿ ಆಕಾಂಕ್ಷಿಗಳಿಂದ ತುಂಬಿ ತುಳುಕಾಡುತ್ತಿತ್ತು.
ಈ ಮಧ್ಯೆ, ವರುಣಾ, ಕನಕಪುರ ಸೇರಿ ಇನ್ನೂ ಹಲವು ಕ್ಷೇತ್ರಗಳಿಗೆ ಯಾರೂ ಅರ್ಜಿ ಸಲ್ಲಿಸಿಲ್ಲ. ಹೀಗಾಗಿ, ಅರ್ಜಿ ಪಡೆಯುವ ದಿನಾಂಕ ವಿಸ್ತರಣೆ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

ಕಳೆದ ಬಾರಿ ಸಿದ್ದರಾಮಯ್ಯ ಅವರು ಸ್ಪರ್ಧಿಸಿದ್ದ ಚಾಮುಂಡೇಶ್ವರಿ ಕ್ಷೇತ್ರದಿಂದ ಅವರ ಆಪ್ತ ಮರಿಗೌಡ ಅರ್ಜಿ ಪಡೆದಿದ್ದಾರೆ.

ರಾಮನಗರದಿಂದ ಇಕ್ಬಾಲ್‌ ಹುಸೇನ್‌ ಆರ್ಜಿ ಪಡೆದಿದ್ದಾರೆ. ಸೋಮವಾರದವರೆಗೆ 800 ಅರ್ಜಿ ಪಡೆದಿದ್ದು 548 ಅರ್ಜಿ ಭರ್ತಿ ಮಾಡಿ ಡಿಡಿ ಸಮೇತ ನೀಡಲಾಗಿದೆ. ಶಾಮನೂರು ಶಿವಶಂಕರಪ್ಪ ಸೇರಿದಂತೆ ಹಾಲಿ ಶಾಸಕರು ಅರ್ಜಿ ಭರ್ತಿ ಮಾಡಿ ಕೊಟ್ಟಿದ್ದಾರೆ.

ಟಾಪ್ ನ್ಯೂಸ್

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

1-wewewqe

Beauty; ಈ 60ರ ಚೆಲುವೆ ಬ್ಯೂನಸ್‌ ಐರಿಸ್‌ ಮಿಸ್‌ ಯುನಿವರ್ಸ್‌!

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

Hassan ವೀಡಿಯೋ ಪ್ರಕರಣ ಎಸ್‌ಐಟಿ ತನಿಖೆಗೆ

1-cuba

Cuba ನಗದು ಕೊರತೆ: ಎಟಿಎಂ ಮುಂದೆ ಜನರ ಕ್ಯೂ

Hockey

Kodava ಕುಂಡ್ಯೋಳಂಡ ಹಾಕಿ ಟೂರ್ನಿಇಂದು ಫೈನಲ್‌ : ಗಿನ್ನೆಸ್‌ ಅಧಿಕಾರಿಗಳ ಭೇಟಿ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

Hassan ವೀಡಿಯೋ ಪ್ರಕರಣ ಎಸ್‌ಐಟಿ ತನಿಖೆಗೆ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

1-wewewqe

Beauty; ಈ 60ರ ಚೆಲುವೆ ಬ್ಯೂನಸ್‌ ಐರಿಸ್‌ ಮಿಸ್‌ ಯುನಿವರ್ಸ್‌!

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

Hassan ವೀಡಿಯೋ ಪ್ರಕರಣ ಎಸ್‌ಐಟಿ ತನಿಖೆಗೆ

1-cuba

Cuba ನಗದು ಕೊರತೆ: ಎಟಿಎಂ ಮುಂದೆ ಜನರ ಕ್ಯೂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.