Udayavni Special

ಪಕ್ಷದಲ್ಲಿ  ಕೃಷ್ಣ ಉಳಿಯುವ ನಂಬಿಕೆಯಿದೆ: ಪರಮೇಶ್ವರ್‌


Team Udayavani, Feb 2, 2017, 3:45 AM IST

01-stst-7.jpg

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಅವರನ್ನು ಮನವೊಲಿಸುವ ಪ್ರಯತ್ನ ನಡೆದಿದ್ದು, ಅವರು ಪಕ್ಷದಲ್ಲೇ ಉಳಿಯುವ ನಂಬಿಕೆ ನನ್ನದು ಎಂದು ಕೆಪಿಸಿಸಿ ಅಧ್ಯಕ್ಷ ಡಾ| ಜಿ. ಪರಮೇಶ್ವರ್‌ ಹೇಳಿದ್ದಾರೆ.

ಎಸ್‌.ಎಂ. ಕೃಷ್ಣ ಅವರು ನಮ್ಮನ್ನು ಬಿಟ್ಟು ಹೋಗುವುದಿಲ್ಲ. ಹೈ ಕಮಾಂಡ್‌ ನಾಯಕರು ಕೃಷ್ಣ ಅವರ ಮನವೊಲಿಸುವ ವಿಶ್ವಾಸ ಇದೆ. ಕೃಷ್ಣ ಅವರ ಮನವೊಲಿಸಿ ಅಂತ ಹೈ ಕಮಾಂಡ್‌ ನಾಯಕರಿಗೆ ಮನವಿ ಮಾಡಿದ್ದೇನೆ. ನಾನೂ  ಕೃಷ್ಣ ಅವರ ಜತೆಗೆ ಮಾತನಾಡಿದ್ದೇನೆ ಎಂದರು.

ಕೃಷ್ಣ ಅವರನ್ನು ಪಕ್ಷದಲ್ಲಿ ಉಳಿಸಿಕೊಳ್ಳಲು ಎಲ್ಲ ರೀತಿಯ ಪ್ರಯತ್ನ ಮಾಡುತ್ತೇವೆ. ಕೃಷ್ಣ ಅವರ ಸೇವೆ ಕಾಂಗ್ರೆಸ್‌ಗೆ ಇನ್ನೂ ಅಗತ್ಯ ಇದೆ. ಅವರು ಪಕ್ಷ ಬಿಟ್ಟರೆ ನಮಗೆ ನಷ್ಟ ಆಗುತ್ತದೆ ಎಂದು ತಿಳಿಸಿದರು.

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

ಭಾರತದಲ್ಲಿ ಬಿಡುಗಡೆಗೆ ಸಿದ್ಧವಾಗಿದೆ ಅಮೇಜ್ಹ್ ಫಿಟ್‌ ಟಿ ರೆಕ್ಸ್‌ ಸ್ಮಾರ್ಟ್‌ ವಾಚ್‌

ಭಾರತದಲ್ಲಿ ಬಿಡುಗಡೆಗೆ ಸಿದ್ಧವಾಗಿದೆ ಅಮೇಜ್ಹ್ ಫಿಟ್‌ ಟಿ ರೆಕ್ಸ್‌ ಸ್ಮಾರ್ಟ್‌ ವಾಚ್‌

ಎನ್‌ 95 ಮಾಸ್ಕ್ ಗಳನ್ನು ಸ್ವಚ್ಛಗೊಳಿಸಬಹುದೇ? ಇಲ್ಲಿದೆ ಮಾಹಿತಿ

ಎನ್‌ 95 ಮಾಸ್ಕ್ ಗಳನ್ನು ಸ್ವಚ್ಛಗೊಳಿಸಬಹುದೇ? ಇಲ್ಲಿದೆ ಮಾಹಿತಿ

ಕಲಬುರಗಿಯಲ್ಲಿ ದ್ವಿಶತಕ ಬಾರಿಸಿದ ಕೋವಿಡ್: ಮಾರಕವಾಗುತ್ತಿದೆ ಮಹಾರಾಷ್ಟ್ರ ನಂಟು

ಕಲಬುರಗಿಯಲ್ಲಿ ದ್ವಿಶತಕ ಬಾರಿಸಿದ ಕೋವಿಡ್: ಮಾರಕವಾಗುತ್ತಿದೆ ಮಹಾರಾಷ್ಟ್ರ ನಂಟು

ಬೇರೆ ಬೇರೆ ಪಕ್ಷದಿಂದ 15-20 ಶಾಸಕರು ಬಿಜೆಪಿಗೆ ಬರಲು ಸಿದ್ದರಿದ್ದಾರೆ: ಲಕ್ಷ್ಮಣ ಸವದಿ

ಬೇರೆ ಬೇರೆ ಪಕ್ಷದಿಂದ 15-20 ಶಾಸಕರು ಬಿಜೆಪಿಗೆ ಬರಲು ಸಿದ್ದರಿದ್ದಾರೆ: ಲಕ್ಷ್ಮಣ ಸವದಿ

ಏಡ್ಸ್‌ ವಿರುದ್ಧ ಸೋತಿದ್ದ ದೇಶ ಕೋವಿಡ್‌ ಗೆದ್ದಿತು

ಏಡ್ಸ್‌ ವಿರುದ್ಧ ಸೋತಿದ್ದ ದೇಶ ಕೋವಿಡ್‌ ಗೆದ್ದಿತು

ಉದ್ಯಾವರ ಸೇತುವೆಗೆ ಢಿಕ್ಕಿ ಹೊಡೆದ ಕೆಎಸ್ ಆರ್ ಟಿಸಿ ಬಸ್ಸು: ಹಲವರಿಗೆ ಗಾಯ

ಉದ್ಯಾವರ ಸೇತುವೆಗೆ ಢಿಕ್ಕಿ ಹೊಡೆದ ಕೆಎಸ್ ಆರ್ ಟಿಸಿ ಬಸ್ಸು: ಹಲವರಿಗೆ ಗಾಯ

ಬಿಜೆಪಿಯ ಯಾವುದೇ ಶಾಸಕರು ಮಾರಾಟಕ್ಕೆ ಇರುವ ವ್ಯಕ್ತಿಗಳಲ್ಲ: ಡಿಸಿಎಂ ಸವದಿ

ಬಿಜೆಪಿಯ ಯಾವುದೇ ಶಾಸಕರು ಮಾರಾಟಕ್ಕೆ ಇರುವ ವ್ಯಕ್ತಿಗಳಲ್ಲ: ಡಿಸಿಎಂ ಸವದಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಖ್ಯಮಂತ್ರಿಗಳಿಂದ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ

ಮುಖ್ಯಮಂತ್ರಿಗಳಿಂದ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ

ಯಾದಗಿರಿ, ರಾಯಚೂರಿನಲ್ಲಿ ಸೋಂಕು ಸ್ಪೋಟ: ರಾಜ್ಯದಲ್ಲಿ 178 ಹೊಸ ಪ್ರಕರಣಗಳು

ಯಾದಗಿರಿ, ರಾಯಚೂರಿನಲ್ಲಿ ಸೋಂಕು ಸ್ಪೋಟ: ರಾಜ್ಯದಲ್ಲಿ 178 ಹೊಸ ಪ್ರಕರಣಗಳು

ಅಧಿಕಾರಕ್ಕಾಗಿ ಯಡಿಯೂರಪ್ಪ ಮುಂದೆ ಕೈಚಾಚಿ ನಿಲ್ಲುವ ಅಯೋಗ್ಯ ರಾಜಕಾರಣಿ ನಾನಲ್ಲ: ಯತ್ನಾಳ್

ಅಧಿಕಾರಕ್ಕಾಗಿ ಯಡಿಯೂರಪ್ಪ ಮುಂದೆ ಕೈಚಾಚಿ ನಿಲ್ಲುವ ಅಯೋಗ್ಯ ರಾಜಕಾರಣಿ ನಾನಲ್ಲ: ಯತ್ನಾಳ್

ರಾಜ್ಯದ ಈ 10 ಜಿಲ್ಲೆಗಳಲ್ಲಿ ಶತಕ ದಾಟಿದೆ ಕೋವಿಡ್-19 ಸೋಂಕಿತರ ಸಂಖ್ಯೆ

ರಾಜ್ಯದ ಈ 10 ಜಿಲ್ಲೆಗಳಲ್ಲಿ ಶತಕ ದಾಟಿದೆ ಕೋವಿಡ್-19 ಸೋಂಕಿತರ ಸಂಖ್ಯೆ

badalavaane

ಬಿಸಿಯೂಟ ವ್ಯವಸ್ಥೆ ರೂಪ ಬದಲಾವಣೆ?

MUST WATCH

udayavani youtube

Preserving the heritage -World Famous Udupi Mattugulla Documentary by Udayavani

udayavani youtube

Mattu ಗದ್ದೆಯಲ್ಲಿ ಕೃಷಿಯ ಆಟಕ್ಕಿಳಿದ Football ಆಟಗಾರ Yashodara

udayavani youtube

ಪಶುಸಂಗೋಪನೆಯಲ್ಲಿ ಯಶಸ್ವಿಯಾದ Uttam Agro Industries Poultry Farming Success Story

udayavani youtube

ಈ ಮನೆಯಲ್ಲಿದೆ ಬೀದಿನಾಯಿಗಳಿಗೆ ಪ್ರೀತಿಯ ಆಸರೆ | Udayvani

udayavani youtube

Karnataka : A Farmer who quits Private Job & became Successful in Agriculture

ಹೊಸ ಸೇರ್ಪಡೆ

29-May-20

ಬಿತ್ತನೆ ಬೀಜ-ಗೊಬ್ಬರ ಪೂರೈಕೆಗೆ ಕ್ರಮ ಕೈಗೊಳ್ಳಿ

ಭಾರತದಲ್ಲಿ ಬಿಡುಗಡೆಗೆ ಸಿದ್ಧವಾಗಿದೆ ಅಮೇಜ್ಹ್ ಫಿಟ್‌ ಟಿ ರೆಕ್ಸ್‌ ಸ್ಮಾರ್ಟ್‌ ವಾಚ್‌

ಭಾರತದಲ್ಲಿ ಬಿಡುಗಡೆಗೆ ಸಿದ್ಧವಾಗಿದೆ ಅಮೇಜ್ಹ್ ಫಿಟ್‌ ಟಿ ರೆಕ್ಸ್‌ ಸ್ಮಾರ್ಟ್‌ ವಾಚ್‌

29-May-19

ನೀರಿನ ದರ ಏರಿಕೆಗೆ ಆಕ್ಷೇಪ

ಆನ್ ಲೈನ್ ಮಾರುಕಟ್ಟೆಗೆ ಲಗ್ಗೆ ಇಟ್ಟಿದೆ ಮೋಟೊರೋಲಾ ಎಡ್ಜ್ ಪ್ಲಸ್ ಸ್ಮಾರ್ಟ್‌ಫೋನ್‌

ಆನ್ ಲೈನ್ ಮಾರುಕಟ್ಟೆಗೆ ಲಗ್ಗೆ ಇಟ್ಟಿದೆ ಮೋಟೊರೋಲಾ ಎಡ್ಜ್ ಪ್ಲಸ್ ಸ್ಮಾರ್ಟ್‌ಫೋನ್‌

ಚಿನ್ನ ಕೊಂಡರೆ ಬದುಕು ಬಂಗಾರ 

ಚಿನ್ನ ಕೊಂಡರೆ ಬದುಕು ಬಂಗಾರ 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.